• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಚಿನ್ನದ ಲೋನ್ ರಿನಿವಲ್ ಮಾಡಲು ಬಂದಿದ್ದ ಮಹಿಳೆಯ 3.5 ಲಕ್ಷ ಹಣ ಎಗರಿಸಿದ ಕಳ್ಳಿಯರು

admin by admin
July 12, 2025 - 9:02 am
in ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Your paragraph text (4)

ದಾವಣಗೆರೆ: ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಕೆನರಾ ಬ್ಯಾಂಕ್‌ನಲ್ಲಿ ಬಂಗಾರದ ಸಾಲ (ಗೋಲ್ಡ್ ಲೋನ್) ನವೀಕರಣಕ್ಕೆಂದು ಬಂದಿದ್ದ ಮಹಿಳೆಯ 3.5 ಲಕ್ಷ ರೂಪಾಯಿ ಹಣವನ್ನು ಕಳ್ಳಿಯರು ಎಗರಿಸಿ ಪರಾರಿಯಾದ ಘಟನೆ  ನಡೆದಿದೆ.

ಚನ್ನಗಿರಿ ತಾಲೂಕಿನ ತಣಿಗೆರೆ ಗ್ರಾಮದ ನಿವಾಸಿ ಲತಾ ತನ್ನ ಪತಿಯೊಂದಿಗೆ ಕೆನರಾ ಬ್ಯಾಂಕ್‌ಗೆ ಗೋಲ್ಡ್ ಲೋನ್ ರಿನಿವಲ್ ಮಾಡಲು ತೆರಳಿದ್ದರು. ಈ ವೇಳೆ, ಪೆನ್ ನೀಡುವ ನೆಪದಲ್ಲಿ ಖತರ್ನಾಕ್ ಕಳ್ಳಿಯರ ಗುಂಪೊಂದು ಲತಾ ಬಳಿ ಇದ್ದ 3.5 ಲಕ್ಷ ರೂಪಾಯಿಯನ್ನು ಎಗರಿಸಿದ್ದಾರೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

RelatedPosts

ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!

ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ: ಯೂತ್ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ!

ADVERTISEMENT
ADVERTISEMENT

ಕಳವಾದ ಹಣದ ಬಗ್ಗೆ ತಿಳಿದ ತಕ್ಷಣ ಲತಾ ಮತ್ತು ಆಕೆಯ ಪತಿ ಎಚ್ಚೆತ್ತುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗಿ ಮಧ್ಯಪ್ರದೇಶ ಮೂಲದ ಇಬ್ಬರು ಕಳ್ಳಿಯರನ್ನು ಹಿಡಿದು, ಅವರ ಬಳಿಯಿಂದ 2.5 ಲಕ್ಷ ರೂಪಾಯಿಯನ್ನು ವಾಪಸ್ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ಉಳಿದ 1 ಲಕ್ಷ ರೂಪಾಯಿಯೊಂದಿಗೆ ಮತ್ತೊಬ್ಬ ಕಳ್ಳಿ ತಪ್ಪಿಸಿಕೊಂಡಿದ್ದಾಳೆ.

ಸಂತೆಬೆನ್ನೂರು ಪೊಲೀಸರು ಈಗಾಗಲೇ ಬಂಧಿತರಾದ ಇಬ್ಬರು ಮಹಿಳೆಯರನ್ನು ವಿಚಾರಣೆಗೆ ಒಳಪಡಿಸಿದ್ದು, ತಪ್ಪಿಸಿಕೊಂಡಿರುವ ಇನ್ನೊಬ್ಬ ಕಳ್ಳಿಯ ಶೋಧಕ್ಕಾಗಿ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಘಟನೆ ಸಂತೆಬೆನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 07T204228.112

ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!

by ಶಾಲಿನಿ ಕೆ. ಡಿ
March 7, 2026 - 8:43 pm
0

Untitled design 2026 03 07T195903.129

ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
March 7, 2026 - 8:15 pm
0

Untitled design (94)

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

by ಯಶಸ್ವಿನಿ ಎಂ
March 7, 2026 - 7:44 pm
0

Untitled design 2026 03 07T193601.231

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

by ಶಾಲಿನಿ ಕೆ. ಡಿ
March 7, 2026 - 7:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T204228.112
    ಸಚಿವ K.H ಮುನಿಯಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ: ಸೀರೆಗಾಗಿ ಮುಗಿಬಿದ್ದ ಮಹಿಳಾ ಮಣಿಗಳು.!
    March 7, 2026 | 0
  • Untitled design (88)
    ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ
    March 7, 2026 | 0
  • Untitled design (83)
    ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡುವುದಾದರೂ ಹೇಗೆ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ
    March 7, 2026 | 0
  • ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ
    ಮೋದಿ-ಟ್ರಂಪ್ ಫೋಟೋ ಹಾಕಿ ಗ್ಯಾಸ್ ದರ ಏರಿಕೆ ವಿರೋಧ: ಯೂತ್ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ!
    March 7, 2026 | 0
  • Untitled design (82)
    ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version