• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೂತ ಯೂಟ್ಯೂಬರ್ ಸಮೀರನ ರಕ್ಷಾಕವಚ Disclaimer..!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
August 27, 2025 - 3:53 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 27t154537.414

ಬೆಂಗಳೂರು: ಎಂಡಿ ಸಮೀರನನ್ನು ರಕ್ಷಿಸ್ತಿರೋದೇ ಅದೊಂದು ದೂತ ಡಿಸ್ಕ್ಲೇಮರ್. ಎಸ್ಐಟಿ ಎದುರು ಎರಡು ದಿನ ವಿಚಾರಣೆಗೆ ಹಾಜರಾಗಿರುವ ಸಮೀರ್ ಎಂಡಿ, ನೂರಾರು ಪ್ರಶ್ನೆಗಳಿಗೆ ಉತ್ತರಿಸಿದ್ಧಾನೆ. ಸಾವಿರಾರು ಪುಟಗಳ ದಾಖಲೆ ಮುಂದಿಟ್ಟಿದ್ದಾನೆ. ಅರೆಸ್ಟ್ ಆಗಬಹುದು ಎನ್ನುವ ಭಯದಲ್ಲಿ ನಿರೀಕ್ಷಣಾ ಜಾಮೀನು ಕೂಡಾ ಪಡೆದುಕೊಂಡಿದ್ದಾನೆ. ಆದರೆ, ಆತನ ಅತಿ ದೊಡ್ಡ ರಕ್ಷಾಕವಚವಾಗಿರುವುದು ಏನು ಗೊತ್ತೇ..? Disclaimer..!

ನೀವು ಈಗಲೂ ಕೂಡಾ ದೂತ ಯೂಟ್ಯೂಬ್ ಚಾನೆಲ್‌ಗೆ ಹೋಗಿ ನೋಡಿದರೆ. ಒಂದು Disclaimer ಕಾಣಿಸುತ್ತದೆ. ಪ್ರಕರಣದ ಕೇಂದ್ರ ಬಿಂದು, ಕೆಲವೇ ದಿನಗಳಲ್ಲಿ ಕೋಟ್ಯಂತರ ಜನ ವೀಕ್ಷಣೆ ಮಾಡಿದರು ಎಂದು ನಂಬಿಸಲಾದ Who are serial killrs of ಧರ್ಮಸ್ಥಳ ಎಂಬ ವಿಡಿಯೋದಲ್ಲಿಯೂ ಈ Disclaimer ಇದೆ. ಅಷ್ಟೇ ಅಲ್ಲ, Who are serial killrs of ಧರ್ಮಸ್ಥಳ ಎಂಬ head lineನಲ್ಲಿ killrs ಎಂಬ ಪದದಲ್ಲಿ e ಅಕ್ಷರ ಇಲ್ಲ. ಹಾಗಾಗಿ ಅದು killrs ಉಚ್ಚಾರಣೆ ಸರಿಯಾಗುತ್ತದೆಯೇ ಹೊರತು.. killers ಆಗುವುದಿಲ್ಲ.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಈ ಅಕ್ಷರ ಮಿಸ್ ಆಗಿದ್ದನ್ನೂ ಆತ ಗುರಾಣಿಯಾಗಿ ಬಳಸಿಕೊಂಡಿದ್ಧಾನಾ? ಗೊತ್ತಿಲ್ಲ. ಆದರೆ, ಈ ಡಿಸ್ಕ್ಲೇಮರ್ ತೋರಿಸಿ ಬಚಾವ್ ಆಗುವ ಎಲ್ಲ ತಂತ್ರವನ್ನೂ ಮಾಡಿದ್ಧಾನೆ ಎಂಬ ಮಾಹಿತಿ ಹೊರಬರುತ್ತಿದೆ. ದೂತ ಯೂಟ್ಯೂಬ್ ಚಾನೆಲ್‌ನ ಅತಿ ದೊಡ್ಡ ರಕ್ಷಾ ಕವಚನವೇ ಈ ಡಿಸ್ಕ್ಲೇಮರ್ ಎನ್ನಲಾಗ್ತಾ ಇದೆ.

Disclaimer ನಲ್ಲಿ ಏನಿದೆ..?

Disclaimer ಪ್ರಕಾರ, ಸಮೀರ್ ಯಾವುದೇ ತನಿಖೆ ಮಾಡಿಲ್ಲ. ಪ್ರತ್ಯಕ್ಷದರ್ಶಿಗಳನ್ನು ಸಂಪರ್ಕ ಮಾಡಿಲ್ಲ. ವೃತ್ತಿಪರರ ಜೊತೆ ಮಾತನಾಡಿಲ್ಲ. ಕೇಸಿಗೆ ಸಂಬಂಧಪಟ್ಟವರನ್ನೂ ಮಾತನಾಡಿಸಿಲ್ಲ. ಸ್ಥಳೀಯ ವ್ಯಕ್ತಿಗಳಿಂದ ಕೇಳಿದ, ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಗಳನ್ನಷ್ಟೇ ಇಟ್ಟುಕೊಂಡು ಡಾಕ್ಯುಮೆಂಟರಿ ಮಾಡಲಾಗಿದೆ. ಇದನ್ನು ದೂತ ಯೂಟ್ಯೂಬ್ ಎಂಡಿ ಸಮೀರ್ ಆರಂಭದಲ್ಲೇ ಈ ಡಿಸ್ಕ್ಲೇಮರ್ ತೋರಿಸಿ ಬಚಾವ್ ಆಗಬಹುದು ಎಂದುಕೊಂಡಿದ್ಧಾನೆ. ಹಾಗೆಯೇ ಪೊಲೀಸರ ಎದುರು ಉತ್ತರವನ್ನೂ ಕೊಟ್ಟಿದ್ಧಾನೆ.

ಈ ರೀತಿ Disclaimer ತೋರಿಸಿ, ಆರೋಪಗಳಿಂದ ಬಚಾವ್ ಆಗುವುದಕ್ಕೆ ಸಾಧ್ಯ ಇದೆಯೇ.. ಕಾನೂನು ತಜ್ಞರು ಈ ಬಗ್ಗೆ ಮಾಹಿತಿ ನೀಡಬೇಕಿದೆ. ಆದರೆ, ಸದ್ಯಕ್ಕೆ ಎಂಡಿ ಸಮೀರ್‌ನನ್ನು ರಕ್ಷಿಸುತ್ತಿರುವುದು Disclaimer ಎಂಬುದಂತೂ ನಿಜ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version