• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪಟಾಕಿ ಸಿಡಿದು ಬಾಲಕನ ಸಾವು ಕೇಸ್: ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 30, 2025 - 2:23 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Web (14)

ದೊಡ್ಡಬಳ್ಳಾಪುರದ ಹೊರವಲಯದ ಮುತ್ತೂರು ಗ್ರಾಮದಲ್ಲಿ ಆಗಸ್ಟ್ 29, 2025ರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಪಟಾಕಿ ಸ್ಫೋಟದಿಂದ 15 ವರ್ಷದ ಬಾಲಕ ತನುಷ್ ರಾವ್ ಸಾವನ್ನಪ್ಪಿದ್ದಾನೆ. ಚೀಲವೊಂದರಲ್ಲಿ ಇಡಲಾಗಿದ್ದ ಪಟಾಕಿಗಳು ವಾಹನದಲ್ಲಿ ಸಾಗುತ್ತಿದ್ದಾಗ ಸ್ಫೋಟಗೊಂಡಿದ್ದು, ಬಾಲಕನ ಜೊತೆಗೆ ಇತರ ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಪಟಾಕಿ ಬಾಕ್ಸ್ ಪಕ್ಕದಲ್ಲಿ ಬಾಲಕ ಕುಳಿತಿರುವ ದೃಶ್ಯವೂ ದಾಖಲಾಗಿದೆ.

ಈ ದುರಂತಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಆಯೋಜಕರ ವಿರುದ್ಧ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 105 ಮತ್ತು 125 (A)ರಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ಘಟನೆಗೆ ಕಾರಣವಾದ ಆಯೋಜಕರಿಗೆ ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಎಎಸ್ಪಿ ನಾಗರಾಜ್, ಡಿವೈಎಸ್ಪಿ ರವಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RelatedPosts

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!

ADVERTISEMENT
ADVERTISEMENT

ಪಟಾಕಿ ಬಳಕೆಗೆ ನಿಷೇಧ

ಈ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜ್ ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದರೆ ಕಾನೂನು ಕ್ರಮಕ್ಕೆ ಒಳಗಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಈ ನಿಷೇಧವು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಯುವ ಗುರಿಯನ್ನು ಹೊಂದಿದೆ.

ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜ್ ಹೇಳಿಕೆ ನೀಡಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸಲಿದೆ ಎಂದು ತಿಳಿಸಿದ್ದಾರೆ. ಗಾಯಗೊಂಡವರಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ವೆಚ್ಚವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ನಿರ್ವಹಿಸಲಿದೆ. ಇದರ ಜೊತೆಗೆ, ಮೃತ ಬಾಲಕ ತನುಷ್ ರಾವ್‌ನ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಡಿಸಿ ಭರವಸೆ ನೀಡಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಚೀಲವೊಂದರಲ್ಲಿ ಇಡಲಾಗಿದ್ದ ಪಟಾಕಿಗಳನ್ನು ವಾಹನದಲ್ಲಿ ಇರಿಸಲಾಗಿತ್ತು. ಗಣೇಶನ ಮೂರ್ತಿಯನ್ನು ಕೂರಿಸಿದ್ದ ಸ್ಥಳದಿಂದ ಸುಮಾರು ನೂರು ಮೀಟರ್ ಮುಂದೆ ಸಾಗುತ್ತಿದ್ದಾಗ ಪಟಾಕಿಗಳು ಸ್ಫೋಟಗೊಂಡಿವೆ. ಎಲ್ಲಾ ಪಟಾಕಿಗಳನ್ನು ಒಂದೇ ಚೀಲದಲ್ಲಿ ಇಡಲಾಗಿದ್ದ ಕಾರಣ, ಹೆಚ್ಚಿನ ಬೆಂಕಿಯಿಂದ ಸ್ಫೋಟ ತೀವ್ರವಾಗಿದೆ. ಈ ಘಟನೆಯಲ್ಲಿ ಬಾಲಕ ತನುಷ್ ರಾವ್ ಸಾವನ್ನಪ್ಪಿದ್ದು, ವಿದ್ಯಾರ್ಥಿಗಳಾದ ಗಣೇಶ್, ಯೋಗೇಶ್, ಚಾಲಕ ಮುನಿರಾಜು, ನಾಗರಾಜು, ಚೇತನ್ ಶಾವಿ ಮತ್ತು ಬಂದೋಬಸ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಜಾಕಿರ್ ಹುಸೇನ್‌ಗೆ ಗಂಭೀರ ಗಾಯಗಳಾಗಿವೆ.

ಈ ದುರಂತದ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡಿರುವ ಜಿಲ್ಲಾಡಳಿತವು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರು ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿದೆ. ಜೊತೆಗೆ, ಆಯೋಜಕರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 06T122813.077

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮ*ರಣ

by ಶಾಲಿನಿ ಕೆ. ಡಿ
June 6, 2026 - 12:29 pm
0

Untitled design 2026 06 06T115929.110

ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ

by ಶಾಲಿನಿ ಕೆ. ಡಿ
June 6, 2026 - 12:00 pm
0

Untitled design 2026 06 06T112953.182

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 6, 2026 - 11:32 am
0

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T112953.182
    ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್
    June 6, 2026 | 0
  • BeFunky collage (8)
    ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!
    June 5, 2026 | 0
  • BeFunky collage
    ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ
    June 5, 2026 | 0
  • 14
    “ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!
    June 5, 2026 | 0
  • 13
    ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ
    June 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version