• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಎನ್‌ಐಎಗೆ ವರ್ಗಾಯಿಸುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ!

admin by admin
August 26, 2025 - 11:12 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 2025 08 26t231013.628

ಬೆಂಗಳೂರು: ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ವಿಶೇಷ ತನಿಖಾ ದಳ (ಎಸ್‌ಐಟಿ) ಸಮರ್ಥವಾಗಿ ತನಿಖೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, “ಕೋಟ್ಯಂತರ ಭಕ್ತರು ಸತ್ಯ ಹೊರಬರಬೇಕೆಂದು ಕಾಯುತ್ತಿದ್ದಾರೆ. ಆರೋಪಿ ಚಿನ್ನಯ್ಯನನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಎಸ್‌ಐಟಿಯಿಂದ ವರದಿ ಬಂದ ನಂತರ ಮುಂದಿನ ಚರ್ಚೆ ನಡೆಸಲಾಗುವುದು,” ಎಂದು ಹೇಳಿದರು.

RelatedPosts

“ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ

ADVERTISEMENT
ADVERTISEMENT

ಬಿಜೆಪಿಯವರು ಸರ್ಕಾರದ ಮೇಲೆ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಎಸ್‌ಐಟಿ ರಚನೆಯೇ ತಪ್ಪು ಮತ್ತು ಷಡ್ಯಂತ್ರ ಎಂದು ಬಿಜೆಪಿ ಹೇಳುತ್ತಿರುವುದು ವಿಪರ್ಯಾಸ. ಮಹೇಶ್ ತಿಮರೋಡಿಯ ಮನೆಯಲ್ಲಿ ಎಸ್‌ಐಟಿ ಶೋಧ ನಡೆಸಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಎಸ್‌ಐಟಿಯು ಮಾಹಿತಿ ಮತ್ತು ಆಧಾರಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದೆ, ಸರ್ಕಾರದ ನಿರ್ದೇಶನದಂತೆ ಅಲ್ಲ,” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.

ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಆರ್‌ಎಸ್‌ಎಸ್ ಪ್ರಾರ್ಥನೆ ಹಾಡಿದ್ದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, “ಈ ವಿಷಯದ ಬಗ್ಗೆ ನಾನು ಏನನ್ನೂ ಹೇಳಲು ಇಚ್ಛಿಸುವುದಿಲ್ಲ. ಪಕ್ಷದ ಹೈಕಮಾಂಡ್ ಇದೆ, ಅದು ಎಲ್ಲವನ್ನೂ ನೋಡಿಕೊಳ್ಳುತ್ತದೆ. ಶಿವಕುಮಾರ್ ಅವರ ಹೇಳಿಕೆ ತಪ್ಪು ಎಂದು ಅನಿಸಿದರೆ, ಸಂಬಂಧಪಟ್ಟವರು ಅದನ್ನು ಚರ್ಚಿಸುತ್ತಾರೆ. ಯಾವ ಸಂದರ್ಭದಲ್ಲಿ ಅವರು ಆ ಹೇಳಿಕೆ ನೀಡಿದರು ಎಂಬುದನ್ನೂ ಪರಿಗಣಿಸಬೇಕು,” ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T191158.502

“ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ

by ಶಾಲಿನಿ ಕೆ. ಡಿ
August 4, 2026 - 7:12 pm
0

#Kudremukh #Trekking #Chikkamagaluru #Malnad #HeavyRain #KarnatakaRain #ForestDepartment

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

by ಶಾಲಿನಿ ಕೆ. ಡಿ
August 4, 2026 - 6:45 pm
0

Untitled design 2026 08 04T182620.737

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ

by ಶಾಲಿನಿ ಕೆ. ಡಿ
August 4, 2026 - 6:27 pm
0

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

by ಶಾಲಿನಿ ಕೆ. ಡಿ
August 4, 2026 - 6:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T191158.502
    “ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ
    August 4, 2026 | 0
  • #Kudremukh #Trekking #Chikkamagaluru #Malnad #HeavyRain #KarnatakaRain #ForestDepartment
    ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್
    August 4, 2026 | 0
  • ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ
    ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?
    August 4, 2026 | 0
  • Untitled design 2026 08 04T174143.942
    ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ
    August 4, 2026 | 0
  • Untitled design 2026 08 04T172428.900
    ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ; ಬಂಧನವಾದ ಕೆಲವೇ ಗಂಟೆಗಳಲ್ಲಿ ಉದಯನಿಧಿ ಸ್ಟಾಲಿನ್ ರಿಲೀಸ್
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version