• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಾವಣಗೆರೆ

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

ವಚನಾನಂದ ಶ್ರೀಗಳ ಉಚ್ಚಾಟನೆಗೆ ಭಕ್ತರ ತೀವ್ರ ವಿರೋಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2026 - 8:47 pm
in ದಾವಣಗೆರೆ
0 0
0
524

ದಾವಣಗೆರೆ: ಹರಿಹರದ ಪಂಚಮಸಾಲಿ ಪೀಠದಲ್ಲಿ ವಚನಾನಂದ ಶ್ರೀಗಳು ಮತ್ತು ಟ್ರಸ್ಟ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಟ್ರಸ್ಟ್ ಧರ್ಮದರ್ಶಿಗಳು ವಚನಾನಂದ ಸ್ವಾಮೀಜಿಯನ್ನು ಪೀಠದಿಂದ ಉಚ್ಚಾಟನೆ ಮಾಡಿದ ನಂತರ ಮಠದ ಕಚೇರಿಗೆ ಬೀಗ ಹಾಕಿರುವುದು ಭಕ್ತರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪಂಚಮಸಾಲಿ ಸಮಾಜದ ಭಕ್ತರು 15 ದಿನಗಳ ಗಡುವು ನೀಡಿ, “ನಮ್ಮ ಡೆಡ್‌ಲೈನ್ ಒಳಗೆ ಬೀಗ ತೆಗೆಯದಿದ್ದರೆ ಬೀಗ ಹೊಡೆದು ಒಳಗೆ ಹೋಗುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.https://youtu.be/8RQmWqHDkW8

ಭಕ್ತರು “ವಚನಾನಂದ ಶ್ರೀಗಳು ನಮ್ಮ ಸಮಾಜದ ಆಸ್ತಿ. ಶ್ರೀಗಳ ಉಚ್ಚಾಟನೆಯನ್ನು ನಾವು ಎಂದಿಗೂ ಒಪ್ಪುವುದಿಲ್ಲ. ಏನೇ ಆದರೂ ಶ್ರೀಗಳ ಬೆಂಬಲಕ್ಕೆ ನಿಲ್ಲುತ್ತೇವೆ. ಶ್ರೀಗಳಿಗೆ ತೊಂದರೆ ಮಾಡಿದರೆ ಸುಮ್ಮನಿರುವುದಿಲ್ಲ” ಎಂದು ಗುಡುಗಿದ್ದಾರೆ. ಪೀಠಾಧಿಪತಿ ಸ್ಥಾನದಿಂದ ಉಚ್ಚಾಟನೆ ಮಾಡಿದ್ದು ಸಮಾಜದ ಏಕತೆಗೆ ಧಕ್ಕೆ ತರುವ ಕ್ರಮ ಎಂದು ಅವರು ಆರೋಪಿಸಿದ್ದಾರೆ.

RelatedPosts

ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ಬಾಗಲಕೋಟೆ-ದಾವಣಗೆರೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಎಷ್ಟಾಯ್ತು?

ಬೈ ಎಲೆಕ್ಷನ್ ಹಂಗಾಮಾ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ! ಯಾರಿಗೆ ಗೆಲುವು..?

ADVERTISEMENT
ADVERTISEMENT

ಇತ್ತ ಟ್ರಸ್ಟಿ ಚಂದ್ರಶೇಖರ ಪೂಜಾರ್ ಅವರು ವಚನಾನಂದ ಶ್ರೀಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ವಚನಾನಂದ ಶ್ರೀಗಳು ‘ಮಸಾಜ್ ಪ್ರಿಯ ಸ್ವಾಮೀಜಿʼ ಎಂದು ಲೇವಡಿ ಮಾಡಿದ ಅವರು, ಎರಡು ವರ್ಷಗಳ ಹಿಂದೆ ಬಾಲಕರ ಹಾಸ್ಟೆಲ್ ಆರಂಭಿಸಿದ್ದಾಗ 60 ಮಕ್ಕಳಿದ್ದರು ಎಂದು ಹೇಳಿದರು. ಈಗ ಕೇವಲ ಐವರು ಮಕ್ಕಳು ಉಳಿದಿದ್ದಾರೆ. ಪುಟ್ಟ ಪುಟ್ಟ ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿದ್ದಾರೆ.

