• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೈ ಎಲೆಕ್ಷನ್ ಹಂಗಾಮಾ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ! ಯಾರಿಗೆ ಗೆಲುವು..?

admin by admin
April 7, 2026 - 9:55 am
in Flash News, ದಾವಣಗೆರೆ
0 0
0
Untitled design (77)

RelatedPosts

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

ADVERTISEMENT
ADVERTISEMENT

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಅಬ್ಬರದ ಪ್ರಚಾರಕ್ಕೆ ಇಂದು (ಏಪ್ರಿಲ್ 7) ಸಂಜೆ ಅಧಿಕೃತವಾಗಿ ತೆರೆ ಬೀಳಲಿದೆ. ಕಳೆದ ಎರಡು ವಾರಗಳಿಂದ ನಡೆದ ಘಟಾನುಘಟಿ ನಾಯಕರ ವಾಕ್ಸಮರ, ರೋಡ್ ಶೋ ಮತ್ತು ಪಾದಯಾತ್ರೆಗಳಿಗೆ ಇಂದು ಅಂತಿಮ ತೆರೆ ಬೀಳಲಿದೆ.

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ನ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ಹಾಗೂ ಬಾಗಲಕೋಟೆಯಲ್ಲಿ ಮಾಜಿ ಸಚಿವ ಎಚ್.ವೈ. ಮೇಟಿಯವರ ಅಕಾಲಿಕ ಮರಣದಿಂದ ಈ ಚುನಾವಣೆ ಎದುರಾಗಿದೆ. ಈ ಎರಡೂ ಕ್ಷೇತ್ರಗಳು ಕಾಂಗ್ರೆಸ್ ವಶದಲ್ಲಿದ್ದ ಕಾರಣ, ಇವುಗಳನ್ನು ಮರಳಿ ಗೆಲ್ಲುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೈಯಕ್ತಿಕ ಪ್ರತಿಷ್ಠೆಯ ವಿಷಯವಾಗಿದೆ.

ದಾವಣಗೆರೆ ದಕ್ಷಿಣ

2008ರ ಕ್ಷೇತ್ರ ಮರುವಿಂಗಡಣೆಯ ನಂತರ ದಾವಣಗೆರೆ ದಕ್ಷಿಣ ಕ್ಷೇತ್ರವು ಸತತವಾಗಿ ಶಾಮನೂರು ಶಿವಶಂಕರಪ್ಪನವರನ್ನು ಕೈಹಿಡಿದಿದೆ. ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿರುವ ಇಲ್ಲಿ ಈ ಬಾರಿ ಬಿಜೆಪಿ ಪ್ರಬಲ ಪೈಪೋಟಿ ನೀಡುತ್ತಿದೆ. ಶಾಮನೂರು ಅವರ ಅನುಪಸ್ಥಿತಿಯಲ್ಲಿ ಕ್ಷೇತ್ರದ ಮತದಾರರ ಒಲವು ಯಾರ ಕಡೆಗಿದೆ ಎಂಬುದು ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನಾಯಕರು ಕಳೆದ ಒಂದು ವಾರದಿಂದ ಇಲ್ಲೇ ಬೀಡುಬಿಟ್ಟು ಮತಬೇಟೆ ನಡೆಸುತ್ತಿದ್ದರೆ. ಇನ್ನೂ ಬಿಜೆಪಿಯವರೂ ಅದೇ ಸಾಲಿನಲ್ಲಿದ್ದಾರೆ.

ಬಾಗಲಕೋಟೆಯಲ್ಲಿ ಎಚ್.ವೈ. ಮೇಟಿಯವರ ನಿಧನದ ನಂತರ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಇಲ್ಲಿ ಭರ್ಜರಿ ಕ್ಯಾಂಪೇನ್ ನಡೆಸಿದ್ದು, ಕಾಂಗ್ರೆಸ್‌ನ ವಂಶಪಾರಂಪರ್ಯ ರಾಜಕಾರಣದ ವಿರುದ್ಧ ಗುಡುಗಿದೆ. ಸ್ಥಳೀಯ ಅಭಿವೃದ್ಧಿ ವಿಷಯಗಳು ಇಲ್ಲಿ ಚುನಾವಣೆಯ ಪ್ರಮುಖ ಚರ್ಚೆಯ ವಸ್ತುಗಳಾಗಿವೆ.

ಬಹಿರಂಗ ಪ್ರಚಾರಕ್ಕೆ ಸಂಜೆ ತೆರೆ ಬೀಳುತ್ತಿದ್ದಂತೆ, ಕ್ಷೇತ್ರಕ್ಕೆ ಸಂಬಂಧಪಡದ ಹೊರಗಿನ ನಾಯಕರು ಮತ್ತು ಕಾರ್ಯಕರ್ತರು ಕ್ಷೇತ್ರವನ್ನು ಬಿಟ್ಟು ಹೊರಹೋಗಬೇಕಾಗುತ್ತದೆ. ಬುಧವಾರ ಸಂಜೆಯವರೆಗೆ ಅಭ್ಯರ್ಥಿಗಳಿಗೆ ಮನೆಮನೆಗೆ ಭೇಟಿ ನೀಡಿ ಮತಯಾಚಿಸಲು ಮಾತ್ರ ಅವಕಾಶವಿರುತ್ತದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (13)

‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..

by ಕವಿತಾ
July 15, 2026 - 8:21 pm
0

ವಾಂಗ್ಚುಕ್ (11)

ಮೊಬೈಲ್ ಉತ್ಪಾದನೆಗೆ 62,500 ಕೋಟಿ ಯೋಜನೆ; ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

by ಕವಿತಾ
July 15, 2026 - 8:07 pm
0

ವಾಂಗ್ಚುಕ್ (10)

ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ

by ಕವಿತಾ
July 15, 2026 - 7:06 pm
0

ವಾಂಗ್ಚುಕ್ (8)

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

by ಕವಿತಾ
July 15, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version