• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಧಾರವಾಡ

ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
March 13, 2026 - 7:02 pm
in ಧಾರವಾಡ
0 0
0
Untitled design 2026 03 13T185304.610

ಹುಬ್ಬಳ್ಳಿ : ವಿದ್ಯಾರ್ಥಿಗಳಿಗೆ ಖಗೋಳ ವಿಜ್ಞಾನ ಹಾಗೂ ಅಂತರಿಕ್ಷದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಅವಶ್ಯವಿದೆ. ಮುಂದಿನ ಒಂದು ವರ್ಷದೊಳಗೆ ಆ ಕನಸು ನನಸಾಗಲಿದ್ದು, ಈಗಾಗಲೇ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಜತೆ ಸಹ ಚರ್ಚಿಸಿರುವುದಾಗಿ ಸ್ವರ್ಣಾ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಡಾ.ಚಿಗರುಪಾಟಿ ವಿ.ಎಸ್.ವಿ ಪ್ರಸಾದ್‌ ಹೇಳಿದರು.

ಹಿಮಾಲಯನ್ ಸ್ಪೇಸ್ ಸೆಂಟರ್ ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನ 2026 ಅಂಗವಾಗಿ ವಿಸ್ತೃತ ಸ್ಪೇಸ್ ಲ್ಯಾಬ್ ಉದ್ಘಾಟಿಸಿ ಮತ್ತು ಪೋರ್ಟಬಲ್ ಪ್ಲಾನೆಟೇರಿಯಂ ಡೋಮ್ ಅನಾವರಣ ಮಾಡಿ ಅವರು ಮಾತನಾಡಿದರು.

RelatedPosts

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್

ಹುಬ್ಬಳ್ಳಿಯಲ್ಲಿ ಫೋಟೋ ಮತ್ತು ವೀಡಿಯೋಗ್ರಾಫರ್ ಸಂಘದ ಮೂರನೇ ಕ್ರಿಕೆಟ್ ಟೂರ್ನಮೆಂಟ್ ಆರಂಭ

ಪ್ಲಾಸ್ಟಿಕ್ ಪಿಡುಗು ನಿರ್ಮೂಲನೆಗೆ ಪಣ ತೊಡಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ

ADVERTISEMENT
ADVERTISEMENT

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಆಂತರಿಕ್ಷ ಶಿಕ್ಷಣದ ಹೆಚ್ಚಿನ ಆಸಕ್ತಿ ಮೂಡಿಸುತ್ತಿರುವ ಹಿಮಾಲಯನ್ ಸ್ಪೇಸ್ ಸೆಂಟರ್ ಕಾರ್ಯವನ್ನ ಶ್ಲಾಘಿಸಿದ ಅವರು ಮುಂಬರುವ ದಿನಗಳಲ್ಲಿ ಜಾಗತಿಕ ತಾಪಮಾನ ಇನ್ನಷ್ಟು ಹೆಚ್ಚಲಿದ್ದು ಎಲ್ಲಾ ವಿದ್ಯಾರ್ಥಿಗಳು ಪರಿಸರ ಉಳಿಸುವ ಪ್ರಯತ್ನ ಮಾಡಬೇಕಯು ಎಂದು ಮನವಿ ಮಾಡಿದರು.

ಪೋರ್ಟಬಲ್ ಪ್ಲಾನೆಟೇರಿಯಂ ಮೂಲಕ ಖಗೋಳ ವಿಜ್ಞಾನ ಪ್ರದರ್ಶನಗಳು ಹಾಗೂ ಅಂತರಿಕ್ಷ ಅನ್ವೇಷಣೆಯ ಅನುಭವಗಳನ್ನು ತಲುಪಿಸುವ ಉದ್ದೇಶ ಹೊಂದಿದ್ದು ಇದು ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಗೌರವ ಅತಿಥಿಯಾಗಿ ಹಿರಿಯ ಮುಖಂಡ ಎಚ್. ಎಸ್. ರೂಗಿ, ಎಚ್ ಎಸ್‌ಸಿ ಯ ಸಹ-ಸ್ಥಾಪಕಿ ಮತ್ತು ಗ್ಲೋಬಲ್ ಡೈರೆಕ್ಟರ್ ಶ್ರೀಮತಿ ಶ್ರಿದೇವಿ ರೂಗಿ, ಸಂಸ್ಥೆಯ ಸಹ ಸ್ಥಾಪಕ ವೀರೇಶ್ ಪಾಟೀಲ್ ಇತರರು ವೇದಿಕೆ ಮೇಲಿದ್ದರು.
ವಿಜ್ಞಾನ ಶಿಕ್ಷಣವನ್ನು ಪ್ರೇರೆಪಿಸುತ್ತಿರುವ ವಿವಿಧ ಶಾಲೆಗಳ ವಿಜ್ಞಾನ ಶಿಕ್ಷಕರಾದ ಮಮತಾ ಗೋಂಡ್ಕರ್ , ವಾಣಿ ಡಿ, ರಾಜೇಶ್ವರಿ ಶೀಗಿಹಳ್ಳಿಮಠ, ಗೀತಾಂಜಲಿ ಲೋಖಂಡೆ ಹಾಗೂ ಲಿಂಗರಾಜ ರಾಮಾಪುರ ಇವರುಗಳಿಗೆ ಸ್ಟೆಲ್ಲರ್ ಮೆಂಟರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 13T203620.823

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

by ಯಶಸ್ವಿನಿ ಎಂ
March 13, 2026 - 8:42 pm
0

Untitled design 2026 03 13T200827.448

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

by ಯಶಸ್ವಿನಿ ಎಂ
March 13, 2026 - 8:26 pm
0

Untitled design 2026 03 13T200219.208

ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ

by ಯಶಸ್ವಿನಿ ಎಂ
March 13, 2026 - 8:03 pm
0

Untitled design 2026 03 13T191503.463

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

by ಯಶಸ್ವಿನಿ ಎಂ
March 13, 2026 - 7:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T191503.463
    ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ
    March 13, 2026 | 0
  • BeFunky collage 2026 03 07T092249.513
    ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್
    March 7, 2026 | 0
  • ಹುಬ್ಬಳ್ಳಿ ಫೋಟೋ ವೀಡಿಯೋಗ್ರಾಫರ್ ಸಂಘ ಕ್ರಿಕೆಟ್ ಟೂರ್ನಮೆಂಟ್
    ಹುಬ್ಬಳ್ಳಿಯಲ್ಲಿ ಫೋಟೋ ಮತ್ತು ವೀಡಿಯೋಗ್ರಾಫರ್ ಸಂಘದ ಮೂರನೇ ಕ್ರಿಕೆಟ್ ಟೂರ್ನಮೆಂಟ್ ಆರಂಭ
    March 4, 2026 | 0
  • Untitled design 2026 02 26T191233.850
    ಪ್ಲಾಸ್ಟಿಕ್ ಪಿಡುಗು ನಿರ್ಮೂಲನೆಗೆ ಪಣ ತೊಡಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ
    February 26, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version