• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಾವೀರ ಜನ್ಮ ಕಲ್ಯಾಣೋತ್ಸವಕ್ಕೆ ದಿಗಂಬರ ಜೈನ ಮಹಿಳಾ ಸಮಾಜದಿಂದ ಚಾಲನೆ

admin by admin
March 22, 2026 - 2:45 pm
in Flash News, ಧಾರವಾಡ
0 0
0

ಮಹಾವೀರ ಜನ್ಮ ಕಲ್ಯಾಣೋತ್ಸವ (ಭಗವಾನ್ ಮಹಾವೀರ ಜಯಂತಿ) ಸಂಭ್ರಮರಣೆಗೆ ಚಾಲನೆ ಸಿಕ್ಕಿದೆ. ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್‌ನಲ್ಲಿ ದಿಗಂಬರ ಜೈನ ಮಹಿಳಾ ಸಮಾಜ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ, ಅಹಿಂಸಾ ಧ್ವಜ ಬೀಸಿ ಲಾವಣ್ಯ ಬಳ್ಳಾಲ್, ಡಾ.ವಿಎಸ್ ಪ್ರಸಾದ್, ಶ್ರೀ ಮಹೇಂದ್ರ ಸಿಂಘಿ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದರು.

RelatedPosts

‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

ADVERTISEMENT
ADVERTISEMENT

ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಸ್ವರ್ಣ ಗ್ರೂಪ್ ಆಫ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಎಸ್‌ವಿ ಪ್ರಸಾದ್‌   ಮಾತನಾಡಿ, ನಮ್ಮ ದೇಶದಲ್ಲಿ ಬಹಳಷ್ಟು ಜಾತಿ, ಮತಗಳು ಇದ್ದರೂ ಪ್ರತಿಯೊಬ್ಬರೂ ಅಹಿಂಸೆಗೆ ತಲೆ ಬಾಗಲೇ ಬೇಕು, ಯಾವುದೇ ಜಾತಿಗಳು ಧರ್ಮದ ಆಧಾರದ ಮೇಲೆ ನಿಂತಿದೆ. ಇವತ್ತು ಹುಬ್ಬಳ್ಳಿಯ ದಿಗಂಬರ ಜೈನ ಮಹಿಳಾ ಸಮಾಜ ದಿಂದ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್‌ನಲ್ಲಿ ಜನತೆಗೆ ಅಹಿಂಸೆಯನ್ನು ಅಳವಡಿಸಲು ಕೊಡುತ್ತಿರುವ ಸಂದೇಶ ದೇಶಕ್ಕೆ ಮಾದರಿ ಮಹಿಳಾ ಸಮಾಜವಾಗಿದೆ ಎಂದರು.  ಜೈನ ಮಹಿಳಾ ಸಮಾಜದ ನಾಯಕಿ ತ್ರಿಶಾಲ ಮಾಲಗತ್ತಿ ಅವರ ನಾಯಕತ್ವವನ್ನು ಕೊಂಡಾಡಿ ವೇಗದ ದಿನಚರಿಗಳಿಗೆ ಇಂತಹ ಕಾರ್ಯಕ್ರಮಗಳು ಅವಶ್ಯಕತೆ ಇದೆ ಎಂದರು.

ಅತಿಥಿಗಳಾದ ಶ್ರೀ ಮಹೇಂದ್ರ ಸಿಂಘಿ ಅವರು ಮಾತನಾಡಿ ಭಗವಾನ್ ಮಹಾವೀರರ ಸಂದೇಶವು ಸರ್ವ ಧರ್ಮಕ್ಕೆ ಅವಶ್ಯಕವಿದೆ, ಪ್ರೀತಿ, ಅಹಿಂಸೆಯಿಂದ ಜಗತ್ತನ್ನು ಗೆಲ್ಲ ಬಹುದು , ದಿಗಂಬರ ಜೈನ ಮಹಿಳಾ ಸಮಾಜ ಪ್ರತಿ ವರ್ಷ ಹುಬ್ಬಳ್ಳಿಯಲ್ಲಿ ಅದ್ಬುತ ಕಾರ್ಯಕ್ರಮಗಳನ್ನು , ಕೊಡುಗೆಯನ್ನು ದೇಶಕ್ಕೆ ಕೊಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ತ್ರಿಶಲ ಮಾಲಗತ್ತಿ ಎಲ್ಲರನ್ನು ಸ್ವಾಗತಿಸಿದರು, ಇನ್ನೂ ಪದಾಧಿಕಾರಿಗಳು ಅಥಿತಿಗಳನ್ನು ಗೌರವಿಸಿದರು. ವೇದಿಕೆಯಲ್ಲಿ ಶುಭಾಷ್ ಸಿಂಗ್ ಜಮಾದಾರ್, ಭುಜಬಲಿ ಮಾಲಗತ್ತಿ, ಪಂಕಜ್ ಎಂ, ಉದಯ್ ರೋಖಡೆ, ಖರೀಘಾರ್, ಬ್ರಹ್ಮ ಕುಮಾರ್ ಬೀಳಿಗಿ , ಉದಯ್ ಧಡೋತಿ , ಹಾಗೂ ಇನ್ನಿತರ ಗಣ್ಯರು ಭಾಗವಹಿಸಿದ್ದರು.

ಅಹಿಂಸಾ ವಾಕ್

ಕಾರ್ಯಕ್ರಮದ ಬಳಿಕ ಅಹಿಂಸಾ ಸಂದೇಶಗಳ ಘೋಷಣೆಯೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ವಾಕಿಂಗ್ ಮಾಡಲಾಯಿತು. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅತಿಥಿಗಳು ಹಾರ ಹಾಕಿ ಗೌರವಿಸಿದರು.  ಡಾ.ವಿಎಸ್ ಪ್ರಸಾದ್, ಲಾವಣ್ಯ ಬಳ್ಳಾಲ್, ಮಹೇಂದ್ರ ಸಿಂಘಿ ಅವರು ಕೂಡ ಅಹಿಂಸಾ ನಡೆಗೆಯಲ್ಲಿ ಪಾಲ್ಗೊಂಡಿದ್ದರು, ಮಹಾವೀರ ಗಲ್ಲಿಯಲ್ಲಿ ಅಹಿಂಸಾ ವಾಕ್ ಮುಕ್ತಾಯ ಗೊಳಿಸಿ ಆಗಮಿಸಿದ ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version