• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಾಸನದಲ್ಲಿ ಮಹಿಳೆಯ ನಾಪತ್ತೆ ಕೇಸ್‌ಗೆ ಮತ್ತೆ ಟ್ವಿಸ್ಟ್: ಪ್ರಿಯಕರನ ಜೊತೆ ಹೋಗಿದ್ದ ಪ್ರಿಯಾಂಕಗೆ ಈಗ ಗಂಡನೇ ಬೇಕಂತೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2026 - 2:24 pm
in ಜಿಲ್ಲಾ ಸುದ್ದಿಗಳು, ಹಾಸನ
0 0
0

ಹಾಸನದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಳ ಪ್ರಕರಣಕ್ಕೆ ದೊಡ್ಡ ತಿರುವು ಬಂದಿದೆ. ಮೊದಲು ಪ್ರಿಯಕರ ಡೇವಿಡ್ ಜೊತೆ ಹೋಗಿದ್ದ ಪ್ರಿಯಾಂಕ ಈಗ ತನ್ನ ಗಂಡ ರುದ್ರೇಶ್ ಜೊತೆಯೇ ಇರುವ ನಿರ್ಧಾರಕ್ಕೆ ಬಂದಿದ್ದಾಳೆ. ಸದ್ಯ ಆಕೆ ಗಂಡನ ಮನೆಗೆ ಮರಳಿದ್ದಾಳು.

ಏನಾಗಿತ್ತು ಘಟನೆ?

RelatedPosts

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಬಾಗಲಕೋಟೆಯಲ್ಲಿ ಮತ್ತೆ ಕೊತ ಕೊತ: ಕಿಲ್ಲಾ ಓಣಿಯಲ್ಲಿ ಮತ್ತೊಮ್ಮೆ ಕಲ್ಲು ತೂರಾಟ..!

ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ

ಬಾಗಲಕೋಟೆ: ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 8 ಆರೋಪಿಗಳ ಬಂಧನ!

ADVERTISEMENT
ADVERTISEMENT

ಪ್ರಿಯಾಂಕ ಮತ್ತು ಆಕೆಯ ಪತಿ ರುದ್ರೇಶ್ ನಡುವೆ ಮನೆಯ ರಿಷ್ಟ್ರಿಕ್ಷನ್‌ಗಳು ಮತ್ತು ಸಂಬಂಧದ ಸಮಸ್ಯೆಗಳಿಂದಾಗಿ ಭಿನ್ನಾಭಿಪ್ರಾಯಗಳು ಉಂಟಾಗಿದ್ದವು. ಇದರ ನಡುವೆ ಪ್ರಿಯಾಂಕ ಪ್ರಿಯಕರ ಡೇವಿಡ್ ಜೊತೆ ಹೋಗುವ ನಿರ್ಧಾರಕ್ಕೆ ಬಂದಿದ್ದಳು ಎಂದು ಮೊದಲು ಆರೋಪಗಳು ಕೇಳಿಬಂದಿದ್ದವು. ಆದರೆ ನಾಪತ್ತೆ ಪ್ರಕರಣ ದಾಖಲಾದ ನಂತರ ಪೊಲೀಸರು ತನಿಖೆ ನಡೆಸಿ ಪ್ರಿಯಾಂಕಳನ್ನು ಪತ್ತೆಹಚ್ಚಿದರು.

ಪೊಲೀಸ್ ಅನುಮತಿಯಲ್ಲಿ ಪತಿ-ಪತ್ನಿ ಮಾತುಕತೆ ಪೊಲೀಸ್ ಅನುಮತಿ ಪಡೆದು ಪ್ರಿಯಾಂಕಳನ್ನು ಭೇಟಿಯಾದ ರುದ್ರೇಶ್ ಅವರು ಸುಮಾರು ಒಂದೂವರೆ ಗಂಟೆ ಮಾತುಕತೆ ನಡೆಸಿದರು. ಈ ಮಾತುಕತೆಯ ನಂತರ ಪ್ರಿಯಾಂಕಳಿಗೆ ತನ್ನ ತಪ್ಪಿನ ಅರಿವಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮಗು ಮತ್ತು ಕುಟುಂಬದ ಬಗ್ಗೆ ಆಲೋಚಿಸಿ ಆಕೆ ಗಂಡನ ಜೊತೆ ಮರಳಲು ನಿರ್ಧರಿಸಿದ್ದಾಳೆ. ರುದ್ರೇಶ್ ಕೂಡ ಆಕೆಯ ತಪ್ಪನ್ನು ಮನ್ನಿಸಿ ಮನೆಗೆ ಕರೆದೊಯ್ದಿದ್ದಾರೆ.

