• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಾಸ್ಕ್ ಮ್ಯಾನ್ ಬಂಧನದ ಬಳಿಕ ಪ್ರತಿಕ್ರಿಯೆ ನೀಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

admin by admin
August 23, 2025 - 4:58 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Web (11)

RelatedPosts

ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!

ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

ಸಿಎಂ ಡಿ.ಕೆ ಶಿವಕುಮಾರ್‌ಗೆ ಶುಭಕೋರಿದ ಮಲೇಷಿಯಾ ಪ್ರಧಾನಿ

ಕನಕಪುರ ರಸ್ತೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಬಂಧಿಸಿ ಎಂದು ತಿಳಿಸಿದ್ದಾರೆ.

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನ ಬಂಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ. “ಒಂದೊಂದೇ ಸತ್ಯಗಳು ಈಗ ಹೊರಗೆ ಬರುತ್ತಿವೆ. ಸತ್ಯವನ್ನು ತೊಳೆದಿಟ್ಟಂತೆ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಿತು. ಆದರೆ, ಚಿನ್ನಯ್ಯ ತೋರಿಸಿದ ಸ್ಥಳಗಳಲ್ಲಿ ಅಗೆತವಾಗಿದ್ದರೂ, ಯಾವುದೇ ಅಸ್ಥಿಪಂಜರಗಳು ಸಿಕ್ಕಿಲ್ಲ. ಚಿನ್ನಯ್ಯನ ದೂರು ಮತ್ತು ಹೇಳಿಕೆಗಳ ಬಗ್ಗೆ ಅನುಮಾನ ಮೂಡಿದ್ದರಿಂದ, ಎಸ್‌ಐಟಿ ಆತನನ್ನು ಪ್ರಶ್ನಿಸಿತು. ಆದರೆ, ಸಮರ್ಪಕ ಉತ್ತರ ನೀಡಲು ಆತ ವಿಫಲನಾದನು.

ಚಿನ್ನಯ್ಯ ಒಂದು ತಲೆಬುರುಡೆಯನ್ನು ಪೊಲೀಸರಿಗೆ ಮತ್ತು ಕೋರ್ಟ್‌ಗೆ ಒದಗಿಸಿ ಹೇಳಿಕೆ ನೀಡಿದ್ದ. ಆದರೆ, ಆ ಬುರುಡೆ ಎಲ್ಲಿಯದು ಎನ್ನುವ ಪ್ರಶ್ನೆಗೆ ಉತ್ತರ ನೀಡಿ ಸ್ಪಷ್ಟಪಡಿಸಲು ಆತನಿಂದ ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿ, ಎಸ್‌ಐಟಿ ಚಿನ್ನಯ್ಯನನ್ನು ಬಂಧಿಸಿತು. ಇದೇ ವೇಳೆ, ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹೇಶ್ ಶೆಟ್ಟಿ ತಿಮ್ಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬೆಳವಣಿಗೆಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದಾರೆ. “ಒಂದೊಂದೇ ಸತ್ಯಗಳು ಈಗ ಬಯಲಿಗೆ ಬರುತ್ತಿವೆ. ಸತ್ಯವನ್ನು ತೊಳೆದಿಟ್ಟಂತೆ ಸ್ಪಷ್ಟವಾಗಿದೆ. ಎಸ್‌ಐಟಿ ತನಿಖೆಯ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ. ಕ್ಷೇತ್ರದ ಮೇಲಿನ ಅಭಿಮಾನ ಮತ್ತು ಭಕ್ತರ ವಿಶ್ವಾಸ ಹೀಗೆಯೇ ಮುಂದುವರಿಯಲಿ,” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T141127.852
    ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!
    June 7, 2026 | 0
  • Untitled design 2026 06 07T131108.768
    ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
    June 7, 2026 | 0
  • Untitled design 2026 06 07T124222.648
    ಸಿಎಂ ಡಿ.ಕೆ ಶಿವಕುಮಾರ್‌ಗೆ ಶುಭಕೋರಿದ ಮಲೇಷಿಯಾ ಪ್ರಧಾನಿ
    June 7, 2026 | 0
  • Untitled design 2026 06 07T113906.569
    ಕನಕಪುರ ರಸ್ತೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ ಶಿವಕುಮಾರ್
    June 7, 2026 | 0
  • Untitled design 2026 06 07T111601.854
    ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version