• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 13, 2026 - 7:21 pm
in Flash News, ಧಾರವಾಡ
0 0
0
Untitled design 2026 03 13T191503.463

ಧಾರವಾಡ : ಧಾರವಾಡ ಜಿಲ್ಲೆಯ ಕ್ರೀಡಾ ಪ್ರತಿಭೆಗಳ ಹಲವು ವರ್ಷಗಳ ಕನಸು ಈಗ ನನಸಾಗುವ ಕಾಲ ಬಂದಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ (Swimming Pool) ಸೇರಿದಂತೆ ಸುಸಜ್ಜಿತ ಕ್ರೀಡಾ ಸಂಕೀರ್ಣ ಉದ್ಘಾಟನೆಗೆ ಸಜ್ಜಾಗಿದ್ದು, ನಾಳೆ ಅಂದರೆ ಮಾರ್ಚ್‌ 14 ರಂದು ಮಧ್ಯಾಹ್ನ 3-30ಕ್ಕೆ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ ಹಾಗೂ ಪ್ರಲ್ಹಾದ ಜೋಶಿ ಅವರಿಂದ ಉದ್ಘಾಟನೆಗೊಳ್ಳಲಿದೆ.

ಧಾರವಾಡ ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಪ್ರತ್ಯೇಕವಾಗಿ ಕ್ರೀಡಾ ಸಂಕೀರ್ಣವಿಲ್ಲದೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಕ್ರೀಡಾಪಟುಗಳಿಗೆ ನಿರಾಸಕ್ತ ಭಾವ ಮೂಡುತಿತ್ತು. ಈ ಸಮಸ್ಯೆಯನ್ನು ಮನಗಂಡು ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಅವರು ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಮತ್ತು ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಕಾರ್ಯಪ್ರವೃತ್ತರಾದರು ಈ ಕಾರ್ಯಕ್ಕೆ ಶಾಸಕರಾದ ಶ್ರೀ ಅರವಿಂದ ಬೆಲ್ಲದ್ ಅವರು ನಿರಂತರವಾಗಿ ಈ ಬೃಹತ್ ಯೋಜನೆ ಹಾಗೂ ವಿನ್ಯಾಸಕ್ಕೆ ನಿರಂತರ ಪರಿಶ್ರಮ ವಹಿಸಿದ ಫಲವಾಗಿದೆ ಈ ಕಾರ್ಯಕ್ಕೆ ಎಲ್ಲಾ ಸರ್ಕಾರಗಳ ಆರ್ಥಿಕ ಸಹಾಯವಿದೆ. ಕಂಪನಿಗಳನ್ನು ಸಂಪರ್ಕಿಸಿ ಅವುಗಳ CSR ಅನುದಾನ ಪಡೆದು ತನ್ಮೂಲಕ ಈ ಕಾರ್ಯವನ್ನು ಪೂರ್ಣಗೊಳಿಸಿರುವುದು ಜೋಶಿಯವರ ಕ್ರೀಡಾ ಕ್ಷೇತ್ರದ ಮೇಲಿನ ಪ್ರೀತಿಗೆ ಸಾಕ್ಷಿಯಾಗಿದೆ.