ಮನೆಯ ರಿಷ್ಟ್ರಿಕ್ಷನ್‌ಗಳೇ ಕಾರಣವೇ?

ಕೆಲವು ಮೂಲಗಳ ಪ್ರಕಾರ ಮನೆಯಲ್ಲಿ ಇದ್ದ ಕೆಲವು ನಿಯಮಗಳು ಮತ್ತು ರಿಷ್ಟ್ರಿಕ್ಷನ್‌ಗಳೇ ಪ್ರಿಯಾಂಕಳು ಹೊರಗೆ ಗೆಳೆತನಕ್ಕೆ ಹೋಗಲು ಕಾರಣವಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಈಗ ಎರಡೂ ಪಕ್ಷಗಳು ಸಮಾಧಾನಕ್ಕೆ ಬಂದಿರುವುದು ಸಂತೋಷದ ಸಂಗತಿ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸದ್ಯ ಪ್ರಿಯಾಂಕ ಸಂತ್ವಾನ ಕೇಂದ್ರದಿಂದ ನೇರವಾಗಿ ಗಂಡನ ಮನೆಗೆ ತೆರಳಿದ್ದಾಳು. ಪ್ರಕರಣದಲ್ಲಿ ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 20T152939.483

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

by ಶಾಲಿನಿ ಕೆ. ಡಿ
February 20, 2026 - 3:36 pm
0

BeFunky collage 2026 02 20T150523.241

AI ಎಫೆಕ್ಟ್: ವಿಶ್ವ ಮಟ್ಟದಲ್ಲಿ 40% ಉದ್ಯೋಗ ನಷ್ಟ..!

by ಶ್ರೀದೇವಿ ಬಿ. ವೈ
February 20, 2026 - 3:07 pm
0

BeFunky collage 2026 02 20T143948.592

ದರ್ಶನ್-ವಿನೀಶ್ ಮಧ್ಯೆ ಅಂತರ..ಶತ್ರುವಿಗೂ ಬೇಡ ಆ ಸ್ಥಿತಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 20, 2026 - 2:45 pm
0

BeFunky collage 2026 02 20T142240.125

ಹಾಸನದಲ್ಲಿ ಮಹಿಳೆಯ ನಾಪತ್ತೆ ಕೇಸ್‌ಗೆ ಮತ್ತೆ ಟ್ವಿಸ್ಟ್: ಪ್ರಿಯಕರನ ಜೊತೆ ಹೋಗಿದ್ದ ಪ್ರಿಯಾಂಕಗೆ ಈಗ ಗಂಡನೇ ಬೇಕಂತೆ

by ಶ್ರೀದೇವಿ ಬಿ. ವೈ
February 20, 2026 - 2:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T152939.483
    ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
    February 20, 2026 | 0
  • BeFunky collage 2026 02 20T131837.934
    ಬಾಗಲಕೋಟೆಯಲ್ಲಿ ಮತ್ತೆ ಕೊತ ಕೊತ: ಕಿಲ್ಲಾ ಓಣಿಯಲ್ಲಿ ಮತ್ತೊಮ್ಮೆ ಕಲ್ಲು ತೂರಾಟ..!
    February 20, 2026 | 0
  • BeFunky collage 2026 02 20T123644.287
    ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ
    February 20, 2026 | 0
  • BeFunky collage 2026 02 20T121348.275
    ಬಾಗಲಕೋಟೆ: ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 8 ಆರೋಪಿಗಳ ಬಂಧನ!
    February 20, 2026 | 0
  • BeFunky collage 2026 02 20T115825.488
    ವಿಜಯಪುರ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version