• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಧಾರವಾಡ

ಉತ್ತಮ ವ್ಯಕ್ತಿತ್ವ ಇದ್ದರೆ ಜಗತ್ತೇ ತಿರುಗಿ ನೋಡುತ್ತದೆ: ಡಾ.ವಿಎಸ್‌ವಿ ಪ್ರಸಾದ್

admin by admin
March 25, 2026 - 2:22 pm
in ಧಾರವಾಡ
0 0
0
Untitled design (21)

ಧಾರವಾಡ: ಸಮಾಜದಲ್ಲಿ ಯಾರು ಒಳ್ಳೆಯ ವ್ಯಕ್ತಿತ್ವ ಹಾಗೂ ನಡತೆ ಹೊಂದಿರುತ್ತಾರೋ ಅವರನ್ನು ಇಡೀ ಜಗತ್ತೇ ತಿರುಗಿ ನೋಡುವ ಮೂಲಕ ಅಂತವರಿಗೆ ಗೌರವ ಕೊಡುತ್ತದೆ ಎಂದು ಸ್ವರ್ಣಾ ಗ್ರೂಪ್ ಆಫ್ ಕಂಪೆನಿಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಸಿ.ಎಸ್.ವಿಎಸ್‌ವಿ ಪ್ರಸಾದ್ ಹೇಳಿದರು.

ಧಾರವಾಡದ ಕೆಎಂಎಫ್ ಹತ್ತಿರ ಇರುವ ಡಾ.ಡಿ.ಬಿ.ಶೆಟ್ಟಿ ಎಜ್ಯುಕೇಶನಲ್ ಸೊಸೈಟಿ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಜೀವನದಲ್ಲಿ ಯಾರು ಎಷ್ಟು ಹಣ ಗಳಿಸಿದ್ದಾರೆ ಎಂಬುದನ್ನು ನೋಡಿ ಯಾರೂ ಗೌರವ ಕೊಡುವುದಿಲ್ಲ. ಆದರೆ, ಒಳ್ಳೆಯ ನಡತೆ ಹಾಗೂ ವ್ಯಕ್ತಿತ್ವ ಹೊಂದಿದವರಿಗೆ ಮಾತ್ರ ಈ ಸಮಾಜದಲ್ಲಿ ಗೌರವ ಸಿಗುತ್ತದೆ. ಅಂತವರನ್ನು ಇಡೀ ಜಗತ್ತೇ ತಿರುಗಿ ನೋಡುತ್ತದೆ. ಒಂದು ಸಂಸ್ಥೆಯನ್ನು ಕಟ್ಟುವುದು ಸುಲಭ. ಆದರೆ, ಅದನ್ನು ಸುದೀರ್ಘವಾಗಿ ಮುನ್ನಡೆಸಿಕೊಂಡು ಬರುವುದು ಕಷ್ಟದ ಕೆಲಸ. ಡಾ.ಡಿ.ಜಿ.ಶೆಟ್ಟಿ ಅವರು ಒಂದು ಶಿಕ್ಷಣ ಸಂಸ್ಥೆ ಕಟ್ಟಿ ಅದನ್ನು ಮುನ್ನಡೆಸಿಕೊಂಡು ಬರುವ ಮೂಲಕ ಸುಮಾರು 15-20 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

RelatedPosts

ಧಾರವಾಡದಲ್ಲಿ ಭೀಕರ ಅಪಘಾತ: ಮೂವರು ಸಾ*ವು

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

ಪ್ರತಿವರ್ಷ ತುಂಬಿ ಹರಿಯುತ್ತಿದ್ದ ಬೆಣ್ಣಿಹಳ್ಳ ಈ ಬಾರಿ ಖಾಲಿ; ಕಂಗಾಲಾದ ರೈತರು

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

ADVERTISEMENT
ADVERTISEMENT

ಯುವ ಸಮೂಹ ನಮ್ಮ ದೇಶದ ಆಸ್ತಿ ಎಂದು ಹೇಳಿ, ಉತ್ತಮ ಶಿಕ್ಷಣದೊಂದಿಗೆ ಅದರಲ್ಲೂ ಸದ್ಯ ಆವಿಷ್ಕಾರಗೊಳ್ಳುತ್ತಿರುವ ಎಐನಂತಹ ತಂತ್ರಜ್ಞಾನದೊಂದಿಗೆ ಒಳ್ಳೆಯ ಕೆಲಸಗಳನ್ನು ಮಾಡುವ ಮೂಲಕ ಕಲಿತ ಶಿಕ್ಷಣ ಸಂಸ್ಥೆ ಹಾಗೂ ದೇಶಕ್ಕೆ ಒಳ್ಳೆಯ ಹೆಸರು ತರಬೇಕು ಎಂದರು.

ವಿಎಸ್‌ವಿ ಪ್ರಸಾದ್ ಅವರನ್ನು ಡಾ.ಡಿ.ಬಿ.ಶೆಟ್ಟಿ ಎಜ್ಯುಕೇಶನಲ್ ಸೊಸೈಟಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ರಜತ ಮಹೋತ್ಸವದ ಅಂಗವಾಗಿ ಸ್ಥಾಪಿಸಲಾದ ನೂತನ ಕಟ್ಟಡ ಹಾಗೂ ಸವಿನೆನಪಿನ ಫಲಕಗಳನ್ನು ಅನಾವರಣಗೊಳಿಸಲಾಯಿತು. ಅಲ್ಲದೇ ಸ್ಮರಣ ಸಂಚಿಕೆಯನ್ನೂ ಬಿಡುಗಡೆಗೊಳಿಸಲಾಯಿತು.

ಇದೇ ಸಂದರ್ಭದಲ್ಲಿ ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್‌ನ ಅಧ್ಯಕ್ಷ ಎಸ್.ಬಿ.ಶೆಟ್ಟಿ ಅವರಿಗೆ ವಿದ್ಯಾ ಪೋಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಉಪ್ಪೂರು ಶೇಖರ್ ಶೆಟ್ಟಿ, ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ.ಅಜಿತ್ ಪ್ರಸಾದ್, ಜೆ.ಎಸ್.ಫ್ರೀ ಯುನಿವರ್ಸಿಟಿ ನಿರ್ದೇಶಕ ಡಾ.ಜಯರಾಮ್ ಶೆಟ್ಟಿ ಇದ್ದರು. ಡಾ.ಡಿ.ಬಿ.ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಧಾರವಾಡದಲ್ಲಿ ಭೀಕರ ಅಪಘಾತ: ಮೂವರು ಸಾ*ವು
    September 1, 2026 | 0
  • Untitled design (12)
    ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ
    August 13, 2026 | 0
  • Untitled design (20)
    ಪ್ರತಿವರ್ಷ ತುಂಬಿ ಹರಿಯುತ್ತಿದ್ದ ಬೆಣ್ಣಿಹಳ್ಳ ಈ ಬಾರಿ ಖಾಲಿ; ಕಂಗಾಲಾದ ರೈತರು
    August 8, 2026 | 0
  • Untitled design (55)
    ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!
    July 27, 2026 | 0
  • Untitled design 2026 07 22T172349.876
    ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version