• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕದ್ರಿ ಮಂಜುನಾಥ ದೇಗುಲಕ್ಕೆ ಭೇಟಿ ನೀಡಿದ ಸಿಎಂ

ಕವಿತಾ by ಕವಿತಾ
September 18, 2026 - 12:47 pm
in ದಕ್ಷಿಣ ಕನ್ನಡ
0 0
0
ಡೈವರ್ಟ್ (10)

ಮಂಗಳೂರು, ಸೆ.18: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಈ ಸಭೆ ನಡೆಯಲಿದೆ. ಈ ಸಭೆಯ ಹಿನ್ನಲೆಯಲ್ಲಿ ಮಂಗಳೂರಿನ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಕದ್ರಿಯ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಅವರು, ನಗರದ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ” ಎಂದು ಹೇಳಿದರು. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ತಿಳಿಸಿದ ಅವರು, ಸರ್ಕಾರವು ಜನರ ಹಿತದೃಷ್ಟಿಯಿಂದ ಕೆಲಸ ಮಾಡಲಿದೆ ಎಂದು ಹೇಳಿದರು.

RelatedPosts

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ADVERTISEMENT
ADVERTISEMENT

“ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ, ಜನರ ಭಾವನೆಗಳ ಮೇಲೆ ರಾಜಕೀಯ ಮಾಡುವುದಿಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ಆಹಾರವನ್ನು ಸವಿದ ಬಗ್ಗೆಯೂ ಡಿ.ಕೆ. ಶಿವಕುಮಾರ್ ಮಾತನಾಡಿದರು. ಮಹಾತ್ಮ ಗಾಂಧೀಜಿ ಉಳಿದುಕೊಂಡಿದ್ದ ಮನೆಗೆ ಭೇಟಿ ನೀಡಿದ್ದಾಗಿ ತಿಳಿಸಿದ ಅವರು, ಅಲ್ಲಿಯೇ ಉಪಹಾರ ಸೇವಿಸಿರುವುದಾಗಿ ಹೇಳಿದರು. ಮಂಗಳೂರಿನ ಪ್ರಸಿದ್ಧ ಬನ್ಸ್, ದೋಸೆ ಹಾಗೂ ಗೋಲಿಬಜಿ ಸೇರಿದಂತೆ ಸ್ಥಳೀಯ ಆಹಾರವನ್ನು ಸವಿದಿರುವುದಾಗಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಿಗೆ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಹಾಸ್ಯಮಿಶ್ರಿತವಾಗಿ ಹೇಳಿದರು. ಮಂಗಳೂರಿನ ಪ್ರವಾಸದ ವೇಳೆ ಸ್ಥಳೀಯ ಸಂಸ್ಕೃತಿ ಹಾಗೂ ಆಹಾರವನ್ನು ಅನುಭವಿಸಿದ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು.

ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ಸಂಪುಟ  ಸಭೆಯಲ್ಲಿ ಜಿಲ್ಲೆಯ ವಿವಿಧ ಆಡಳಿತಾತ್ಮಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ಸಂಪುಟ ಸಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ಮಂಗಳೂರಿನಲ್ಲಿ ಉಪಸ್ಥಿತರಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವೂ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.

ಮಂಗಳೂರಿನ ಭೇಟಿಯ ಸಂದರ್ಭದಲ್ಲಿ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಿಎಂ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಸರ್ಕಾರದ ಕಾರ್ಯವೈಖರಿ ಹಾಗೂ ಜನರ ಹಿತಾಸಕ್ತಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವ್ಯಕ್ತಪಡಿಸಿದರು. “ಯಾರೂ ಗಾಬರಿಯಾಗುವ ಅಗತ್ಯವಿಲ್ಲ” ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮಂಗಳೂರಿನಲ್ಲಿ ನಡೆಯುತ್ತಿರುವ ವಿಶೇಷ ಸಂಪುಟ ಸಭೆ ಹಾಗೂ ಮುಖ್ಯಮಂತ್ರಿಗಳ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ರಾಜಕೀಯ ಮತ್ತು ಆಡಳಿತಾತ್ಮಕ ಬೆಳವಣಿಗೆಗಳತ್ತ ಇದೀಗ ಗಮನ ನೆಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಡೈವರ್ಟ್ (14)

ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ

by ಕವಿತಾ
September 18, 2026 - 2:46 pm
0

ಡೈವರ್ಟ್ (13)

ಯಾದಗಿರಿಯಲ್ಲಿ ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ರೈತರು

by ಕವಿತಾ
September 18, 2026 - 2:11 pm
0

ಡೈವರ್ಟ್ (12)

ಸಿನಿಮಾ ಪ್ರೇಕ್ಷಕರೇ ಗಮನಿಸಿ: ಮಲ್ಟಿಪ್ಲೆಕ್ಸ್ ಸಿನಿಮಾ ಟಿಕೆಟ್ ಮೇಲೆ ಶೇ.2 ಸೆಸ್

by ಕವಿತಾ
September 18, 2026 - 1:51 pm
0

ಡೈವರ್ಟ್ (11)

ಸಕ್ಕರೆ ಕಾರ್ಖಾನೆಯ ಧೂಳಿಗೆ ಹೈರಾಣಾದ ಗ್ರಾಮಸ್ಥರು; PSSK ವಿರುದ್ಧ ಪ್ರತಿಭಟನೆ ಎಚ್ಚರಿಕೆ

by ಕವಿತಾ
September 18, 2026 - 1:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?
    September 18, 2026 | 0
  • Untitled design (81)
    ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
    September 11, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (13)
    ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ
    September 8, 2026 | 0
  • ಯಶ್ (17)
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!
    August 25, 2026 | 0
  • ವಾಹನ (1)
    ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version