• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ದಾವಣಗೆರೆ ಕಾಲೇಜು ಯುವತಿಗೆ ಯುವಕನಿಂದ ನಿತ್ಯ ಕಿರುಕುಳ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 11, 2026 - 4:47 pm
in ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
BeFunky collage (3)

ದಾವಣಗೆರೆ ಕಾಲೇಜು ಯುವತಿಯೊಬ್ಬಳಿಗೆ ನಿತ್ಯವೂ ಕಿರುಕುಳ ನೀಡುತ್ತಿದ್ದ ಯುವಕನಿಗೆ ಅವಳ ಸಹೋದರರು ಬುದ್ಧಿ ಹೇಳಿದ ಘಟನೆ ನಡೆದಿದೆ. ಹರಿಹರದಿಂದ ಜೈನ್ ಕಾಲೇಜಿಗೆ ರೈಲು ಮೂಲಕ ದಿನನಿತ್ಯ ಬರುತ್ತಿದ್ದ ಯುವತಿಗೆ ಈ ಯುವಕ ಪ್ರತಿದಿನವೂ ಫಾಲೋ ಮಾಡಿ, ಲವ್ ಪ್ರಪೋಸ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ ಆರೋಪವಿದೆ.

ಯುವತಿ ಬೇಸತ್ತು ತನ್ನ ಸಹೋದರರಿಗೆ ಘಟನೆಯನ್ನು ತಿಳಿಸಿದ್ದಾಳೆ. ಇದರ ಬೆನ್ನಲ್ಲೇ ಸಹೋದರರು ಯುವಕನನ್ನು ಬಾಡಾ ಕ್ರಾಸ್‌ನ ವೀರಶೈವ ಪುಣ್ಯಾಶ್ರಮ ಬಳಿ ತಡೆದು, ಥಳಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಜೈನ್ ಕಾಲೇಜು ರಸ್ತೆಯಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

RelatedPosts

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅನುಮೋದನೆ

ಕರ್ನಾಟಕದಲ್ಲಿ ಮಳೆಯ ಅಬ್ಬರ: ಬೆಂಗಳೂರು ಸೇರಿದಂತೆ ಹಲವೆಡೆ ಯೆಲ್ಲೋ ಅಲರ್ಟ್

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

ADVERTISEMENT
ADVERTISEMENT

ಘಟನೆಯ ವಿವರ : 

ಹರಿಹರದ ನಿವಾಸಿ ಯುವತಿ ದಾವಣಗೆರೆಯ ಜೈನ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ರೈಲಿನಲ್ಲೂ ಯುವಕ ಕಾಟ ನೀಡುತ್ತಿದ್ದನಂತೆ. ಪ್ರತಿದಿನ ಫಾಲೋ ಮಾಡುವುದು, ಲವ್ ಮಾಡು ಎಂದು ಒತ್ತಾಯಿಸುವುದು, ಮಾನಸಿಕವಾಗಿ ಹಿಂಸಿಸುವುದು ಮುಂತಾದ ಆರೋಪಗಳು ಯುವಕನ ಮೇಲಿವೆ. ಕೊನೆಗೆ ಯುವತಿ ತನ್ನ ಸಹೋದರರಿಗೆ ತಿಳಿಸಿದ್ದಳು. ಸಹೋದರರು ಯುವಕನನ್ನು ತಡೆದು ಬುದ್ಧಿ ಹೇಳಿದ್ದಾರೆ.

ಪ್ರಕರಣದ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಘಟನೆಯು ದಾವಣಗೆರೆಯಲ್ಲಿ ಯುವತಿಯರಿಗೆ ನಿತ್ಯವೂ ಎದುರಾಗುತ್ತಿರುವ ಕಿರುಕುಳ ಸಮಸ್ಯೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಕಾಲೇಜು ವಿದ್ಯಾರ್ಥಿನಿಯರ ಸುರಕ್ಷತೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಗಂಭೀರವಾಗಿ ಕ್ರಮ ಕೈಗೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage

‘ಮ್ಯಾಂಗೋ ಪಚ್ಚ’ಗೆ ಕಿಚ್ಚ ನ್ಯೂ ಶೇಪ್..ಸಂಚಿತ್ ಕಮಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 11, 2026 - 7:10 pm
0

BeFunky collage (6)

ಕಾರು ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ನಿಧನ

by ಶ್ರೀದೇವಿ ಬಿ. ವೈ
May 11, 2026 - 6:59 pm
0

BeFunky collage (5)

ರಾಜಮೌಳಿಗೆ ಬೇಕೇ ಬೇಕಂತೆ 15 ಲಕ್ಷ ಲೀಟರ್ ವಾಟರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 11, 2026 - 5:54 pm
0

BeFunky collage (4)

ಚಿನ್ನದ ಮೇಲೆ ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ!

by ಶ್ರೀದೇವಿ ಬಿ. ವೈ
May 11, 2026 - 5:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 11T144209.148
    ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅನುಮೋದನೆ
    May 11, 2026 | 0
  • Untitled design 2026 05 11T075109.282
    ಕರ್ನಾಟಕದಲ್ಲಿ ಮಳೆಯ ಅಬ್ಬರ: ಬೆಂಗಳೂರು ಸೇರಿದಂತೆ ಹಲವೆಡೆ ಯೆಲ್ಲೋ ಅಲರ್ಟ್
    May 11, 2026 | 0
  • Untitled design 2026 05 10T135044.962
    ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version