• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ದೇವನಹಳ್ಳಿ ರೈತರ ಹೋರಾಟ: ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಅನ್ನದಾತರು

ಭೂಸ್ವಾಧೀನದ ವಿರುದ್ಧ ಸಿಡಿದೆದ್ದ ರೈತರು: "ಪ್ರಾಣ ಬಿಟ್ಟರೂ ಮಣ್ಣು ಬಿಟ್ಟುಕೊಡೆವು"

admin by admin
June 25, 2025 - 3:47 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design (94)

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ತಮ್ಮ ಭೂಮಿಯನ್ನು ರಕ್ಷಿಸಲು ಕೈಗೊಂಡಿರುವ ಹೋರಾಟವು ಈಗ ತೀವ್ರ ಸ್ವರೂಪ ಪಡೆದಿದೆ. 1777 ಎಕರೆ ಫಲವತ್ತಾದ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಸರ್ಕಾರ ವಶಪಡಿಸಿಕೊಳ್ಳಲು ನಡೆಸುತ್ತಿರುವ ಪ್ರಯತ್ನಗಳನ್ನು ಖಂಡಿಸಿ, ರೈತರು ಸರ್ಕಾರಕ್ಕೆ ” ಅಂತಿಮ ನೋಟೀಸ್” ನೀಡಿದ್ದಾರೆ.ತಮ್ಮ ಜಮೀನನ್ನು ಉಳಿಸಿಕೊಳ್ಳಲು “ಪ್ರಾಣ ಬಿಟ್ಟರೂ ಮಣ್ಣನ್ನು ಮಾರಿಕೊಳ್ಳುವುದಿಲ್ಲ” ಎಂಬ ಪ್ರತಿಜ್ಞೆಯನ್ನು ಕೈಗೊಂಡಿದ್ದಾರೆ.

ಹೋರಾಟದ ಹಿನ್ನೆಲೆ:

2022ರ ಜನವರಿಯಲ್ಲಿ ಆಗಿನ ಬಿಜೆಪಿ ಸರ್ಕಾರ, ಚನ್ನರಾಯಪಟ್ಟಣದ 13 ಗ್ರಾಮಗಳ 1777 ಎಕರೆ ಭೂಮಿಯನ್ನು ಕಂಪನಿಗಳಿಗೆ ಮಾರಲು ಅಧಿಸೂಚನೆ ಹೊರಡಿಸಿತ್ತು. ಈ ಭೂಮಿಯಲ್ಲಿ 800 ಕುಟುಂಬಗಳು ವಾಸಿಸುತ್ತಿದ್ದು, ಬಹುತೇಕರು ಕೃಷಿ, ಹೈನುಗಾರಿಕೆ, ಕೋಳಿಸಾಕಣೆಯನ್ನೇ ಜೀವನಾಧಾರವಾಗಿಸಿಕೊಂಡಿದ್ದಾರೆ. ಈ ಭೂಮಿಯಲ್ಲಿ ಅವರ ಪೂರ್ವಿಕರ ಸಮಾಧಿಗಳಿದ್ದು, ತೋಟಗಳನ್ನು ಬೆಳೆಸಿ, ನೀರಾವರಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಈಗಾಗಲೇ ಸುತ್ತಲಿನ 6000 ಎಕರೆ ಭೂಮಿಯನ್ನು ವಿಮಾನ ನಿಲ್ದಾಣ ಮತ್ತು ಕಂಪನಿಗಳಿಗೆ ಕೊಟ್ಟಿದ್ದು, ಭೂಮಿ ಕಳೆದುಕೊಂಡವರ ಸ್ಥಿತಿಯನ್ನು ಕಂಡ ರೈತರು, ತಮ್ಮ ಜಮೀನನ್ನು ರಕ್ಷಿಸಿಕೊಳ್ಳಲು ಹೋರಾಟಕ್ಕಿಳಿದಿದ್ದಾರೆ.

RelatedPosts

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ADVERTISEMENT
ADVERTISEMENT
ಸರ್ಕಾರದ ಭರವಸೆ: ಈಗ ಎಲ್ಲಿ?

2022ರ ಸೆಪ್ಟೆಂಬರ್‌ನಲ್ಲಿ, ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಹೋರಾಟದ ಪೆಂಡಾಲಿಗೆ ಭೇಟಿ ನೀಡಿ, “ಅಧಿಕಾರಕ್ಕೆ ಬಂದರೆ ಈ ಯೋಜನೆ ರದ್ದುಗೊಳಿಸುತ್ತೇನೆ” ಎಂದು ಭರವಸೆ ನೀಡಿದ್ದರು. ಆ ಭರವಸೆಯಿಂದಾಗಿ 2023ರ ಚುನಾವಣೆಯಲ್ಲಿ ರೈತರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದ ನಂತರ ಸರ್ಕಾರ ಯಾವುದೇ ಗಟ್ಟಿ ತೀರ್ಮಾನ ಕೈಗೊಂಡಿಲ್ಲ. ಇದೀಗ ಕೆ.ಹೆಚ್.ಮುನಿಯಪ್ಪ ಮತ್ತು ಎಂ.ಬಿ.ಪಾಟೀಲ್‌ರಂತಹ ನಾಯಕರು ಭೂಸ್ವಾಧೀನಕ್ಕೆ ಸಮರ್ಥನೆ ನೀಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

‘ದೇವನಹಳ್ಳಿ ಚಲೋ’ ಕಾರಿಕೌದಲ್ಲಿ ಸಾವಿರಾರು ರೈತರು, ಮಹಿಳೆಯರು, ಯುವಕರು ಜಮಾಯಿಸಿದ್ದು, ತಮ್ಮ ಗ್ರಾಮದ ಮಣ್ಣನ್ನು ಗಿಡಕ್ಕೆ ಸುರಿಯುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದರು.
ರೈತರು ಸರ್ಕಾರಕ್ಕೆ 24 ಗಂಟೆಗಳ ಕಾಲಾವಕಾಶ ನೀಡಿದ್ದಾರೆ. ಸಷ್ಟ ಉತ್ತರ ಬರದಿದ್ದರೆ, ತಾಲೂಕು ಕಛೇರಿಯನ್ನು ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ. “ಗಾಂಧಿಯವರ ಹಾದಿಯಲ್ಲಿ ತೀವ್ರ ಹೋರಾಟಕ್ಕಿಳಿಯುತ್ತೇವೆ. ಸರ್ಕಾರ ನಮ್ಮನ್ನು ಜೈಲಿಗೆ ಹಾಕಿದರೂ ಭೂಮಿಯನ್ನು ಬಿಟ್ಟುಕೊಡುವುದಿಲ್ಲ” ಎಂದು ಘೋಷಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (47)

ಅಮೆರಿಕಕ್ಕೆ ಹೊಸ ಅತಿಥಿಗಳು: ಚೀನಾ ಅಧ್ಯಕ್ಷ ಘೋಷಣೆ

by ಕವಿತಾ
September 25, 2026 - 12:07 pm
0

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ
    September 25, 2026 | 0
  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • Untitled design 2026 09 24T115243.575
    ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version