RelatedPosts

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ

ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌

ADVERTISEMENT
ADVERTISEMENT

ಇನ್ನೂ NMDC ಮತ್ತು ONGC ಕಂಪನಿಗಳ ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ (CSR) ಮೂಲಕ ಸುಮಾರು ₹50 ಕೋಟಿ ವೆಚ್ಚದಲ್ಲಿ 1.6 ಎಕರೆ ವಿಶಾಲ ಜಾಗದಲ್ಲಿ ಸಂಕೀರ್ಣ ನಿರ್ಮಾಣವಾಗಿದೆ. ದೆಹಲಿಯ IIT ಹಾಗೂ ಪ್ರತಿಷ್ಠಿತ School of Planning And Architecture ನ ತಾಂತ್ರಿಕ ಸಲಹೆ ಈ ಯೋಜನೆಗೆ ಲಭಿಸಿರುವುದು ವಿಶೇಷವಾಗಿದೆ. ಸಂಕೀರ್ಣದಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಕೊಳ, ಒಳಾಂಗಣ ಕ್ರೀಡೆಗಳಿಗೆ ವಿಶಾಲ ಜಾಗ ಸೇರಿದಂತೆ ಸಕಲ ಸೌಲಭ್ಯ ಕಲ್ಪಿಸಲಾಗಿದೆ. ಬಹುತೇಕ ಕಟ್ಟಡವನ್ನು ಹೊಸ ತಂತ್ರಜ್ಞಾನ ಬಳಸಿ ಸ್ಟೀಲ್ ರಚನೆಯೊಂದಿಗೆ ನಿರ್ಮಿಸಲಾಗಿದೆ. ಕ್ರೀಡೆಗಳಿಗೆ ಮೀಸಲಾಗಿ ಸುಸಜ್ಜಿತ ಗ್ಯಾಲರಿ, ಕ್ರೀಡಾಪಟುಗಳಿಗೆ ಪ್ರತ್ಯೇಕ ಕೊಠಡಿ ಸೇರಿ ಅನೇಕ ಸೌಲಭ್ಯ ಕಲ್ಪಿಸಲಾಗಿದೆ.

ಪ್ರಮುಖವಾಗಿ ಜಿ+3 ಮಹಡಿಗಳ ಸಂಕೀರ್ಣ ಇದಾಗಿದ್ದು, ಕಾರು ಮತ್ತು ಬೈಕ್‌ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ಯಾಂಟೀನ್, ಕ್ರೀಡಾ ಸಾಮಗ್ರಿಗಳ ಮಳಿಗೆ, ವೀಕ್ಷಕರ ಗ್ಯಾಲರಿ, ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್, ಜುಡೋ, ಜಿಮ್, ತರಬೇತುದಾರರ ಮತ್ತು ವೈದ್ಯರ ಕೊಠಡಿ ಸೇರಿ ಇನ್ನೂ ಅನೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ನಗರದ ಕ್ರೀಡಾಪಟುಗಳು ಈ ಸಂಕೀರ್ಣ ಉದ್ಘಾಟನೆಗೆ ಕಾತರದಿಂದ ಕಾಯುತ್ತಿದ್ದಾರೆ. ಅವರ ಬಹುದಿನಗಳ ಕನಸು ನನಸಾಗಿ ಸಂತಸ ಮೂಡಿಸಿದೆ.

ಈ ಹಿಂದೆ ದಿನಾಂಕ 2018 ರಲ್ಲಿ ಧಾರವಾಡದ ಕೋರ್ಟ್ ಸರ್ಕಲ್ ಬಳಿಯಿರುವ ಈಜುಕೊಳದ ಶಿಲಾನ್ಯಾಸ ಕಾರ್ಯಕ್ರಮವನ್ನು ಅಂದು ಸಂಸದರೂ ಹಾಗೂ ಲೋಕಸಭೆಯ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸ್ಥಾಯಿ ಸಮಿತಿಯ ಅಧ್ಯಕ್ಷರೂ ಆಗಿದ್ದ ಶ್ರೀ ಪ್ರಲ್ಹಾದ ಜೋಶಿ ಹಾಗೂ ಶಾಸಕರಾದ ಶ್ರೀ ಅರವಿಂದ ಬೆಲ್ಲದ ಇವರುಗಳು ನೆರವೇರಿಸಿದ್ದರು.

