• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಕ್ರಮವಾಗಿ ನ್ಯೂ ಇಯರ್ ಪಾರ್ಟಿ ಮಾಡಿದ್ರೆ ಹುಷಾರ್: ಯುವಕ-ಯುವತಿಯರಿಗೆ ಖಾಕಿ ಶಾಕ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 1, 2026 - 8:36 am
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
BeFunky collage (73)

ಹೊಸ ವರ್ಷ 2026ರ ಸಂಭ್ರಮದಲ್ಲಿ ಮುಳುಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಅಕ್ರಮ ಪಾರ್ಟಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಹೆಗ್ಗಡಹಳ್ಳಿ ಗ್ರಾಮದ ಒಂದು ಫಾರ್ಮ್‌ಹೌಸ್‌ನಲ್ಲಿ ಅನುಮತಿ ಪಡೆಯದೆ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿಯ ಮೇಲೆ ಮಧ್ಯರಾತ್ರಿ ದಾಳಿ ನಡೆಸಲಾಗಿದೆ.

ಈ ಅಕ್ರಮ ಪಾರ್ಟಿಯಲ್ಲಿ ಸುಮಾರು 40-50 ಯುವಕ-ಯುವತಿಯರು ಭಾಗವಹಿಸಿದ್ದರು. ಅನುಮತಿ ಇಲ್ಲದೇ ಜೋರಾದ ಸಂಗೀತ ಹಾಕಿ, ಮೋಜು-ಮಸ್ತಿ ಮಾಡುತ್ತಿದ್ದರು. ಇದರಿಂದ ಉಂಟಾದ ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ತಕ್ಷಣ ಕ್ರಮ ಕೈಗೊಂಡಿದೆ.

RelatedPosts

ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಬಂಧನ

ಸಿಎಂ ಡಿಕೆಶಿಗೆ ಯಾವುದೇ ರಾಜಕೀಯ ಕಂಟಕ ಇಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ-ಮಾದಕ ವಸ್ತು ಜಪ್ತಿ: ಆರೋಪಿಗಳು ಅಂದರ್

ADVERTISEMENT
ADVERTISEMENT

ಪೊಲೀಸರು ಸ್ಥಳಕ್ಕೆ ತಲುಪಿ ಪಾರ್ಟಿಗೆ ಬ್ರೇಕ್ ಹಾಕಿದ್ದಾರೆ. ಸ್ಥಳದಲ್ಲಿ ಇದ್ದ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಫಾರ್ಮ್‌ಹೌಸ್ ಮಾಲೀಕ ಮತ್ತು ಪಾರ್ಟಿ ಆಯೋಜಕರ ವಿರುದ್ಧ ಶಬ್ದ ಮಾಲಿನ್ಯ ಮತ್ತು ಅಕ್ರಮ ಆಚರಣೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ಹೊಸ ವರ್ಷದ ಸಂಭ್ರಮವನ್ನು ಸುರಕ್ಷಿತವಾಗಿ ಆಚರಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದು, ಅನುಮnತಿ ಇಲ್ಲದೇ ಇಂತಹ ಕಾರ್ಯಕ್ರಮಗಳು ನಡೆಸದಂತೆ ತಾಕೀತು ಮಾಡಿದ್ದಾರೆ. ಈ ಘಟನೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಹೊಸ ವರ್ಷದಲ್ಲಿ ಎಲ್ಲರೂ ಸುರಕ್ಷಿತವಾಗಿ ಸಂಭ್ರಮಿಸಿ, ಶುಭಾಶಯಗಳು!

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 11T171317.596

MGR, ಜಯ ಹಾದಿಯಲ್ಲಿ ವಿಜಯ್ ಕೊಲ್ಲೂರಿನ ಮೂಕಾಂಬಿಕೆ ಮೊರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 11, 2026 - 5:14 pm
0

Untitled design 2026 06 11T165122.461

ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಬಂಧನ

by ಶಾಲಿನಿ ಕೆ. ಡಿ
June 11, 2026 - 4:53 pm
0

Untitled design 2026 06 11T155757.272

ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್‌-ರಿಷಬ್ ವಿಶ್..ಕನ್ನಡ ಸ್ಟಾರ್ಸ್‌ಗೆ BJP ಗಾಳ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 11, 2026 - 4:00 pm
0

Untitled design 2026 06 11T153507.595

ಪಕ್ಕಾ ಎಂಟರ್ಟೈನ್ಮೆಂಟ್ ‘ಗೋಲ್ಮಾಲ್ ಗ್ಯಾಂಗ್’ ಚಿತ್ರದ ಟೀಸರ್ ರಿಲೀಸ್

by ಶಾಲಿನಿ ಕೆ. ಡಿ
June 11, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T165122.461
    ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಬಂಧನ
    June 11, 2026 | 0
  • Untitled design 2026 06 11T143603.740
    ಸಿಎಂ ಡಿಕೆಶಿಗೆ ಯಾವುದೇ ರಾಜಕೀಯ ಕಂಟಕ ಇಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
    June 11, 2026 | 0
  • Untitled design 2026 06 11T134936.700
    ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ
    June 11, 2026 | 0
  • Untitled design 2026 06 11T125305.201
    ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ-ಮಾದಕ ವಸ್ತು ಜಪ್ತಿ: ಆರೋಪಿಗಳು ಅಂದರ್
    June 11, 2026 | 0
  • Untitled design 2026 06 11T104007.855
    ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version