• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 28, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಾಯಿಯ ಮೃತದೇಹದ ಜೊತೆ ಮಹಿಳೆಯ ಜೀವನ..ಪ್ರಾಣಿ ಪ್ರಿಯರಿಗೆ ಶಾಕಿಂಗ್‌‌ ಸ್ಟೋರಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 28, 2025 - 4:15 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 06 28t161106.854

RelatedPosts

ಪ್ರಿಯಕರನ ಜೊತೆ ಸೇರಿ ಗಂಡನ ಶವವನ್ನ ಗೋಣಿಚೀಲದಲ್ಲಿ ತುಂಬಿ ಸಾಗಿಸಿದ ಸುಮಂಗಳಾ!

ಹಾಸನದಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಎರಡು ಬಲಿ: ಗಿರೀಶ್ ಸಾವು..!

ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ವಿದೇಶಿ ಕೈವಾಡ!

KRS ಜಲಾಶಯ ಐತಿಹಾಸಿಕ ದಾಖಲೆಗೆ ಕೇವಲ 1 ಅಡಿ ಬಾಕಿ!

ADVERTISEMENT
ADVERTISEMENT

ಬೆಂಗಳೂರಿನ ಮಹದೇವಪುರದ ಎಕೆಎಂಇ ಬ್ಯಾಲೆಟ್ ಅಪಾರ್ಟ್ಮೆಂಟ್‌ನ 404ನೇ ಫ್ಲ್ಯಾಟ್‌ನಲ್ಲಿ ವಾಸಿಸುವ ತ್ರಿಪರ್ಣಾ ಎಂಬ ಮಹಿಳೆಯೊಬ್ಬಳು ತಾನು ಸಾಕಿದ್ದ ಲ್ಯಾಬ್ರಡಾರ್ ರಿಟ್ರೈವರ್ ನಾಯಿಗೆ ಚಿತ್ರಹಿಂಸೆ ನೀಡಿ ಕೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಇದಷ್ಟೇ ಅಲ್ಲ, ಜೀವಬಿಟ್ಟ ನಾಯಿಯ ಮೃತದೇಹದ ಜೊತೆಗೆ ಆಕೆ ವಾಸ ಮಾಡಿದ್ದಾಳೆ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಘಟನೆ ಪ್ರಾಣಿ ಪ್ರಿಯರಲ್ಲಿ ಆತಂಕ ಮತ್ತು ಕೋಪವನ್ನು ಹುಟ್ಟಿಸಿದೆ.

ಮನೆಯಿಂದ ಹೊರಹೊಮ್ಮಿದ ಕೊಳೆತ ವಾಸನೆಯಿಂದ ಕಂಗಾಲಾದ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಬಿಬಿಎಂಪಿ ಅನಿಮಲ್ ಹಸ್ಬೇಂಡ್ರಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಪ್ರಾಣಿ ಪ್ರಿಯರು ಮನೆಯೊಳಗೆ ಪ್ರವೇಶಿಸಿದಾಗ ಆಘಾತಕಾರಿ ದೃಶ್ಯವೊಂದು ಕಾದಿತ್ತು. ಒಂದು ನಾಯಿ ಜೀವಬಿಟ್ಟು ಕೊಳೆಯುತ್ತಿದ್ದರೆ, ಇನ್ನೆರಡು ಶ್ವಾನಗಳು ಆಹಾರವಿಲ್ಲದೇ ಬಳಲುತ್ತಿದ್ದವು. ತ್ರಿಪರ್ಣಾ ಈ ಶ್ವಾನಗಳನ್ನು ದುರುದ್ದೇಶಕ್ಕಾಗಿ ಬಳಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Labrador retriever1ಈ ಘಟನೆ ಸಂಬಂಧ ಮಹದೇವಪುರ ಠಾಣೆಯಲ್ಲಿ ತ್ರಿಪರ್ಣಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆದರೆ, ಪೊಲೀಸರು ಇನ್ನೂ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿಲ್ಲ ಎಂಬುದು ಪ್ರಾಣಿ ಪ್ರಿಯರ ಕಳವಳಕ್ಕೆ ಕಾರಣವಾಗಿದೆ. ಪ್ರಾಣಿ ಪ್ರಿಯೆ ಸಾಧನಾ ಹೆಗ್ಡೆ ಮಾತನಾಡಿ, “ಘಟನೆ ನಡೆದು ಎರಡು ದಿನಗಳಾಗಿವೆ, ಆದರೆ ಪೊಲೀಸ್ ತನಿಖೆ ಮುಂದುವರಿಯುತ್ತಿಲ್ಲ. ಇದರ ಹಿಂದೆ ಬ್ಲ್ಯಾಕ್ ಮ್ಯಾಜಿಕ್ ಉದ್ದೇಶವಿತ್ತೇ ಎಂಬ ಶಂಕೆ ಇದೆ. ಪೋಸ್ಟ್‌ಮಾರ್ಟಮ್ ವರದಿಯನ್ನು ಸಲ್ಲಿಸಿದ್ದೇವೆ, ಆದರೆ ಬೆಂಗಳೂರು ಪೊಲೀಸರು ಪ್ರಾಣಿಗಳ ವಿರುದ್ಧದ ಅಪರಾಧವನ್ನು ಗಂಭೀರವಾಗಿ ಪರಿಗಣಿಸುವುದು ಯಾವಾಗ?” ಎಂದು ಪ್ರಶ್ನಿಸಿದ್ದಾರೆ.

