• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ರಾಜ್ಯದ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರ್ಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

admin by admin
April 24, 2025 - 10:33 am
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
123 2025 04 24t103235.734

ಮಲೆಮಹದೇಶ್ವರ ಬೆಟ್ಟ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನದ ಬಳಿಕ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

RelatedPosts

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ಮೋದಿಯನ್ನು ಟೀಕಿಸುವ ಬದಲು ಸ್ಫೂರ್ತಿ ಪಡೆಯಿರಿ: ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಕಿವಿಮಾತು

ADVERTISEMENT
ADVERTISEMENT

ಹೊಸದಾಗಿ ಸವದತ್ತಿ ಎಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಈ ಹಿಂದೆ ಮಲೆ‌ಮಹದೇಶ್ವರ, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ್ದೆವು. ಮಲೆ ಮಹದೇಶ್ವರ ಸನ್ನಿಧಾನದ ಇತಿಹಾಸ ತೆಗೆದುಕೊಂಡರೆ ಈ ಹಿಂದೆ ಹೇಗಿತ್ತು, ಈಗ ಹೇಗಿದೆ ಎನ್ನುವುದಕ್ಕೆ ಸಾಕ್ಷಿ ಕಣ್ಣ ಮುಂದಿದೆ. ಜನರು ದೇವಸ್ಥಾನಕ್ಕೆ ಬಂದಾಗ ಪ್ರಾರ್ಥನೆ ಮಾಡಲು ಪ್ರಶಾಂತವಾದ, ಉತ್ತಮವಾದ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಎಂಬುದು ನಮ್ಮ ಆಶಯ ಎಂದರು.

ಮಹದೇಶ್ವರನ ದರ್ಶನ ಮಾಡಿ ಪೂಜೆ ಸಲ್ಲಿಸಬೇಕು ಎಂದೇ ಬುಧವಾರ ರಾತ್ರಿಯೇ ಬಂದು ಇಲ್ಲಿ ವಾಸ್ತವ್ಯ ಹೂಡಿದ್ದೆ. ಮಲೆ ಮಹದೇಶ್ವರ ಸ್ವಾಮಿ ವಿಶೇಷವಾದ ದೇವರು. ಬಡವರು, ಮಧ್ಯಮ ವರ್ಗ ಹಾಗೂ ಎಲ್ಲಾ ವರ್ಗಗಳ ಜನರು ಆರಾಧಿಸುವ ದೇವರು. ಬುಡಕಟ್ಟು ಜನರು ಸಹ ಆರಾಧಿಸುವ ಪದ್ಧತಿಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸಂಪುಟ ಸಭೆಯಿಂದ ಚಾಮರಾಜನಗರಕ್ಕೆ ಇರುವ ನಿರೀಕ್ಷೆಗಳೇನು ಎಂದು ಕೇಳಿದಾಗ, ನಿರೀಕ್ಷೆಗಳನ್ನು ಈಡೇರಿಸಲು ಎಂದೇ ಇಡೀ ಸರ್ಕಾರ ಜಿಲ್ಲೆಗೆ ಬಂದಿದೆ. ನಮ್ಮ ಊರಿನಿಂದ ಈ ಹಿಂದೆ ಬೆಟ್ಟಕ್ಕೆ ಬರಬೇಕು ಎಂದರೆ 4-5 ಗಂಟೆ ಪ್ರಯಾಣವಾಗುತ್ತಿತ್ತು. ಈಗ ರಸ್ತೆ ಅಭಿವೃದ್ಧಿಯಾಗಿದೆ.

ಪ್ರತಿವರ್ಷ ಲಕ್ಷಾಂತರ ಜನ ಕಾವೇರಿ ನದಿ ದಾಟಿಕೊಂಡು ಕ್ಷೇತ್ರಕ್ಕೆ ಬರುತ್ತಾರೆ. ಇದಕ್ಕೆ ಅನುಕೂಲವಾಗುವಂತೆ ಮೇಕೆದಾಟು ಆದ ನಂತರ ಮೇಲ್ಸೇತುವೆ ರಸ್ತೆ ನಿರ್ಮಾಣದ ಬಗ್ಗೆ ಯೋಚನೆ ಮಾಡಲಾಗುವುದು. ಕಾವೇರಿ ಜಲಾನಯನ ಪ್ರದೇಶದಲ್ಲಿ ಏನೇನು ಕೆಲಸ ಮಾಡಬೇಕು ಎಂದು ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಬೇಕು ಎನ್ನುವುದು ನಮ್ಮ ಆಲೋಚನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 04 11T191029.256

    ಬಾಲಿವುಡ್ ಕಿಂಗ್ ಖಾನ್‌ಗೆ ಕ್ಯಾರೆ ಅನ್ನದ ರಣವೀರ್ ಸಿಂಗ್‌‌

    by ಶಾಲಿನಿ ಕೆ. ಡಿ
    April 11, 2026 - 7:12 pm
    0

    Untitled design 2026 04 11T185115.969

    ಜೈಲರ್-2 ಲೇಟೆಸ್ಟ್ ಅಪ್‌ಡೇಟ್..ಕಿಂಗ್ ಖಾನ್ ಜಾಗಕ್ಕೆ ಯಾರು?

    by ಶಾಲಿನಿ ಕೆ. ಡಿ
    April 11, 2026 - 6:53 pm
    0

    Untitled design 2026 04 11T184034.912

    ಜನನಾಯಗನ್​ಗೆ ತಪ್ಪದ ಸಂಕಷ್ಟ..ಸಿನಿಮಾದ ದೃಶ್ಯ ಲೀಕ್​..!

    by ಶಾಲಿನಿ ಕೆ. ಡಿ
    April 11, 2026 - 6:42 pm
    0

    Untitled design 2026 04 11T182752.724

    ಹಸೆಮಣೆ ಏರಿದ ‘ಪುಷ್ಪವತಿ’​ ಡಿ-ಬಾಸ್ ಬೆಡಗಿಯ ಬಾಳಲ್ಲಿ ಮದುವೆ ರಂಗು

    by ಶಾಲಿನಿ ಕೆ. ಡಿ
    April 11, 2026 - 6:29 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 03 22T105001.749
      ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!
      March 22, 2026 | 0
    • Untitled design 2026 03 11T205404.859
      ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!
      March 11, 2026 | 0
    • Untitled design 2026 03 02T164924.775
      ಚಂದ್ರಗ್ರಹಣವಿದ್ದರೂ ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರಿಗೆ ಅವಕಾಶ
      March 2, 2026 | 0
    • BeFunky collage 2026 02 13T184419.644
      ಮಲೆ ಮಹದೇಶ್ವರ ಬೆಟ್ಟದಲ್ಲಿ ಭಯಾನಕ ಅಪಘಾತ: KSRTC-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯಾ
      February 13, 2026 | 0
    • Untitled design 2026 02 06T192202.659
      ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಭೀತಿ: ಪಾದಯಾತ್ರಿಗಳ ರಕ್ಷಣೆಗೆ ಜಿಲ್ಲಾಡಳಿತ ಹೈಅಲರ್ಟ್
      February 6, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version