• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದರ್ಶನ್‌ಗೆ ಇಂದಿನಿಂದ ಅಸಲಿ ಟ್ರಯಲ್ ಶುರು: ರಾತ್ರಿಯಿಡೀ ನಿದ್ರೆ ಮಾಡದೇ ಜೈಲಿನಲ್ಲಿ ಟೆನ್ಶನ್

admin by admin
December 17, 2025 - 8:45 am
in Flash News, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
BeFunky collage (2)

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧದ ವಿಚಾರಣೆ ಇಂದು ಬೆಂಗಳೂರಿನ 57ನೇ  ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನಲ್ಲಿ (CCH-57) ಪ್ರಾರಂಭವಾಗಲಿದೆ. ನ್ಯಾಯಾಧೀಶ ಐ.ಪಿ. ನಾಯ್ಕ್ ಅವರಿದ್ದ ಕೋರ್ಟ್‌ನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಚಾರಣೆ ಆರಂಭವಾಗುವ ನಿರೀಕ್ಷೆಯಿದೆ. ಈ ಪ್ರಕರಣದಲ್ಲಿ ಮೊದಲ ಸಾಕ್ಷಿಗಳಾಗಿ ರೇಣುಕಾಸ್ವಾಮಿ ಅವರ ತಂದೆ ಕಾಶೀನಾಥಯ್ಯ ಶಿವನಗೌಡ್ರು ಮತ್ತು ತಾಯಿ ರತ್ನಪ್ರಭಾ ಅವರು ಖುದ್ದು ಕೋರ್ಟ್‌ಗೆ ಹಾಜರಾಗಿ ಸಾಕ್ಷ್ಯ ನೀಡಲಿದ್ದಾರೆ.

ಕೋರ್ಟ್ ಈಗಾಗಲೇ ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್ ಜಾರಿ ಮಾಡಿದ್ದು, ಅವರು ಮಗನ ಹಿನ್ನೆಲೆ, ಕೊನೆಯ ಭೇಟಿ, ಅಪಹರಣ ಮತ್ತು ಶವ ಪತ್ತೆಯ ಬಗ್ಗೆ ವಿವರಗಳನ್ನು ನ್ಯಾಯಾಲಯಕ್ಕೆ ತಿಳಿಸಲಿದ್ದಾರೆ. ಇದು ಪ್ರಾಸಿಕ್ಯೂಷನ್‌ಗೆ ಮಹತ್ವದ ಹಂತವಾಗಿದ್ದು, ಸಾಕ್ಷ್ಯ ವಿಚಾರಣೆಯ ಮೂಲಕ ಪ್ರಕರಣಕ್ಕೆ ತಿರುವು ಬರಬಹುದು ಎಂಬ ನಿರೀಕ್ಷೆಯಿದೆ.

RelatedPosts

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು

ADVERTISEMENT
ADVERTISEMENT

ದರ್ಶನ್ ಸೇರಿ  ಆರೋಪಿಗಳ ಹಾಜರಾತಿ ಹೇಗೆ? ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತರಾಗಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳು ವೀಡಿಯೋ ಕಾನ್ಫರೆನ್ಸಿಂಗ್  ಮೂಲಕ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಉಳಿದ 10 ಆರೋಪಿಗಳು ಖುದ್ದು ಕೋರ್ಟ್ ಆವರಣಕ್ಕೆ ಆಗಮಿಸಲಿದ್ದಾರೆ. ಪ್ರಕರಣದಲ್ಲಿ ಒಟ್ಟು 260ಕ್ಕೂ ಹೆಚ್ಚು ಸಾಕ್ಷಿಗಳಿದ್ದು, ಎಫ್‌ಎಸ್‌ಎಲ್, ಪ್ರತ್ಯಕ್ಷ ಮತ್ತು ತಾಂತ್ರಿಕ ಸಾಕ್ಷಿಗಳ ಪಟ್ಟಿಯನ್ನು ಪ್ರಾಸಿಕ್ಯೂಷನ್ ಈಗಾಗಲೇ ಸಲ್ಲಿಸಿದೆ.