ಮೊದಲಿದ್ದ ಕ್ರೀಡಾ ಸಂಕೀರ್ಣ ಬಹುತೇಕ ಹಾಳಾಗಿದ್ದು, ಜಿಲ್ಲೆಯ ಎಲ್ಲ ಕ್ರೀಡಾಪಟುಗಳು ಬೇಸರ ವ್ಯಕ್ತಪಡಿಸುತ್ತಿದ್ದರು. ಶಾಸಕ ಅರವಿಂದ ಬೆಲ್ಲದ ಅವರು ನೂತನ ಈಜುಕೊಳಕ್ಕಾಗಿ ಸತತವಾಗಿ ಸಂಸದ ಜೋಶಿಯವರಲ್ಲಿ ಒತ್ತಾಯಿಸಿದ್ದರ ಫಲವಾಗಿ ಜೋಶಿಯವರು ತಮ್ಮ ಪ್ರಸ್ತಾವನೆ ಮೇರೆಗೆ ಧಾರವಾಡದ ಈ ಕ್ರೀಡಾ ಸಂಕೀರ್ಣಕ್ಕೆ ಅನುದಾನವನ್ನು ಓಎನ್‌ಜಿಸಿ, ಎನ್.ಎಂ.ಡಿ.ಸಿ. ಕಂಪನಿಗಳು ತಮ್ಮ ಸಿಎಸ್‌ಆರ್ ಕಾರ್ಯಚಟುವಟಿಕೆ ಅಡಿ ೧೭ ಕೋಟಿ ರೂಗಳನ್ನು ಒದಗಿಸಲು ಮುಂದೆ ಬಂದು ತಕ್ಷಣಕ್ಕೆ 4 ಕೋಟಿ ರೂಗಳನ್ನು ಬಿಡುಗಡೆ ಮಾಡಿ, ಕ್ರೀಡಾ ಕ್ಷೇತ್ರಕ್ಕೂ ಹಣ ವ್ಯಯಿಸಲು ಮುಂದಾಗಿದೆ ಎಂಬುದು ಸಂತಸಕರ.

ಆದರೆ ಈ ಈಜುಕೊಳವನ್ನು ಅಂತರಾಷ್ಟ್ರೀಯ ಗುಣಮಟ್ಟದ ಒಲಂಪಿಕ್ಸ್ ಮಾದರಿಯ ಈಜುಕೊಳವನ್ನಾಗಿ ನಿರ್ಮಿಸುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸ್ಥಾಯಿ ಸಮಿತಿಯ ಅಧ್ಯಕ್ಷರೂ ಆಗಿದ್ದ ಶ್ರೀ ಪ್ರಲ್ಹಾದ ಜೋಶಿ ಅವರ ಒತ್ತಾಯಕ್ಕೆ ಮಣಿದು ಇದೀಗ 52 ಕೋಟಿ ವೆಚ್ಚದ ಸ್ವಿಮ್ಮಿಂಗ್ ಪೂಲ್ ನಿರ್ಮಾಣಗೊಂಡಿದೆ.
ದೆಹಲಿಯ ಐಐಟಿ ಹಾಗೂ ಪ್ರತಿಷ್ಠಿತ ಸ್ಕೂಲ್‌ಆಫ್ ಪ್ಲಾನಿಂಗ್ ಆಂಡ್ ಆರ್ಕಿಟೆಕ್ಟ್ನ ತಾಂತ್ರಿಕ ಸಲಹೆ ಈ ಯೋಜನೆಗಿದೆ. ಅದನ್ನು ಒಪ್ಪಿರುವ ಓಎನ್‌ಜಿಸಿ ಕಂಪನಿ 50 ಕೋಟಿ ರೂ ವೆಚ್ಚದ ಯೋಜನೆಗೆ ಒಪ್ಪಿಗೆ ನೀಡಿ, ಪ್ರತಿಷ್ಠಿತ ಐಐಆರ್‌ಡಿ ಕಂಪನಿಗೆ ನಿರ್ವಹಣಾ ಜವಾಬ್ದಾರಿ ನೀಡಿತ್ತು.

ಈಜುಕೋಲದ ಕೆಳ ಮಹಡಿಯಲ್ಲಿ ಈಜುಕೊಳದ ನೀರು ಸಂಸ್ಕರಣಾ ಘಟಕ, ಸ್ನಾನಗೃಹ, ಕಾರ್ಯಾಲಯ, ಕೇರಂ, ಚೆಸ್, ಈತರಹದ ಕ್ರೀಡೆಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ಮೊದಲ ಮಹಡಿಯಲ್ಲಿ ಕಬ್ಬಡ್ಡಿ, ಕುಸ್ತಿ, ಟಾಯ್ಕೊಂಡ, ಟೇಬಲ್ ಟೆನ್ನಿಸ್, ಜಿಮ್ನಾಸ್ಟಿಕ್, ವೀಕ್ಷಕರಿಗೆ ಗ್ಯಾಲರಿ ಸೇರಿದಂತೆ ಇನ್ನಿತರೆ ಸೌಲಭ್ಯಗಳಾದ ಶೌಚಾಲಯ ವ್ಯವಸ್ಥೆ, ಕ್ರೀಡಾಪಟುಗಳಿಗೆ ಡಾರ್ಮಿಟೆರಿ ಹೀಗೆ ವಿವಿಧ ಕ್ರೀಡೆಗಳಿಗೆ ವ್ಯವಸ್ಥೆ ಇರಲಿದೆ.

