• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 4, 2026 - 7:24 am
in Flash News, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು, ಸಿನಿಮಾ
0 0
0
BeFunky collage (55)

ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ (ಮೇ 4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟು ತಿಂಗಳು ಕಳೆದರೂ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿರುವುದನ್ನು ಕಾರಣವಾಗಿಟ್ಟುಕೊಂಡು ದರ್ಶನ್ ಜಾಮೀನು ಕೋರಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ನ್ಯಾಯಮೂರ್ತಿ ಪರ್ದೀವಾಲ್ ನೇತೃತ್ವದ ಪೀಠ ಈ ಅರ್ಜಿಯನ್ನು ವಿಚಾರಣೆ ಮಾಡಲಿದೆ.

RelatedPosts

ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2026: ಅಂಚೆ ಮತಗಳ ಎಣಿಕೆ ಆರಂಭ

ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಭಾರಿ ಮಳೆ!

ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್..!

ದಾವಣಗೆರೆ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್: ಕೈ vs ಕಮಲ, ಯಾರು ಗೆಲ್ಲುತ್ತಾರೆ?

ADVERTISEMENT
ADVERTISEMENT

ವಿಚಾರಣೆಯಲ್ಲಿ ತೀವ್ರ ವಿಳಂಬ :

2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ದರ್ಶನ್‌ ಸೇರಿದಂತೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು. ಆದರೆ ಎಂಟು ತಿಂಗಳು ಕಳೆದರೂ ವಿಚಾರಣೆಯ ಪ್ರಗತಿ ಅತ್ಯಂತ ನಿಧಾನವಾಗಿದೆ ಎಂದು ದರ್ಶನ್ ಪರ ವಕೀಲರು ಹೊಸ ಅರ್ಜಿಯಲ್ಲಿ ತಿಳಿಸಿದ್ದಾರೆ.

273 ಸಾಕ್ಷಿಗಳ ಪೈಕಿ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ಪೂರ್ಣಗೊಂಡಿದೆ. ಈ ವೇಗದಲ್ಲಿ ವಿಚಾರಣೆ ಮುಗಿಯಲು ಹಲವು ವರ್ಷಗಳು ಬೇಕಾಗುತ್ತದೆ ಎಂದು ದರ್ಶನ್ ಪರ ವಕೀಲರು ವಾದಿಸಿದ್ದಾರೆ. ಈ ಕಾರಣದಿಂದ ದರ್ಶನ್‌ಗೆ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಲಾಗಿದೆ.

ಈ ಪ್ರಕರಣವು ಕರ್ನಾಟಕದಲ್ಲಿ ದೊಡ್ಡ ಸುದ್ದಿಯಾಗಿದ್ದು, ಇಂದಿನ ಸುಪ್ರೀಂ ಕೋರ್ಟ್ ತೀರ್ಪು ದರ್ಶನ್ ಅಭಿಮಾನಿಗಳು ಹಾಗೂ ಕನ್ನಡ ಚಿತ್ರರಂಗದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (57)

ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2026: ಅಂಚೆ ಮತಗಳ ಎಣಿಕೆ ಆರಂಭ

by ಶ್ರೀದೇವಿ ಬಿ. ವೈ
May 4, 2026 - 8:18 am
0

BeFunky collage (56)

ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಭಾರಿ ಮಳೆ!

by ಶ್ರೀದೇವಿ ಬಿ. ವೈ
May 4, 2026 - 7:40 am
0

BeFunky collage (55)

ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?

by ಶ್ರೀದೇವಿ ಬಿ. ವೈ
May 4, 2026 - 7:24 am
0

BeFunky collage (54)

ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್..!

by ಶ್ರೀದೇವಿ ಬಿ. ವೈ
May 4, 2026 - 7:08 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (57)
    ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2026: ಅಂಚೆ ಮತಗಳ ಎಣಿಕೆ ಆರಂಭ
    May 4, 2026 | 0
  • BeFunky collage (56)
    ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಭಾರಿ ಮಳೆ!
    May 4, 2026 | 0
  • BeFunky collage (54)
    ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್..!
    May 4, 2026 | 0
  • BeFunky collage (53)
    ದಾವಣಗೆರೆ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್: ಕೈ vs ಕಮಲ, ಯಾರು ಗೆಲ್ಲುತ್ತಾರೆ?
    May 4, 2026 | 0
  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version