• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಾವಣಗೆರೆ

ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ

ಕವಿತಾ by ಕವಿತಾ
July 14, 2026 - 5:38 pm
in ದಾವಣಗೆರೆ
0 0
0
Untitled design (52)

ದಾವಣಗೆರೆ (ಜುಲೈ 14): ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಸೂಚನೆಯಂತೆ ಸ್ವಾಮೀಜಿಗಳು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.

ಜಾಮೀನು ಮಂಜೂರಾದ ಬಳಿಕ ಸ್ವಾಮೀಜಿಗಳ ಪರ ವಕೀಲ ಎಸ್.ವಿ. ಪಾಟೀಲ್ ಪ್ರತಿಕ್ರಿಯೆ ನೀಡಿ, ನ್ಯಾಯಾಲಯ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಸ್ವಾಮೀಜಿಗಳು ಒಪ್ಪಿಕೊಂಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಜಾಮೀನುದಾರರೊಂದಿಗೆ ಅಗತ್ಯ ದಾಖಲೆಗಳಿಗೆ ಸಹಿ ಹಾಕಿದ ಬಳಿಕ ಜಾಮೀನು ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದರು.

RelatedPosts

ಜಗಳೂರು ತೀವ್ರ ಬರ ಪಟ್ಟಿಗೆ ಸೇರ್ಪಡೆ.. ಶಾಸಕ ದೇವೇಂದ್ರಪ್ಪಗೆ ಅದ್ಧೂರಿ ಸ್ವಾಗತ

ಬರಪಟ್ಟಿಯಲ್ಲಿ ಸೇರ್ಪಡೆಯಾಗದ ಜಗಳೂರು ತಾಲೂಕು; ಅಹೋರಾತ್ರಿ ಧರಣಿಗೆ ಇಳಿದ ರೈತರು

ದಾವಣಗೆರೆ ರೈತರಿಗೆ ಸಿಹಿಸುದ್ದಿ; ಭದ್ರಾ ನೀರು ಬಿಡುಗಡೆ

ಎರಡು ಗುಂಪುಗಳ ಮಾರಾಮಾರಿ: ಗಂಭೀರ ಗಾಯಗೊಂಡಿದ್ದ ಯುವಕ ಸಾ*ವು

ADVERTISEMENT
ADVERTISEMENT

ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ನಿಗದಿಪಡಿಸಿದೆ. ಆ ದಿನವೂ ಸ್ವಾಮೀಜಿಗಳು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. ಇದೇ ವೇಳೆ ಪ್ರಕರಣದ ಎರಡನೇ ಆರೋಪಿಗೂ ಜಾಮೀನು ದೊರೆಯುವ ಸಾಧ್ಯತೆ ಇದೆ ಎಂದು ವಕೀಲರು ತಿಳಿಸಿದ್ದಾರೆ.

ಜಾಮೀನು ಮಂಜೂರು ಮಾಡುವ ವೇಳೆ ನ್ಯಾಯಾಲಯ ಹಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ₹1 ಲಕ್ಷದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು, ವಿಚಾರಣೆ ನಡೆಯುವ ಪ್ರತಿಯೊಂದು ದಿನವೂ ನ್ಯಾಯಾಲಯಕ್ಕೆ ಹಾಜರಾಗಬೇಕು ಹಾಗೂ ಯಾವುದೇ ಕಾರಣಕ್ಕೂ ಸಾಕ್ಷಿದಾರರ ಮೇಲೆ ಪ್ರಭಾವ ಬೀರುವ ಅಥವಾ ಬೆದರಿಕೆ ಹಾಕುವ ಪ್ರಯತ್ನ ಮಾಡಬಾರದು ಎಂದು ಸೂಚಿಸಿದೆ.

ಇದರ ಜೊತೆಗೆ, ಪ್ರಕರಣದ ವಿಚಾರಣೆ ಶೀಘ್ರವಾಗಿ ಪೂರ್ಣಗೊಳ್ಳಲು ಸಂಪೂರ್ಣ ಸಹಕಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಂಗ ಪ್ರಕ್ರಿಯೆಗೆ ಅಡ್ಡಿಯಾಗುವ ಯಾವುದೇ ಕ್ರಮ ಕೈಗೊಳ್ಳಬಾರದು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಪ್ರಕರಣದ ಎರಡನೇ ಆರೋಪಿಗೆ ಜಾಮೀನು ಮಂಜೂರಾದ ಬಳಿಕ ನ್ಯಾಯಾಲಯದಲ್ಲಿ ಮುಖ್ಯ ವಿಚಾರಣೆ ಆರಂಭವಾಗುವ ಸಾಧ್ಯತೆ ಇದೆ. ಸದ್ಯ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

16 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ ಈ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿ ಆದೇಶ ನೀಡಿತ್ತು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (99)

ವೀಕೆಂಡ್‌ನಲ್ಲಿ ಗೋಲ್ಡ್‌‌ ಖರೀದಿಸಲು ಪ್ಲಾನ್ ಮಾಡಿದ್ದೀರಾ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
October 18, 2026 - 12:10 pm
0

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

Untitled design (96)

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
October 18, 2026 - 11:14 am
0

Untitled design (93)

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

by ಶಾಲಿನಿ ಕೆ. ಡಿ
October 18, 2026 - 10:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ಜಗಳೂರು ತೀವ್ರ ಬರ ಪಟ್ಟಿಗೆ ಸೇರ್ಪಡೆ.. ಶಾಸಕ ದೇವೇಂದ್ರಪ್ಪಗೆ ಅದ್ಧೂರಿ ಸ್ವಾಗತ
    September 23, 2026 | 0
  • ಡೈವರ್ಟ್ (6)
    ಬರಪಟ್ಟಿಯಲ್ಲಿ ಸೇರ್ಪಡೆಯಾಗದ ಜಗಳೂರು ತಾಲೂಕು; ಅಹೋರಾತ್ರಿ ಧರಣಿಗೆ ಇಳಿದ ರೈತರು
    September 18, 2026 | 0
  • ಡೈವರ್ಟ್ (5)
    ದಾವಣಗೆರೆ ರೈತರಿಗೆ ಸಿಹಿಸುದ್ದಿ; ಭದ್ರಾ ನೀರು ಬಿಡುಗಡೆ
    September 18, 2026 | 0
  • Untitled design (96)
    ಎರಡು ಗುಂಪುಗಳ ಮಾರಾಮಾರಿ: ಗಂಭೀರ ಗಾಯಗೊಂಡಿದ್ದ ಯುವಕ ಸಾ*ವು
    September 13, 2026 | 0
  • ಮಾರಾಟ (27)
    ಮೋಜಿಗಾಗಿ AI ಚಿರತೆ ಫೋಟೋ ಅಪ್ಲೋಡ್‌: ಯುವಕನಿಗೆ ಖಾಕಿ ಕ್ಲಾಸ್!
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version