• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣ: ಶೋಧ ಕಾರ್ಯಕ್ಕೆ ಬ್ರೇಕ್, ಇಂದೇ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸುತ್ತಾ ಎಸ್‌ಐಟಿ?

17 ಸ್ಥಳಗಳ ಉತ್ಖನನದ ನಂತರ ಎಸ್‌ಐಟಿ ವರದಿ ಸಿದ್ಧತೆ!

admin by admin
August 17, 2025 - 8:25 am
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 08 17t082454.990

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಸಮಾಧಿ ಮಾಡಲಾಗಿದೆ ಎಂಬ ಆರೋಪದ ಕುರಿತಾದ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯು ನಿರ್ಣಾಯಕ ಹಂತವನ್ನು ತಲುಪಿದೆ. ಅನಾಮಿಕ ವ್ಯಕ್ತಿಯೊಬ್ಬನ ಹೇಳಿಕೆಯ ಆಧಾರದ ಮೇಲೆ ರಚಿಸಲಾದ ಎಸ್‌ಐಟಿ ತಂಡವು, ಧರ್ಮಸ್ಥಳದ ಅರಣ್ಯ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯ ನಡೆಸಿದರೂ ಯಾವುದೇ ಪ್ರಮುಖ ಸಾಕ್ಷ್ಯಗಳು ಸಿಗಲಿಲ್ಲ ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ ಎಂದು ತಿಳಿದುಬಂದಿದೆ. ಇಂದು ಸಂಜೆಯೊಳಗೆ ಎಸ್‌ಐಟಿ ತಂಡವು ತನ್ನ ಅಂತಿಮ ವರದಿಯನ್ನು ಗೃಹ ಸಚಿವರಿಗೆ ಸಲ್ಲಿಸುವ ಸಾಧ್ಯತೆ ಇದೆ.

17 ಸ್ಥಳಗಳಲ್ಲಿ ಉತ್ಖನನ:

ಧರ್ಮಸ್ಥಳದ ಅರಣ್ಯ ಭಾಗದಲ್ಲಿ ನೂರಾರು ಶವಗಳನ್ನು ಸಮಾಧಿ ಮಾಡಿರುವುದಾಗಿ “ಮಾಸ್ಕ್ ಮ್ಯಾನ್” ಎಂದು ಕರೆಯಲ್ಪಡುವ ಅನಾಮಿಕ ವ್ಯಕ್ತಿಯು ಆರೋಪಿಸಿದ್ದು, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಈ ವ್ಯಕ್ತಿಯು ಸೂಚಿಸಿದ ಸುಮಾರು 17 ಸ್ಥಳಗಳಲ್ಲಿ ಎಸ್‌ಐಟಿ ತಂಡವು ಉತ್ಖನನ ಕಾರ್ಯ ನಡೆಸಿತಾದರೂ, ಯಾವುದೇ ಗಮನಾರ್ಹ ಸಾಕ್ಷ್ಯಗಳು ದೊರೆತಿಲ್ಲ ಎಂದು ವರದಿಯಾಗಿದೆ. ಅರಣ್ಯ ಪ್ರದೇಶದಲ್ಲಿ ಇಂಚಿಂಚಾಗಿ ಶೋಧ ನಡೆಸಿದರೂ ಯಾವುದೇ ಕುರುಹುಗಳು ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ADVERTISEMENT
ADVERTISEMENT

ಶೋಧ ಕಾರ್ಯಕ್ಕೆ ತಾತ್ಕಾಲಿಕ ವಿರಾಮ

ಆಗಸ್ಟ್ 16 ರಿಂದಲೇ ಎಸ್‌ಐಟಿ ತಂಡವು ಶೋಧ ಕಾರ್ಯಕ್ಕೆ ಬ್ರೇಕ್ ಹಾಕಿದೆ. ಶನಿವಾರದಂದು ದೂರುದಾರನ ವಿಚಾರಣೆಯನ್ನು ಕಚೇರಿಯಲ್ಲಿ ಹಲವು ಗಂಟೆಗಳ ಕಾಲ ನಡೆಸಲಾಗಿದೆ. ಎಲ್ಲಾ ಆಯಾಮಗಳಲ್ಲಿ ವಿಚಾರಣೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿ, ಎಸ್‌ಐಟಿ ತಂಡವು ತನ್ನ ಕಂಪ್ಲೀಟ್ ರಿಪೋರ್ಟ್ ತಯಾರಿಸಿದೆ ಎಂದು ಹೇಳಲಾಗುತ್ತಿದೆ. ಈ ವರದಿಯನ್ನು ಇಂದು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಸಲ್ಲಿಕೆ ಮಾಡಲಾಗುತ್ತದೆ ಎನ್ನಲಾಗ್ತಿದೆ.

ಮಳೆಗಾಲದ ಅಧಿವೇಶನದಲ್ಲಿ ಧರ್ಮಸ್ಥಳ ಪ್ರಕರಣವು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸೋಮವಾರದಂದು ವಿಧಾನಸಭೆಯಲ್ಲಿ ಗೃಹ ಸಚಿವರು ಈ ತನಿಖೆಯ ವರದಿಯ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡವು ಎಲ್ಲಾ ಹೇಳಿಕೆಗಳನ್ನು ದಾಖಲಿಸಿ, ಸಮಗ್ರ ವರದಿಯನ್ನು ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣದಲ್ಲಿ ರಾಜಕೀಯ ಒತ್ತಡಗಳು ಕೂಡ ಗಮನಾರ್ಹವಾಗಿವೆ. ಬಿಜೆಪಿಯು ಈ ಆರೋಪಗಳನ್ನು “ಹಿಂದೂ ದೇವರುಗಳನ್ನು ಮತ್ತು ಧಾರ್ಮಿಕ ಸ್ಥಳಗಳನ್ನು ಅಪಮಾನಿಸುವ ಒಂದು ಒಳಸಂಚು” ಎಂದು ಕರೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಈ ಆರೋಪಗಳ ಹಿಂದೆ ಧರ್ಮಸ್ಥಳದ ಗೌರವವನ್ನು ಕೆಡವುವ ಒಂದು ಒಳಸಂಚು ಇದೆ ಎಂದು ಆರೋಪಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version