• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಕ್ಷಿಣ ಕನ್ನಡ

ಭಾರೀ ಮಳೆ: ದಕ್ಷಿಣ ಕನ್ನಡದ ಹಲವು ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ಇಂದು ರಜೆ

ಕವಿತಾ by ಕವಿತಾ
August 3, 2026 - 6:33 am
in ದಕ್ಷಿಣ ಕನ್ನಡ
0 0
0
ಭಾವುಕರಾದ (16)

ಮಂಗಳೂರು, ಆ.3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸೋಮವಾರ (ಆಗಸ್ಟ್ 3) ಜಿಲ್ಲೆಯ ವಿವಿಧ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅಧಿಕೃತ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ನಿರಂತರ ಮಳೆಯ ಪರಿಣಾಮವಾಗಿ ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತಿರುವುದು, ನದಿಗಳು ಹಾಗೂ ಹಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

RelatedPosts

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕದ್ರಿ ಮಂಜುನಾಥ ದೇಗುಲಕ್ಕೆ ಭೇಟಿ ನೀಡಿದ ಸಿಎಂ

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

ADVERTISEMENT
ADVERTISEMENT

ಆದೇಶದಂತೆ ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ ಹಾಗೂ ಮುಲ್ಕಿ ತಾಲೂಕುಗಳಲ್ಲಿ ಅಂಗನವಾಡಿಯಿಂದ 10ನೇ ತರಗತಿಯವರೆಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ, ಜೊತೆಗೆ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೂ ಇಂದು ಸೋಮವಾರ ರಜೆ ಅನ್ವಯವಾಗಲಿದೆ.

ಜಿಲ್ಲಾಡಳಿತ ಸಾರ್ವಜನಿಕರು ಹಾಗೂ ಪೋಷಕರಿಗೆ ಅನಗತ್ಯವಾಗಿ ಹೊರಗಡೆ ಸಂಚರಿಸದಂತೆ ಮನವಿ ಮಾಡಿದ್ದು, ಮಕ್ಕಳು ನದಿ, ಹಳ್ಳ ಹಾಗೂ ತಗ್ಗು ಪ್ರದೇಶಗಳ ಬಳಿ ತೆರಳದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಸಾಧ್ಯತೆಯಿರುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಅಗತ್ಯವಿದ್ದರೆ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 21T185107.193

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
September 21, 2026 - 6:53 pm
0

Untitled design 2026 09 21T182459.768

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

by ಶಾಲಿನಿ ಕೆ. ಡಿ
September 21, 2026 - 6:25 pm
0

Untitled design 2026 09 21T180152.658

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

by Hemanth Kumar S
September 21, 2026 - 6:03 pm
0

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • ಡೈವರ್ಟ್ (10)
    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕದ್ರಿ ಮಂಜುನಾಥ ದೇಗುಲಕ್ಕೆ ಭೇಟಿ ನೀಡಿದ ಸಿಎಂ
    September 18, 2026 | 0
  • Untitled design
    ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?
    September 18, 2026 | 0
  • Untitled design (81)
    ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version