• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಕೇಸ್: ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ, ಸುಳ್ಳು ಕಥೆ ಕಟ್ಟಿದ್ದೆ ಎಂದ ಸುಜಾತಾ ಭಟ್

admin by admin
August 22, 2025 - 11:48 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 2025 08 22t235610.760

ಬೆಂಗಳೂರು: ಧರ್ಮಸ್ಥಳದಲ್ಲಿ ತಮ್ಮ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿದ್ದ ಸುಜಾತಾ ಭಟ್, ತಾನು ಹೇಳಿದ್ದೆಲ್ಲ ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ. ಅನನ್ಯಾ ಎಂಬ ಮಗಳೇ ತನಗಿರಲಿಲ್ಲ ಎಂದು ತಿಳಿಸಿರುವ ಅವರು, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂಬವರು ತನ್ನನ್ನು ಈ ಸುಳ್ಳು ಕಥೆಯನ್ನು ಕಟ್ಟಿ ದೂರು ನೀಡುವಂತೆ ಪ್ರಚೋದಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಇನ್‌ಸೈಟ್‌ರಷ್ (InsightRush) ಎಂಬ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಸುಜಾತಾ ಭಟ್ ಈ ಆಘಾತಕಾರಿ ಸತ್ಯವನ್ನು ತೆರೆದಿಟ್ಟಿದ್ದಾರೆ.

ಸುಜಾತಾ ಭಟ್ ತಮ್ಮ ಸಂದರ್ಶನದಲ್ಲಿ, “ನನಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ. ಆಸ್ತಿ ವಿಷಯದಲ್ಲಿ ನನಗೆ ಅನ್ಯಾಯವಾಗಿದೆ ಎಂಬ ಕಾರಣಕ್ಕೆ ಗಿರೀಶ್ ಮಟ್ಟಣ್ಣವರ್ ನನ್ನನ್ನು ಭೇಟಿಯಾಗಿ ಈ ಸುಳ್ಳು ಕಥೆಯನ್ನು ಕಟ್ಟಿ ದೂರು ನೀಡುವಂತೆ ಒತ್ತಾಯಿಸಿದರು. ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಕೆಲವು ದಿನ ಇದ್ದೆ,” ಎಂದು ತಿಳಿಸಿದ್ದಾರೆ. ತಮ್ಮ ತಾತನ ಆಸ್ತಿಯನ್ನು ಬೇರೊಂದು ಸಮುದಾಯಕ್ಕೆ ನೀಡಿದ್ದರಿಂದ ತಾನು ಆಕ್ರೋಶಗೊಂಡಿದ್ದೆ ಎಂದು ಹೇಳಿರುವ ಅವರು, ಆಸ್ತಿಯಲ್ಲಿ ತಮ್ಮ ಹಕ್ಕನ್ನು ಪಡೆಯಲು ಈ ದಾರಿಯನ್ನು ಅನುಸರಿಸಿದ್ದಾಗಿ ಒಪ್ಪಿಕೊಂಡಿದ್ದಾರೆ.

RelatedPosts

ಡಿಕೆಶಿ ಸಿಎಂ ಆದರೆ ಸಂಪುಟ ಸ್ಥಾನ ಬೇಡವೇ ಬೇಡ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ

ಇಂಡಿಗೋ ಫ್ಲೈಟ್ ಕ್ಯಾನ್ಸಲ್‌ ಎಫೆಕ್ಟ್: ಗಗನಕ್ಕೇರಿದ ವಿಮಾನ ಟಿಕೆಟ್ ರೇಟ್!

ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ADVERTISEMENT
ADVERTISEMENT

“ನನ್ನ ಸಹಿಯನ್ನು ಪಡೆಯದೆ ಆಸ್ತಿಯನ್ನು ವರ್ಗಾಯಿಸಲಾಗಿದೆ. ಈ ಸಿಟ್ಟಿನಿಂದ ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಅವರ ಸಲಹೆಯಂತೆ ಈ ಕಥೆಯನ್ನು ಕಟ್ಟಿದೆ. ಈ ವಿಷಯ ಇಷ್ಟೊಂದು ದೊಡ್ಡದಾಗಿ, ನನ್ನ ತೇಜೋವಧೆಗೆ ಕಾರಣವಾಗುತ್ತದೆ ಎಂದು ಊಹಿಸಿರಲಿಲ್ಲ,” ಎಂದು ಸುಜಾತಾ ಭಟ್ ವಿಷಾದ ವ್ಯಕ್ತಪಡಿಸಿದ್ದಾರೆ. ಅವರು ತಾವು ಧರ್ಮಸ್ಥಳ ಕ್ಷೇತ್ರ ಅಥವಾ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ಆರೋಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಧರ್ಮಸ್ಥಳದ ಭಕ್ತರ ಭಾವನೆಗೆ ಧಕ್ಕೆ ತರುವ ಉದ್ದೇಶ ಹೊಂದಿರಲಿಲ್ಲ. ಜನತೆಯನ್ನು ಕ್ಷಮೆ ಕೇಳುತ್ತೇನೆ,” ಎಂದು ಅವರು ಕೋರಿದ್ದಾರೆ.

ಗಿರೀಶ್ ಮಟ್ಟಣ್ಣವರ್ ಈ ಆರೋಪಗಳ ಬಗ್ಗೆ ಇನ್ನೂ ಮಾಧ್ಯಮಗಳಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಆಗಸ್ಟ್ 22ರ ಬೆಳಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಮುಂದೆ “ನನ್ನನ್ನೂ ಬಂಧಿಸಿ” ಎಂದು ಹೈಡ್ರಾಮಾ ಮಾಡಿದ್ದ ಗಿರೀಶ್, ಇದೀಗ ಮೀಡಿಯಾಗಳ ಮುಂದಿನಿಂದ ನಾಪತ್ತೆಯಾಗಿದ್ದಾರೆ. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಮತ್ತು ಜಯಂತ್ ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 06T173743.038

ಅಮೆರಿಕಾದಲ್ಲಿ ಮನೆಗೆ ಬೆಂಕಿ ತಗುಲಿ ಭಾರತೀಯ ಯುವತಿ ಸಜೀವ ದಹನ

by ಯಶಸ್ವಿನಿ ಎಂ
December 6, 2025 - 5:40 pm
0

Untitled design 2025 12 06T170853.801

ಡಿಕೆಶಿ ಸಿಎಂ ಆದರೆ ಸಂಪುಟ ಸ್ಥಾನ ಬೇಡವೇ ಬೇಡ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ

by ಯಶಸ್ವಿನಿ ಎಂ
December 6, 2025 - 5:10 pm
0

Untitled design 2025 12 06T164318.363

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ

by ಯಶಸ್ವಿನಿ ಎಂ
December 6, 2025 - 4:45 pm
0

Untitled design 2025 12 06T160348.715

ಬರ್ತಿದ್ದಾಳೆ ಜೈ ಲಲಿತಾ.. ನಿಮ್ಮ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ರಾತ್ರಿ 9.30 ಕ್ಕೆ..!

by ಯಶಸ್ವಿನಿ ಎಂ
December 6, 2025 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T170853.801
    ಡಿಕೆಶಿ ಸಿಎಂ ಆದರೆ ಸಂಪುಟ ಸ್ಥಾನ ಬೇಡವೇ ಬೇಡ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ
    December 6, 2025 | 0
  • Untitled design 2025 12 06T164318.363
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ
    December 6, 2025 | 0
  • Web 2025 12 05T190730.419
    ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್
    December 5, 2025 | 0
  • Untitled design 2025 12 04T144107.743
    ಡ್ರಗ್ಸ್ ಮಾಫಿಯಾಗೆ ಬ್ರೇಕ್: ₹18.75 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ: 10 ಮಂದಿ ಅರೆಸ್ಟ್‌
    December 4, 2025 | 0
  • Untitled design 2025 12 04T131247.703
    ಪುಟಿನ್ ಭೇಟಿಗೆ ಪ್ರತಿಪಕ್ಷ ನಾಯಕನಿಗೆ ಅವಕಾಶ ನಿರಾಕರಣೆ-ರಾಹುಲ್ ಗಾಂಧಿ ಅಸಮಾಧಾನ..!
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version