• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ದಾಂಡೇಲಿ, ಯಾದಗಿರಿಯಲ್ಲಿ ಭೀಕರ ಅಪಘಾತ: ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು

admin by admin
November 26, 2025 - 8:48 pm
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
Web 2025 11 26T204122.797

ದಾಂಡೇಲಿ-ಅಂಬಿಕಾನಗರ ರಸ್ತೆಯ ಮೋಹಿನಿ ವೃತ್ತದ ಬಳಿ ಬುಧವಾರ ಸಂಜೆ ಸುಮಾರು 4:30ರ ಸಮಯದಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್ ಆಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದವರು ಕಲಘಟಗಿ ನಿವಾಸಿ ಪರಶುರಾಮ್ ಹಾಗೂ ಧಾರವಾಡ ಮೂಲದ ಮೇಘಾ. ಇಬ್ಬರೂ ಅಂಬಿಕಾನಗರದಿಂದ ದಾಂಡೇಲಿ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಈ ದುರಂತ ನಡೆದಿದೆ.

RelatedPosts

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

ಕೂಡಲಸಂಗಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ: ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸಿದ ಸಿಎಂ

ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು

ಮೈಸೂರು ದಸರಾ: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ

ADVERTISEMENT
ADVERTISEMENT

ಘಟನೆಯನ್ನು ಕಂಡ ಸ್ಥಳೀಯರು ತಕ್ಷಣ ಧಾವಿಸಿ ಬಂದು ಗಾಯಾಳುಗಳನ್ನು ರಕ್ಷಿಸಿದರು. ಅಂಬಿಕಾನಗರ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ನಾಯ್ಕ ಅವರು ತಮ್ಮ ವಾಹನದಲ್ಲಿ ಗಾಯಾಳುಗಳನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ ಆಪತ್ತಿನ ಸ್ಥಿತಿಯಿಂದ ಹೊರಬಂದಿಲ್ಲ ಎನ್ನಲಾಗಿದೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅತಿ ವೇಗ, ರಸ್ತೆಯಲ್ಲಿ ಇದ್ದ ಜಲ್ಲಿ ಅಥವಾ ತಾಂತ್ರಿಕ ದೋಷ ಎಂಬ ಅನುಮಾನ ವ್ಯಕ್ತವಾಗಿದೆ. ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು

ಯಾದಗಿರಿ ನಗರದ ವಾಲ್ಮೀಕಿ ವೃತ್ತದಲ್ಲಿ ರಾತ್ರಿ ಲಾರಿ ಚಾಲಕನ ಭಯಾನಕ ನಿರ್ಲಕ್ಷ್ಯದಿಂದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ ಸವಾರನ ಮೇಲೆಯೇ ಲಾರಿ ಹಾಯ್ದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತ ದುರ್ದೈವಿ ಕನಕನಗರ ನಿವಾಸಿ ಈಶೆಪ್ಪ (ವಯಸ್ಸು 42). ರಾತ್ರಿ ಸಮಯದಲ್ಲಿ ಲಾರಿ ಚಾಲಕ ಬೈಕ್ ಸವಾರನ ಮೇಲೆಯೇ ಲಾರಿಯನ್ನು ಹಾಯ್ದಿದ್ದು, ಬೈಕ್ ಸವಾರ ಲಾರಿಯ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ನಂತರ ಲಾರಿ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಲಾರಿ ಚಾಲಕನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (33)

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

by ದಿಶಾ ಕೆ. ಎಸ್.
September 5, 2026 - 10:11 am
0

ಪಶ್ಚಾತ್ತಾಪ (32)

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

by ದಿಶಾ ಕೆ. ಎಸ್.
September 5, 2026 - 9:53 am
0

ಪಶ್ಚಾತ್ತಾಪ (31)

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

by ದಿಶಾ ಕೆ. ಎಸ್.
September 5, 2026 - 9:20 am
0

ಪಶ್ಚಾತ್ತಾಪ (29)

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

by ದಿಶಾ ಕೆ. ಎಸ್.
September 5, 2026 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (4)
    ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು
    August 31, 2026 | 0
  • ಸಾವು (2)
    ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!
    August 30, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
  • Untitled design (16)
    ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version