ನೆಲಮಹಡಿಯಲ್ಲಿ ಕಾರ್ಯಾಲಯ, ಶೂಟಿಂಗ್ ಆರ್ಚರಿ, ಇದ್ದು ಇದರೊಂದಿಗೆ ಕಾರ್, ಬೈಕ್ ಗಳಿಗೆ ಪ್ರತ್ಯೇಕ ಪಾರ್ಕಿಂಗ್, ಕ್ಯಾಂಟಿನ್ ವ್ಯವಸ್ಥೆ ಇರಲಿದೆ. ಕ್ರೀಡಾಂಗಣದ ಮುಂಭಾಗದ ರಸ್ತೆಗೆ ಹೊಂದಿಕೊAಡು 8 ಮಳಿಗೆಗಳು, ಕ್ರೀಡಾಂಗಣದ ಒಳಗಡೆ ವೀಕ್ಷಕರ ಗ್ಯಾಲರಿ, ದೆÆಡ್ಡವರಿಗಾಗಿ 50×30 ಅಳತೆಯ ಅಂತರ ರಾಷ್ಟಿçÃಯ ಸ್ಪರ್ಧೆಗಳಿಗೂ ಬಳಕೆಯಾಗಬಹುದಾದ ಸ್ವಿಮಿಂಗ್ ಪೂಲ್, ಕಬ್ಬಡ್ಡಿ ಅಂಕಣ ಇರಲಿವೆ ಎಂದು ತಿಳಿಸಿರುವ ಜೋಶಿ ಮೊದಲ ಹಾಗೂ 2ನೇ ಮಹಡಿಯಲ್ಲಿ ಬ್ಯಾಡ್ಮಿಟನ್, ಇತರ ಒಳಾಂಗಣ ಅಂಕಣಗಳು ಜಿಮ್‌ರೂಂ ಇರಲಿವೆ. ಇದಲ್ಲದೇ ಸಿಬ್ಬಂದಿ ವಸತಿ ಗೃಹಗಳು, ಸೆಕ್ಯುರಿಟಿ ಕ್ಯಾಬಿನ್, ಟಿಕೆಟ್ ಕೌಂಟರ್ ಒಳಗೊಂಡಿದೆ. ಒಟ್ಟಾರೆ ಹೆಸರಿಗೆ ತಂಕ್ಕAತೆ ಬಹು ಉಪಯೋಗಿ ಕ್ರೀಡಾ ಕಾಂಪ್ಲೆಕ್ಸ್ ಇದಾಗಲಿದೆ.

ಒಲಂಪಿಕ್ ಮಾನದಂಡದ ಅಳತೆಯ ಅಂತರರಾಷ್ಟ್ರೀಯ ದರ್ಜೆಯ ಈಜುಕೊಳದ (Olympic – Size Swimming Pool) ಪ್ರಮುಖ ಗುಣಲಕ್ಷಣಗಳು ಮತ್ತು ಮಾನದಂಡಗಳು ಈ ಕೆಳಗಿನಂತಿವೆ:

ಉದ್ದ ಮತ್ತು ಅಗಲ :

