• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

ಕವಿತಾ by ಕವಿತಾ
August 1, 2026 - 8:24 pm
in ಉತ್ತರ ಕನ್ನಡ, ದಕ್ಷಿಣ ಕನ್ನಡ
0 0
0
ಅನೈತಿಕ (15)

ಬೆಂಗಳೂರು (ಆಗಸ್ಟ್ 01): ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಹಾಗೂ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಇನ್ನು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

13 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಸೇರಿದಂತೆ 13 ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಇನ್ನು ಕರಾವಳಿ ಮತ್ತು ಮಲೆನಾಡಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ವಿಶೇಷವಾಗಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಅತ್ಯಧಿಕ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಭಾಗಗಳಲ್ಲಿ ಭಾರೀ ಮಳೆಯೊಂದಿಗೆ ಬಿರುಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ನದಿ ತೀರ, ಗುಡ್ಡ ಪ್ರದೇಶ ಹಾಗೂ ಘಟ್ಟ ರಸ್ತೆಗಳಲ್ಲಿ ಸಂಚರಿಸುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಿರಂತರ ಮಳೆ ಮತ್ತು ಬಲವಾದ ಗಾಳಿಯ ಸಾಧ್ಯತೆಯಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಇದೀಗಾಗಲೇ ಮಂಗಳೂರಿನ ಹಲವು ಭಾಗಗಳಲ್ಲಿ ಭೂಕುಸಿತ ಸಂಭವಿಸಿರುವ ವರದಿಗಳು ಬಂದಿದ್ದು, ಕೆಲವು ರಸ್ತೆಗಳಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಮಳೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು, ನದಿ ತೀರದ ನಿವಾಸಿಗಳು ಹಾಗೂ ಪ್ರವಾಸಿಗರು ಅನಗತ್ಯ ಸಂಚಾರ ತಪ್ಪಿಸುವಂತೆ ಸೂಚಿಸಲಾಗಿದೆ.

ವಿದ್ಯುತ್ ಕಂಬಗಳು, ಹಳೆಯ ಕಟ್ಟಡಗಳು, ಜಲಾವೃತ ರಸ್ತೆಗಳು ಹಾಗೂ ಭೂಕುಸಿತ ಸಂಭವಿಸುವ ಪ್ರದೇಶಗಳ ಬಳಿ ನಿಲ್ಲದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ವಾಹನ ಸವಾರರು ಕೂಡ ಮಳೆ ಹಾಗೂ ಗಾಳಿಯ ನಡುವೆ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಹವಾಮಾನ ಇಲಾಖೆ ಹಾಗೂ ಜಿಲ್ಲಾಡಳಿತ ಮನವಿ ಮಾಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (3)
    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
    September 11, 2026 | 0
  • ಪಶ್ಚಾತ್ತಾಪ (4)
    ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು
    August 31, 2026 | 0
  • ಸಾವು (2)
    ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!
    August 30, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version