• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಧರ್ಮಸ್ಥಳ ಪ್ರಕರಣ: ಶ್ರೀಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ

ಭಕ್ತಾದಿಗಳಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ ಡಾ. ವೀರೇಂದ್ರ ಹೆಗ್ಗಡೆ!

admin by admin
August 29, 2025 - 9:16 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 08 29t211557.953

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪ, ಅತ್ಯಾಚಾರ ಮತ್ತು ಕೊಲೆಗಳಿಗೆ ಸಂಬಂಧಿಸಿದಂತೆ ಮಾಸ್ಕ್‌ ಮ್ಯಾನ್ ಎಂದೇ ಗುರುತಿಸಲಾದ ಸಿ.ಎನ್. ಚಿನ್ನಯ್ಯನವರಿಂದ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಈ ಆರೋಪಗಳನ್ನು ತನಿಖೆ ಮಾಡಲು ಕರ್ನಾಟಕ ಸರ್ಕಾರವು ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿತು. ಆದರೆ, ತನಿಖೆಯಲ್ಲಿ ಯಾವುದೇ ಸೂಕ್ತ ಕುರುಹುಗಳು ಸಿಗದ ಕಾರಣ, ಈ ಆರೋಪಗಳು ಬುರುಡೆ ಕಥೆ ಎಂದು ಸಾಬೀತಾಗಿದೆ. ಈಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಭಕ್ತಾದಿಗಳಿಗೆ ಮಹತ್ವದ ಕರೆ ನೀಡಿದ್ದಾರೆ.

RelatedPosts

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

ADVERTISEMENT
ADVERTISEMENT

ಜೈನ ಸಮುದಾಯದಿಂದ ಬೆಂಬಲ

ಇಂದು (ಆಗಸ್ಟ್29) ಧರ್ಮಸ್ಥಳದಲ್ಲಿ ನಡೆದ ಜೈನ ಮುನಿಗಳ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜೈನ ಮಠಗಳ ಭಟ್ಟಾರಕರು ಮತ್ತು ಜೈನ ಸಂಘದ ಸಂಸ್ಥೆಗಳಿಂದ ನೂರಾರು ಜನ ಭಾಗವಹಿಸಿದ್ದರು. ಧರ್ಮಸ್ಥಳದ ಪ್ರವೇಶದ್ವಾರದಿಂದ ದೇಗುಲದವರೆಗೆ ಜೈನ ಸಮುದಾಯದವರು ಪಾದಯಾತ್ರೆ ನಡೆಸಿದರು. ಬಳಿಕ, ಅಮೃತ ವರ್ಷಿಣಿ ಸಭಾಂಗಣದಲ್ಲಿ ಜೈನ ಮುನಿಗಳು ಮತ್ತು ಭಟ್ಟಾರಕರ ನೇತೃತ್ವದಲ್ಲಿ ವೇದಿಕೆ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಮಾತನಾಡಿ, ಶ್ರೀ ಕ್ಷೇತ್ರಕ್ಕೆ ಬಂದಿರುವ ಈ ವಿಶೇಷ ಕಳೆಯಿಂದ ತಮಗೆ ಸಂತಸವಾಗಿದೆ ಎಂದು ತಿಳಿಸಿದರು. “ಮೂಡಬಿದ್ರೆ ಭಟ್ಟಾರಕರ ಪಟ್ಟಾಭಿಷೇಕದ ದಿನವಾದ ಇಂದು, ಅವರೂ ನಮ್ಮೊಂದಿಗೆ ಇದ್ದೇವೆ ಎಂಬ ಸಂದೇಶ ನೀಡಿದ್ದಾರೆ. ಇದಕ್ಕಿಂತ ದೊಡ್ಡ ಮಾತು ನನಗೆ ಬೇಕಿಲ್ಲ,” ಎಂದು ಭಾವುಕರಾದರು.

