• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಕ್ಷಿಣ ಕನ್ನಡ

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

ಕವಿತಾ by ಕವಿತಾ
July 16, 2026 - 8:37 pm
in ದಕ್ಷಿಣ ಕನ್ನಡ
0 0
0
Untitled design (95)

ಬಂಟ್ವಾಳ (ದಕ್ಷಿಣ ಕನ್ನಡ), ಜುಲೈ 16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಗುರುವಾರ ಸಂಜೆ ಯುವಕನೊಬ್ಬ ಸಾರ್ವಜನಿಕರ ಎದುರೇ ಯುವತಿಯೊಬ್ಬಳನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಭಯಾನಕ ಘಟನೆ ನಡೆದಿದೆ.

ಮೃತರನ್ನು ಕಕ್ಯಪದವು ಮೈರ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರಿ ಲಾವಣ್ಯ (25) ಎಂದು ಗುರುತಿಸಲಾಗಿದೆ. ದೂರದ ಸಂಬಂಧಿಯಾಗಿರುವ ಚೇತನ್ ಕೊಲೆ ಆರೋಪಿ. ಆಕೆ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದಳು.

RelatedPosts

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕದ್ರಿ ಮಂಜುನಾಥ ದೇಗುಲಕ್ಕೆ ಭೇಟಿ ನೀಡಿದ ಸಿಎಂ

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

ADVERTISEMENT
ADVERTISEMENT

ಆಕೆ ತನ್ನ ಕೆಲಸ ಮುಗಿಸಿ ಮನೆಗೆ ತೆರಳಲು ಎಂದಿನಂತೆ ಬಿ.ಸಿ.ರೋಡ್ ಬಸ್‌ನಿಲ್ದಾಣದಲ್ಲಿ ಕಕ್ಯಪದವಿಗೆ ಹೋಗುವ ಬಸ್ ಹತ್ತಿದ್ದಾಳೆ. ಆರೋಪಿ ಚೇತನ್ ಬಸ್‌ನಿಲ್ದಾಣದ ಬಳಿ ಕಾಯುತ್ತಿದ್ದ. ಆಕೆ ಬಸ್‌ನಲ್ಲಿ ಕುಳಿತಿದ್ದಾಗ ಬಸ್ ಹತ್ತಿದ್ದ ಪಾಪಿ ಚೇತನ್ ಬ್ಯಾಗಿನಿಂದ ತಲವಾರು ತೆಗೆದಿದ್ದಾನೆ ಇದನ್ನು ನೋಡಿದ ಆಕೆ ತಕ್ಷಣ ಅಲ್ಲಿಂದ ಓಡಿದ್ದಾಳೆ ಆದರೂ ಆತ ಅವಳನ್ನು, ಬಸ್‌ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಅಮಾನುಷವಾಗಿ ಆಕೆಯ ಕುತ್ತಿಗೆಯ ಹಿಂಭಾಗಕ್ಕೆ ತಲವಾರಿನಿಂದ ಬರ್ಬರವಾಗಿ ಕೊಚ್ಚಿದ್ದಾನೆ. ಸ್ವಲ್ಪ ದೂರ ಓಡುತ್ತಲೇ ಆಕೆ ಕುಸಿದು ಬಿದ್ದಿದ್ದಾಳೆ. ಬಿದ್ದಿದ್ದ ಆಕೆಯನ್ನು ತಕ್ಷಣವೇ ಅಲ್ಲಿದ್ದ ಸಾರ್ವಜನಿಕರು ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಿಸದೆ ಲಾವಣ್ಯ ಸಾವನ್ನಪ್ಪಿದ್ದಾಳೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯನಿಗೆ ದೂರದ ಸಂಬಂಧಿಯಾಗಿರುವ ಆರೋಪಿ ಚೇತನ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯನಿಗೆ ಈ ಸಂಬಂಧದಲ್ಲಿ ಆಸಕ್ತಿ ಇರಲಿಲ್ಲ ಎಂಬ ಮಾಹಿತಿ ತನಿಖೆಯ ವೇಳೆ ತಿಳಿದು ಬಂದಿದೆ. ಇದೇ ಕಾರಣದಿಂದ ಈ ಕೊಲೆ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ ನಿಖರ ಕಾರಣ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಶೀಘ್ರ ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಯ ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ದಿಶಾ ಕೆ. ಎಸ್.
September 21, 2026 - 11:58 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

by ದಿಶಾ ಕೆ. ಎಸ್.
September 21, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • ಡೈವರ್ಟ್ (10)
    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕದ್ರಿ ಮಂಜುನಾಥ ದೇಗುಲಕ್ಕೆ ಭೇಟಿ ನೀಡಿದ ಸಿಎಂ
    September 18, 2026 | 0
  • Untitled design
    ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?
    September 18, 2026 | 0
  • Untitled design (81)
    ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version