Labrador retriever3ನಾಯಿಯನ್ನು ಕೊಂದಿರುವುದರ ಹಿಂದೆ ಬ್ಲ್ಯಾಕ್ ಮ್ಯಾಜಿಕ್ ಉದ್ದೇಶವಿತ್ತೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಯಿಂದ ಹೆಚ್ಚಿನ ಸತ್ಯಾಂಶಗಳು ಬೆಳಕಿಗೆ ಬರಬೇಕಿದೆ. ಸದ್ಯಕ್ಕೆ ಈ ಘಟನೆ ಬೆಂಗಳೂರಿನ ಜನರಲ್ಲಿ ಆತಂಕವನ್ನುಂಟು ಮಾಡಿದ್ದು, ಪ್ರಾಣಿಗಳ ಕಲ್ಯಾಣಕ್ಕಾಗಿ ಕಾನೂನಿನ ಕಟ್ಟುನಿಟ್ಟಾದ ಅನುಷ್ಠಾನಕ್ಕೆ ಒತ್ತಾಯವೂ ಕೇಳಿಬಂದಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 28t203839.863

ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ

by ಶ್ರೀದೇವಿ ಬಿ. ವೈ
June 28, 2025 - 8:40 pm
0

Web 2025 06 28t193030.386

ಆನ್ ಲೈನ್ ಆ್ಯಡ್ಸ್ ನೋಡೋ ಮುನ್ನ ಎಚ್ಚರ ಎಚ್ಚರ..!

by ಶ್ರೀದೇವಿ ಬಿ. ವೈ
June 28, 2025 - 7:50 pm
0

Pm modi speak with shubhanshu shukla

ಬಾಹ್ಯಾಕಾಶ ನಿಲ್ದಾಣದಿಂದ ಪ್ರಧಾನಿ ಮೋದಿ ಜೊತೆ ಶುಭಾಂಶು ಶುಕ್ಲಾ ಮಾತುಕತೆ

by ಶ್ರೀದೇವಿ ಬಿ. ವೈ
June 28, 2025 - 7:44 pm
0

Web 2025 06 28t190443.560

ಪ್ರಿಯಕರನ ಜೊತೆ ಸೇರಿ ಗಂಡನ ಶವವನ್ನ ಗೋಣಿಚೀಲದಲ್ಲಿ ತುಂಬಿ ಸಾಗಿಸಿದ ಸುಮಂಗಳಾ!

by ಶ್ರೀದೇವಿ ಬಿ. ವೈ
June 28, 2025 - 7:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 28t190443.560
    ಪ್ರಿಯಕರನ ಜೊತೆ ಸೇರಿ ಗಂಡನ ಶವವನ್ನ ಗೋಣಿಚೀಲದಲ್ಲಿ ತುಂಬಿ ಸಾಗಿಸಿದ ಸುಮಂಗಳಾ!
    June 28, 2025 | 0
  • Web 2025 06 28t190501.617
    ಹಾಸನದಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಎರಡು ಬಲಿ: ಗಿರೀಶ್ ಸಾವು..!
    June 28, 2025 | 0
  • Web 2025 06 28t180018.134
    ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ವಿದೇಶಿ ಕೈವಾಡ!
    June 28, 2025 | 0
  • Web 2025 06 28t171600.356
    KRS ಜಲಾಶಯ ಐತಿಹಾಸಿಕ ದಾಖಲೆಗೆ ಕೇವಲ 1 ಅಡಿ ಬಾಕಿ!
    June 28, 2025 | 0
  • Add a heading (6)
    ಭಾನುವಾರ ಬೆಂಗಳೂರಿನ ಈ ಪ್ರದೇಶಗಳಿಗೆ ವಿದ್ಯುತ್ ಕಡಿತ: ಇಲ್ಲಿದೆ ವಿವರ
    June 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version