ಶಾಂತಿ ಮತ್ತು ತಾಳ್ಮೆಯ ಕರೆ

ಎಸ್‌ಐಟಿ ತನಿಖೆಯಿಂದಾಗಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳದಿರುವುದಕ್ಕೆ ಕಾರಣವನ್ನು ತಿಳಿಸಿದ ಹೆಗ್ಗಡೆ, “ಈ ಬೆಳವಣಿಗೆಯಿಂದ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕಣ್ಣೀರು ಹಾಕಿದ್ದಾರೆ. ಕೆಲವು ಮಹಿಳೆಯರು ಯಾವುದೇ ರೀತಿಯ ಹೋರಾಟಕ್ಕೆ ತಯಾರಿದ್ದಾರೆ. ಆದರೆ, ಇಂತಹ ಹೋರಾಟದ ಅಗತ್ಯವಿಲ್ಲ. ಎಲ್ಲವನ್ನೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ, ಮತ್ತು ಅದರ ಫಲ ಈಗ ದೊರೆಯುತ್ತಿದೆ,” ಎಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು. “ಸತ್ಯಕ್ಕೆ ಒಂದೇ ಮುಖವಿದೆ. ನಾವು ಯಾವತ್ತೂ ಸತ್ಯದಿಂದ ಹಿಂದೆ ಸರಿದಿಲ್ಲ, ಮುಂದೆಯೂ ಸರಿಯುವುದಿಲ್ಲ. ಭಕ್ತರು ಶಾಂತಿಯನ್ನು ಕಾಪಾಡಿ, ತಾಳ್ಮೆಯಿಂದ ಇರಬೇಕು,” ಎಂದು ಡಾ. ವೀರೇಂದ್ರ ಹೆಗ್ಗಡೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜೈನ ಸಮುದಾಯದ ಒಗ್ಗಟ್ಟು ಸ್ಪಷ್ಟವಾಗಿ ಕಂಡುಬಂದಿತು. “ಜನಿವಾರ ಧಾರಣೆ ಜಾತಿ ಅಥವಾ ವೇಷಕ್ಕಾಗಿ ಅಲ್ಲ, ಮೂರು ಧರ್ಮಗಳ ಆಚರಣೆಗಾಗಿ. ದಶಲಕ್ಷಣವು ಪೂಜೆ ಮತ್ತು ಪ್ರಾರ್ಥನೆಗಾಗಿರುವುದು,” ಎಂದು ಹೆಗ್ಗಡೆ ತಿಳಿಸಿದರು. ತಮಿಳುನಾಡಿನಿಂದಲೂ ಸ್ವಾಮೀಜಿಗಳು ಬಂದಿದ್ದು, “ಒಂದು ಸನ್ನೆ ಕೊಟ್ಟರೆ ಸಾವಿರಾರು ಜನ ಸೇರುತ್ತಾರೆ. ಆದರೆ, ಸಂಯಮವೇ ಶ್ರೇಷ್ಠವಾದದ್ದು,” ಎಂದು ಡಾ. ವೀರೇಂದ್ರ ಹೆಗ್ಗಡೆ ಶಾಂತಿಯ ಸಂದೇಶವನ್ನು ಸಾರಿದರು.

ಸತ್ಯದ ಮೇಲೆ ವಿಶ್ವಾಸ

“ನಾವು ಮಾಡುವ ಪ್ರಯತ್ನಗಳಿಗೆ ಮಂಜುನಾಥ ಸ್ವಾಮಿಯ ಅನುಗ್ರಹವಿದೆ. ಎಲ್ಲರೂ ದಶ ಧರ್ಮಗಳನ್ನು ಪಾಲಿಸಬೇಕು,” ಎಂದು ಹೆಗ್ಗಡೆ ಒತ್ತಿ ಹೇಳಿದರು. ಧರ್ಮಸ್ಥಳದ 800 ವರ್ಷಗಳ ಇತಿಹಾಸ ಮತ್ತು ಚತುರ್ವಿಧ ದಾನದ ಚಾರಿತ್ರಿಕ ಪರಂಪರೆಯನ್ನು ಎತ್ತಿಹಿಡಿದ ಅವರು, ಈ ಆರೋಪಗಳು ಶ್ರೀ ಕ್ಷೇತ್ರದ ಪ್ರಗತಿಗೆ ಅಡ್ಡಿಯಾಗಲಾರವು ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಭಕ್ತರ ವಿಶ್ವಾಸವೇ ಧರ್ಮಸ್ಥಳದ ಬಲ,” ಎಂದು ತಿಳಿಸಿದ ಹೆಗ್ಗಡೆ, ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (48)
    ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್
    May 3, 2026 | 0
  • BeFunky collage (39)
    ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್
    May 3, 2026 | 0
  • BeFunky collage (38)
    ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ
    May 3, 2026 | 0
  • BeFunky collage (37)
    ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್
    May 3, 2026 | 0
  • BeFunky collage (36)
    ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಏಳು ತಿಂಗಳ ಗರ್ಭಿಣಿ ಪತ್ನಿ ಎಂಟ್ರಿ!
    May 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version