ಜೈಲಿನಲ್ಲಿ ಡಿ-ಗ್ಯಾಂಗ್‌ಗೆ ಟೆನ್ಷನ್. ಟ್ರಯಲ್ ಆರಂಭದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಸೇರಿದಂತೆ ಡಿ-ಗ್ಯಾಂಗ್ ಸದಸ್ಯರು ತೀವ್ರ ಟೆನ್ಷನ್‌ನಲ್ಲಿದ್ದಾರೆ ಎನ್ನಲಾಗಿದೆ. ಕಳೆದ ರಾತ್ರಿ ಇಡೀ ನಿದ್ರೆ ಬಾರದೆ ಚಡಪಡಿಕೆಯಲ್ಲಿದ್ದ ದರ್ಶನ್, ಸಹ ಬಂಧಿಗಳೊಂದಿಗೆ ಪ್ರಕರಣದ ಬಗ್ಗೆ ಚರ್ಚೆ ನಡೆಸಿದ್ದರು. ಬೆಳಗ್ಗೆ ಎದ್ದು ದೇವರ ಪೋಟೋಗೆ ನಮಸ್ಕಾರ ಮಾಡಿ, ಬ್ಯಾರಕ್‌ನಲ್ಲಿ ವಾಕಿಂಗ್ ಮಾಡುತ್ತಾ ಮೌನವಾಗಿ ಕುಳಿತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಡಿಜಿಪಿ ಅಲೋಕ್ ಕುಮಾರ್ ಜೈಲಿಗೆ ಭೇಟಿ ನೀಡಿ ಟ್ರಯಲ್ ಬಗ್ಗೆ ಮಾತನಾಡಿದ್ದು, ಇದು ಆರೋಪಿಗಳಲ್ಲಿ ಆತಂಕ ಹೆಚ್ಚಿಸಿದೆ.

ಪ್ರಕರಣದಲ್ಲಿ ಸಾಕ್ಷಿಗಳು ಹೈವಿಟ್ನೆಸ್ ಆಗಿ ಹಾಜರಾಗಿ ದೃಢವಾದ ಸಾಕ್ಷ್ಯ ನೀಡಿದರೆ ಡಿ-ಗ್ಯಾಂಗ್‌ಗೆ ತೀವ್ರ ಸಂಕಷ್ಟ ಎದುರಾಗಲಿದೆ ಎಂಬ ಚರ್ಚೆಯಿದೆ.

ಪ್ರಕರಣದ ಹಿನ್ನೆಲೆ : 2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಕೋಪಗೊಂಡ ದರ್ಶನ್ ಮತ್ತು ಸಹಚರರು ಅಪಹರಿಸಿ, ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ನಲ್ಲಿ ಮಾರಣಾಂತಿಕ ಹಲ್ಲೆ ಮಾಡಿ ಕೊಂದಿದ್ದಾರೆ ಎಂಬ ಆರೋಪವಿದೆ. ಶವವನ್ನು ಕಾಲುವೆಯಲ್ಲಿ ಎಸೆದಿದ್ದರು. ದರ್ಶನ್ ಅವರನ್ನು ಆರೋಪಿ ಸಂಖ್ಯೆ 2 ಮತ್ತು ಪವಿತ್ರಾ ಗೌಡ ಅವರನ್ನು ಆರೋಪಿ ಸಂಖ್ಯೆ 1 ಆಗಿ ಗುರುತಿಸಲಾಗಿದೆ.

ನವೆಂಬರ್‌ನಲ್ಲಿ ದೋಷಾರೋಪಣ ನಿಗದಿಯಾಗಿದ್ದು, ಎಲ್ಲ ಆರೋಪಿಗಳು ಆರೋಪಗಳನ್ನು ನಿರಾಕರಿಸಿದ್ದಾರೆ. ಈಗ ಸಾಕ್ಷ್ಯ ವಿಚಾರಣೆಯೊಂದಿಗೆ ಪ್ರಕರಣ ಮತ್ತಷ್ಟು ತೀವ್ರಗೊಳ್ಳಲಿದೆ. ಪ್ರಾಸಿಕ್ಯೂಷನ್ ಘಟನಾ ಸ್ಥಳ ಪರಿಶೀಲನೆ ಸೇರಿದಂತೆ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಈ ಪ್ರಕರಣ ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದ್ದು, ಟ್ರಯಲ್ ಫಲಿತಾಂಶದ ಕಡೆಗೆ ಎಲ್ಲರ ಗಮನವಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಕ್ಷಿಗಳ ವಿಚಾರಣೆ ನಡೆಯಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 01T141232.789

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 1, 2026 - 2:13 pm
0

Untitled design 2026 08 01T135522.811

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

by ಶಾಲಿನಿ ಕೆ. ಡಿ
August 1, 2026 - 1:55 pm
0

Untitled design 2026 08 01T133249.841

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

by Hemanth Kumar S
August 1, 2026 - 1:33 pm
0

Untitled design 2026 08 01T130430.830

CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು

by ಶಾಲಿನಿ ಕೆ. ಡಿ
August 1, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version