• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದ್ಯಾರ್ಥಿ ದಿಗಂತ್ ನಾಪತ್ತೆ: ಮಂಗಳಮುಖಿಯರ ಜೊತೆ ಹೋದ್ನಾ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 8, 2025 - 1:23 pm
in Flash News, ದಕ್ಷಿಣ ಕನ್ನಡ
0 0
0
Befunky collage 2025 03 08t132112.577

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ , ಪ್ರಥಮ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ. ದಿಗಂತ್​ ಬಂಟ್ವಾಳ ತಾಲೂಕಿನ ಸಜಿಪ ಮೂಲದ ಮಂಗಳಮುಖಿ ಸಂಘದ ಸದಸ್ಯರ ಜೊತೆ ದಿಗಂತ್ ಅನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿರಬಹುದು ಎಂಬ ಮಾಹಿತಿ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸುದ್ದಿ ಹರಡುತ್ತಿದೆ. ಈ ಬಗ್ಗೆ ವಿಶೇಷ ತನಿಖಾ ತಂಡದ ಎಸ್ಐ ಜೊತೆ ಕುಟುಂಬ ಮಾತನಾಡಿದ್ದಾರೆ. ಈ ಬಗ್ಗೆ ಮಾಹಿತಿ ಇದೆಯಾ ಎಂದು ವಿಚಾರಿಸಿದೆ. ಅವರು ನಮಗೆ ಈ ರೀತಿಯ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದ್ರು. ಜನ ಆ ರೀತಿ‌ ಹೇಳುತ್ತಿದ್ದಾರೆ ಅಂದ್ರು. ಅದು‌ ಸುಳ್ಳು ‌ಸುದ್ದಿಯಾಗಿರಬಹುದು. ಈವರೆಗೂ ಆತನ ವರ್ತನೆಯಲ್ಲಿ ಈ ರೀತಿಯ ಬದಲಾವಣೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿದರು.

RelatedPosts

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ

ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ

ADVERTISEMENT
ADVERTISEMENT

ಸ್ನೇಹಿತರ ಜೊತೆ ಮೆಸೇಜ್ ಮಾಡುತ್ತಿದ್ದನು. ತಡರಾತ್ರಿವರೆಗೂ ಮೊಬೈಲ್​ನಲ್ಲಿ ಗೇಮ್ಸ್ ಆಡುತ್ತಿದ್ದನಂತೆ. ಅವನು ಬೇರೆ ಬೇರೆ ಮೊಬೈಲ್​ನ್ನೂ ಉಪಯೋಗಿಸುತ್ತಿದ್ದನು ಎಂದು ಪೊಲೀಸರು ಹೇಳಿದ ಬಳಿಕವಷ್ಟೇ ಕುಟುಂಬದವರಿಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಫರಂಗಿಪೇಟೆಯಲ್ಲಿ‌ ಸಿಸಿ ಕ್ಯಾಮರಾ ತುಂಬಾ ಕಡಿಮೆಯಿವೆ. ನಾಪತ್ತೆಯಾಗಿ‌ 48 ಗಂಟೆ ಬಳಿಕ ಶ್ವಾನದಳ ಬಂದಿತ್ತು. ಆದರೆ, 6 ಗಂಟೆ ಬಳಿಕ ಶ್ವಾನಕ್ಕೆ ವಾಸನೆ ಗ್ರಹಿಸುವುದು ಸಾಧ್ಯವಾಗಲ್ಲ. ಶ್ವಾನ ಬಂದರೂ ಸಹ ಏನು ಪ್ರಯೋಜನ ಇಲ್ಲದಂತಾಗಿದೆ. 24 ಗಂಟೆ ಒಳಗೆ ಹುಡುಕಾಟ ಆರಂಭಿಸಿದ್ದರೇ ಏನಾದರೂ ಒಳ್ಳೆ ಸುದ್ದಿ ಸಿಗುತ್ತಿತ್ತು. ಹಿಂದೂ ಸಂಘಟನೆಗಳ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ತನಿಖೆಯಲ್ಲಿ ಯಾವುದೇ ಬೆಳವಣಿಗೆ ಇಲ್ಲದಾಗ ಇನ್ನಷ್ಟು ಒತ್ತಡ ಹಾಕಬೇಕಿದೆ ಎಂದರು.

ಮೊದಲಿಗೆ ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ನೇತ್ರಾವತಿ ನದಿ ಭಾಗದ ಸುತ್ತಲಿನ ಭಾಗದಲ್ಲಿ ದೋಣಿ ಬಳಸಿಕೊಂಡು ‌ನದಿಯಲ್ಲೂ ಕೂಡ ಸರ್ಚ್ ಮಾಡಲಾಗುತ್ತಿದೆ.

ಕಳೆದ ಶನಿವಾರ ಪರಂಗಿಪೇಟೆ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದ ಜನರು. ಈಗ ಮತ್ತೆ ಪ್ರತಿಭಟನೆಗೆ ಮುಂದಾದ ಗ್ರಾಮದ ಜನರು. ಸೋಮವಾರ ಸ್ಥಳೀಯ ಗ್ರಾಮಗಳ ಜನ ಪರಂಗಿಪೇಟೆ‌ ಚಲೋ ಎಂಬ ಬೃಹತ್ ಪ್ರತಿಭಟನಾ ಜಾಥಾ ನಡೆಸಲು ತೀರ್ಮಾನ ಮಾಡಿದ್ದಾರೆ. ಪೊಲೀಸ್ ವೈಫಲ್ಯದ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿದ್ದೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಎನ್ ಬಂಟ್ವಾಳ ಡಿವೈಎಸ್ ಪಿ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿ ಪತ್ತೆ ಕಾರ್ಯ ನಡೆಸಲಾಗಿದೆ. ಕೆಲವರು ಗಾಂಜಾ ಗಿರಾಕಿಗಳು ದಿಗಂತ್ ನನ್ನು ಅಪಹರಣ ಮಾಡಿರಬಹುದು ,ಮತ್ತೆ ಕೆಲವರು ಮಂಗಳಮುಖಿಗಳು ಅಪಹರಣ ಮಾಡಿರಬಹುದು ಎಂದು ಶಂಕೆ ಮುಡಿದೆ. ಪೊಲೀಸರು ಜನರ ಆಯಾಮಗಳನ್ನೂ ಗಣನೆಗೆ ತೆಗೆದುಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

by ಶ್ರೀದೇವಿ ಬಿ. ವೈ
February 26, 2026 - 2:39 pm
0

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

Untitled design 2026 02 26T140541.958

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 2:06 pm
0

Untitled design 2026 02 26T132513.347

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
February 26, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    February 26, 2026 | 0
  • Untitled design 2026 02 26T132513.347
    ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ
    February 26, 2026 | 0
  • Untitled design 2026 02 26T130357.311
    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ
    February 26, 2026 | 0
  • Untitled design 2026 02 26T124235.615
    ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ
    February 26, 2026 | 0
  • Untitled design 2026 02 26T121851.656
    ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version