• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಾವಣಗೆರೆ

ದಾವಣಗೆರೆ ಬಂದ್: ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರಕ್ಕೆ ಭುಗಿಲೆದ್ದ ಆಕ್ರೋಶ!

ಕವಿತಾ by ಕವಿತಾ
September 1, 2026 - 7:20 am
in ದಾವಣಗೆರೆ
0 0
0
Untitled design (33)

ದಾವಣಗೆರೆ ಸೆ.01: ಗುಟ್ಕಾ ನಿಷೇಧ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಚಿತ್ರದುರ್ಗ ಭಾಗಕ್ಕೆ ನೀರು ಹರಿಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ದಾವಣಗೆರೆಯಲ್ಲಿ ಇಂದು ಬಂದ್‌ಗೆ ಕರೆ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಡಿಕೆ ಬೆಳೆಗಾರರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಪ್ರತಿಭಟನೆಗಳು ನಡೆದವು. ಜಯದೇವ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್, ವಿದ್ಯಾರ್ಥಿ ಭವನ ಸರ್ಕಲ್ ಹಾಗೂ ಅಂಬೇಡ್ಕರ್ ಸರ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿ ಸರ್ಕಾರದ ನಿರ್ಧಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

RelatedPosts

ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!

ಒಂದೇ ರಾತ್ರಿ 830 ನಾಟಿ ಕೋಳಿಗಳ ನಿಗೂಢ ಸಾವು; ರೈತರಲ್ಲಿ ಆತಂಕ!

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ

ADVERTISEMENT
ADVERTISEMENT

ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಜಯದೇವ ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಮುಂದಾದರು. ಈ ವೇಳೆ ಟೈರ್‌ ಕಸಿದುಕೊಳ್ಳಲು ಪೊಲೀಸರು ಹರಸಾಹಸ ಪಟ್ಟರು.

ಬೆಂಕಿ ನಂದಿಸುವ ಸಂದರ್ಭದಲ್ಲಿ ಓರ್ವ ಪೊಲೀಸರ ಕಾಲಿಗೆ ಬೆಂಕಿ ತಗುಲಿದ ಘಟನೆ ಕೂಡ ನಡೆದಿದೆ. ಪ್ರತಿಭಟನಾ ಸ್ಥಳದಲ್ಲಿ ಪೊಲೀಸರ ಸಮ್ಮುಖದಲ್ಲೇ ಟೈರ್‌ಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಬಸ್‌ಗಳ ಸಂಚಾರಕ್ಕೂ ಅಡ್ಡಿ

ಬಂದ್‌ಗೆ ಬೆಂಬಲ ನೀಡುವಂತೆ ಪ್ರತಿಭಟನಾಕಾರರು ಸಾರ್ವಜನಿಕ ಸಾರಿಗೆ ಬಸ್‌ಗಳನ್ನು ತಡೆದು ಮನವಿ ಮಾಡಿದರು. ದಾವಣಗೆರೆ ನಗರದ ವಿವಿಧೆಡೆ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ವಾಹನ ಸಂಚಾರದ ಮೇಲೂ ಪರಿಣಾಮ ಬೀರಿತು.

ಅಡಿಕೆ ಬೆಳೆಗಾರರ ಆಕ್ರೋಶ

ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಚಿತ್ರದುರ್ಗ ಭಾಗಕ್ಕೆ ನೀರು ಹರಿಸುವ ಸರ್ಕಾರದ ಉದ್ದೇಶಕ್ಕೆ ಅಡಿಕೆ ಬೆಳೆಗಾರರಿಂದ ವಿರೋಧ ವ್ಯಕ್ತವಾಗಿದೆ. ಭದ್ರಾ ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿರುವ ದಾವಣಗೆರೆ ಭಾಗದ ರೈತರ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದರ ಜತೆಗೆ ರಾಜ್ಯದಲ್ಲಿ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದ ಸರ್ಕಾರದ ಕ್ರಮದ ಬಗ್ಗೆಯೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಸಮಸ್ಯೆಗಳನ್ನು ಪರಿಗಣಿಸಿ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಂದ್ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ಭದ್ರಾ ಮೇಲ್ದಂಡೆ ನೀರು ಹಂಚಿಕೆ ಹಾಗೂ ಗುಟ್ಕಾ ನಿಷೇಧ ವಿಚಾರದಲ್ಲಿ ಸರ್ಕಾರದ ಮುಂದಿನ ನಡೆ ಏನಾಗಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

by ದಿಶಾ ಕೆ. ಎಸ್.
September 2, 2026 - 10:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

by ದಿಶಾ ಕೆ. ಎಸ್.
September 2, 2026 - 9:42 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (8)

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ :ಯುಎಸ್ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ!

by ದಿಶಾ ಕೆ. ಎಸ್.
September 2, 2026 - 9:20 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (7)

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ ಟೆನ್ಷನ್; ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು!

by ದಿಶಾ ಕೆ. ಎಸ್.
September 2, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (11)
    ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!
    August 31, 2026 | 0
  • ಪಶ್ಚಾತ್ತಾಪ (9)
    ಒಂದೇ ರಾತ್ರಿ 830 ನಾಟಿ ಕೋಳಿಗಳ ನಿಗೂಢ ಸಾವು; ರೈತರಲ್ಲಿ ಆತಂಕ!
    August 31, 2026 | 0
  • ಯಶ್ (5)
    ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!
    August 25, 2026 | 0
  • ಗುಟ್ಕಾ
    ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ
    August 24, 2026 | 0
  • ಮುನ್ಸೂಚನೆ (6)
    ಇಂದು ದಾವಣಗೆರೆ ಬಂದ್; ನೀರಿಗಾಗಿ ರೈತರ ಹೋರಾಟ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version