• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಧಾರವಾಡ

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

ಕವಿತಾ by ಕವಿತಾ
August 13, 2026 - 5:58 pm
in ಧಾರವಾಡ
0 0
0
Untitled design (12)

ಧಾರವಾಡ ಆಗಸ್ಟ್‌ 13: ಧಾರವಾಡದಲ್ಲಿ ಯುವಕನೊಬ್ಬನ ದುರಂತ ಅಂತ್ಯ ಎಲ್ಲರ ಮನಕಲಕಿದೆ. ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮೃತರನ್ನು ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದ ತರುಣ್ ಸಾಗರ ಕುರಕುರಿ (21) ಹಾಗೂ ಮೇಘಾ ಗುಬ್ಬಣ್ಣವರ್ (20) ಎಂದು ಗುರುತಿಸಲಾಗಿದೆ.

ತರುಣ್ ಸಾಗರ ಧಾರವಾಡ ನಗರದ ವಾಚ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಪಿಜಿಯಲ್ಲಿ ವಾಸವಾಗಿದ್ದನು. ಇತ್ತ ಮೇಘಾ ಕುಟುಂಬದವರೊಂದಿಗೆ ವಾಸವಾಗಿದ್ದಳು. ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯಲ್ಲಿ ಬೈದ ಕಾರಣ ಮನನೊಂದು ಮೇಘಾ ನಿನ್ನೆ, ಬುಧವಾರ ಸಂಜೆ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

RelatedPosts

ಪ್ರತಿವರ್ಷ ತುಂಬಿ ಹರಿಯುತ್ತಿದ್ದ ಬೆಣ್ಣಿಹಳ್ಳ ಈ ಬಾರಿ ಖಾಲಿ; ಕಂಗಾಲಾದ ರೈತರು

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

ಹಿಂಬದಿಯಿಂದ ಬಂದ ಬಸ್ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಮೇಘಾ ಸಾವಿನ ಸುದ್ದಿ ತಿಳಿದ ತರುಣ್ ತೀವ್ರ ಆಘಾತಕ್ಕೊಳಗಾಗಿದ್ದಾನೆ. ಬಳಿಕ ಸ್ನೇಹಿತನ ಕೊಠಡಿಗೆ ತೆರಳಿದ ಆತ, ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ನೇಹಿತರು ಕೊಠಡಿಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಹಾಗೂ ಇಬ್ಬರ ನಡುವಿನ ಸಂಬಂಧದ ಕುರಿತು ತನಿಖೆ ಮುಂದುವರಿದಿದೆ.

ಈ ಪ್ರಕರಣದಲ್ಲಿ ಕುಟುಂಬದವರ ಹೇಳಿಕೆ, ಮೊಬೈಲ್ ಕರೆ ವಿವರಗಳು ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪ್ರೀತಿ ಸಂಬಂಧದ ಹಿನ್ನೆಲೆ ಯಾವುದೇ ಒತ್ತಡ ಅಥವಾ ಇತರೆ ಕಾರಣಗಳಿವೆಯೇ ಎಂಬುದನ್ನೂ ತನಿಖೆಯಲ್ಲಿ ಸ್ಪಷ್ಟಪಡಿಸಲಾಗುತ್ತದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (16)

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ ಶಿವಕುಮಾರ್ ಆದೇಶ

by ಕವಿತಾ
August 13, 2026 - 6:53 pm
0

Untitled design (14)

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 13, 2026 - 6:39 pm
0

Untitled design (12)

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

by ಕವಿತಾ
August 13, 2026 - 5:58 pm
0

Untitled design (10)

ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ

by ಕವಿತಾ
August 13, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ಪ್ರತಿವರ್ಷ ತುಂಬಿ ಹರಿಯುತ್ತಿದ್ದ ಬೆಣ್ಣಿಹಳ್ಳ ಈ ಬಾರಿ ಖಾಲಿ; ಕಂಗಾಲಾದ ರೈತರು
    August 8, 2026 | 0
  • Untitled design (55)
    ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!
    July 27, 2026 | 0
  • Untitled design 2026 07 22T172349.876
    ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು
    July 22, 2026 | 0
  • ಕೃಷ್ಣ (24)
    ಹಿಂಬದಿಯಿಂದ ಬಂದ ಬಸ್ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಸಾ*ವು
    July 17, 2026 | 0
  • ಅಪಾಯ (5)
    ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯನ ಕೊಲೆ; ಪುತ್ರನಿಗೆ ಚಾಕು ಇರಿತ, ಶವದ ಬಳಿ ಮೊಬೈಲ್ ನೋಡ್ತಿದ್ದ ಪತ್ನಿ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version