“ಪ್ರತಿನಿತ್ಯ ನಾಲ್ಕು ಮಕ್ಕಳನ್ನು ಸರದಿ ಸಾಲಿನಲ್ಲಿ ನಿಂತು ಮಸಾಜ್ ಮಾಡಲು ಕರೆಯುತ್ತಿದ್ದರು. ಇದನ್ನು ಬಹಿರಂಗಪಡಿಸಬಾರದು ಎಂದು ನಾವು ಶ್ರೀಗಳನ್ನು ತಿದ್ದಲು ಪ್ರಯತ್ನಿಸಿದ್ದೆವು. ಆದರೆ ಅವರು ಕೇಳಲಿಲ್ಲ. ಈಗ ಆ ಮಕ್ಕಳ ತಂದೆ-ತಾಯಂದಿರು ಪೋಕ್ಸೋ ಕೇಸ್ ಹಾಕುವುದಾಗಿ ಹೇಳುತ್ತಿದ್ದಾರೆ” ಎಂದು ಚಂದ್ರಶೇಖರ ಪೂಜಾರ್ ತಿಳಿಸಿದ್ದಾರೆ.

ಟ್ರಸ್ಟ್ ಪಕ್ಷದಿಂದ ಶ್ರೀಗಳು ಎರಡು ಪೀಠಗಳನ್ನು ಒಂದೇ ಸಮಯದಲ್ಲಿ ನಿರ್ವಹಿಸುತ್ತಿರುವುದು ಮುಖ್ಯ ಕಾರಣವೆಂದು ಹೇಳಲಾಗುತ್ತಿದೆ. ಇದರ ಜೊತೆಗೆ ಲೆಕ್ಕಪತ್ರದ ಬಗ್ಗೆಯೂ ವಿವಾದ ಉಂಟಾಗಿದೆ.

ಈ ಸಂಘರ್ಷ ಪಂಚಮಸಾಲಿ ಸಮಾಜದಲ್ಲಿ ದೊಡ್ಡ ಬಿರುಕನ್ನು ಉಂಟುಮಾಡಿದೆ. ಭಕ್ತರು ಶ್ರೀಗಳ ಪರವಾಗಿ ಒಗ್ಗಟ್ಟಿನಿಂದ ನಿಂತಿದ್ದು, ಟ್ರಸ್ಟ್ ನಡೆಯನ್ನು ಪ್ರಶ್ನಿಸುತ್ತಿದ್ದಾರೆ. ಮಠದ ಆಡಳಿತ ಮತ್ತು ಸಮಾಜದ ನಡುವಿನ ಈ ಜಟಾಪಟಿ ಮುಂದೆ ಹೇಗೆ ಬೆಳೆಯುತ್ತದೆ ಎಂಬುದನ್ನು ಎಲ್ಲರೂ ಆಸಕ್ತಿಯಿಂದ ನೋಡುತ್ತಿದ್ದಾರೆ. ಪೊಲೀಸ್ ಮತ್ತು ಆಡಳಿತ ಇಲಾಖೆಗಳು ತ್ವರಿತ ಹಸ್ತಕ್ಷೇಪ ಮಾಡಬೇಕು ಎಂಬ ಆಗ್ರಹವೂ ಹೆಚ್ಚಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Vachanananda Swamiji
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ
    April 13, 2026 | 0
  • Untitled design 2026 04 11T170151.564
    ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
    April 11, 2026 | 0
  • Untitled design 2026 04 09T102805.304
    ಬಾಗಲಕೋಟೆ-ದಾವಣಗೆರೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಎಷ್ಟಾಯ್ತು?
    April 9, 2026 | 0
  • Untitled design (77)
    ಬೈ ಎಲೆಕ್ಷನ್ ಹಂಗಾಮಾ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ! ಯಾರಿಗೆ ಗೆಲುವು..?
    April 7, 2026 | 0
  • Untitled design (35)
    50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಚಂದ್ರಪ್ಪ ಲೋಕಾಯುಕ್ತ ಬಲೆಗೆ
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version