ಅಂತರರಾಷ್ಟ್ರೀಯ ಮಾನದಂಡದ ಪ್ರಕಾರ, ಈಜುಕೊಳವು 51.5 ಮೀಟರ್ ಉದ್ದ ಮತ್ತು 25 ಮೀಟರ್ ಅಗಲವನ್ನು ಹೊಂದಿದ್ದು, 10 ಲೇನ್‌ಗಳನ್ನು ಹೊಂದಿದೆ. ಸ್ಪರ್ಧೆಯ ಸಮಯದಲ್ಲಿ ಮಧ್ಯದ 8 ಲೇನ್‌ಗಳನ್ನು ಬಳಸಲಾಗುತ್ತದೆ ಮತ್ತು ಬದಿಯ ಎರಡು ಲೇನ್‌ಗಳನ್ನು ಅಲೆಗಳ ತಡೆಗಾಗಿ ಬಿಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಲೇನ್ 2.5 ಮೀಟರ್ ಅಗಲವಿದ್ದು, ಅಂತರಾಷ್ಟ್ರೀಯ ಗುಣಮಟ್ಟದ ಪ್ರಕಾರ 2 ಮೀಟರ್ ಆಳ ಹೊಂದಿದ್ದು, ನೀರಿನ ತಾಪಮಾನ 25 ಡಿಗ್ರಿ ಸೆಂಟಿಗ್ರೇಡ್ ನಿಂದ 28 ಡಿಗ್ರಿ ಸೆಂಟಿಗ್ರೇಡ್ ನಡುವೆ ಇರುವ ವ್ಯವಸ್ಥೆ ಹೊಂದಿದೆ. ಕನಿಷ್ಠ 1500 ಲಕ್ಸ್ ತೀವ್ರತೆಯ ಬೆಳಕಿನ ವ್ಯವಸ್ಥೆಯನ್ನೂ ಹೊಂದಿದರುವದು ಈ ಈಜುಕೊಳದ ವಿಶೇಷ.

ಇದೊಂದು ಅತ್ಯಂತ ಸುಸಜ್ಜಿತ ಮತ್ತು ಆಧುನಿಕ ತಂತ್ರಜ್ಞಾನದೊAದಿಗೆ ನಿರ್ಮಿಸಲಾದ ಕ್ರೀಡಾ ಸಂಕಿರ್ಣವಾಗಿದೆ.
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL) ಭಾರತೀಯ ರೈಲ್ವೆಯ ಪ್ರಮುಖ ಯೋಜನೆಗಳನ್ನು ಜಾರಿಗೊಳಿಸುವ ಒಂದು ಸಾರ್ವಜನಿಕ ವಲಯದ ಉದ್ದಿಮೆಯಾಗಿದ್ದು ಈ ಸಂಸ್ಥೆಯು ನಿರ್ಮಾಣದ ಜವಾಬ್ದಾರಿ ನೀಡಲಾಗಿತ್ತು. ಆರ್.ವಿ.ಎನ್.ಎಲ್. ಸ್ವರ್ಣಾ ಗ್ರೂಪ್ ಆಫ್ ಕಂಪನೀಸ್ ಮೂಲಕ ಈ ಈಜುಕೊಳವನ್ನು ನಿರ್ಮಿಸಿದೆ. ಇಡೀ ಉತ್ತರ ಕರ್ನಾಟಕದಲ್ಲೆ ಇಂತಹ ಕ್ರೀಡಾ ಸಂಕಿರ್ಣ ತಲೆ ಎತ್ತಲು ಸಹಕರಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ ಅವರುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 13T203620.823

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

by ಯಶಸ್ವಿನಿ ಎಂ
March 13, 2026 - 8:42 pm
0

Untitled design 2026 03 13T200827.448

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

by ಯಶಸ್ವಿನಿ ಎಂ
March 13, 2026 - 8:26 pm
0

Untitled design 2026 03 13T200219.208

ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ

by ಯಶಸ್ವಿನಿ ಎಂ
March 13, 2026 - 8:03 pm
0

Untitled design 2026 03 13T191503.463

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

by ಯಶಸ್ವಿನಿ ಎಂ
March 13, 2026 - 7:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T200827.448
    ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ
    March 13, 2026 | 0
  • Untitled design 2026 03 13T200219.208
    ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ
    March 13, 2026 | 0
  • Untitled design 2026 03 13T182638.700
    ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ
    March 13, 2026 | 0
  • Untitled design 2026 03 13T180000.400
    ಇತಿಹಾಸದಲ್ಲಿ ಮೊದಲ ಬಾರಿಗೆ ಸಿಇಸಿ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ !
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version