• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕೋಟ್ಯಾಂತರ ರೂ. ಮಾದಕ ವಸ್ತು ವಿನಾಶ: ಅಬಕಾರಿ ಇಲಾಖೆಯ ದಿಟ್ಟ ಕಾರ್ಯಾಚರಣೆ!

admin by admin
May 5, 2025 - 6:14 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Web (37)

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್‌ ನೆಲಮಂಗಲ

ಸಾಮಾನ್ಯವಾಗಿ ಜನರು ಪೋಲೀಸರು ಅಲ್ಲಿ ಡ್ರಗ್ ವಶ ಪಡಿಸಿಕೊಂಡರು,‌ಇಲ್ಲಿ ವಶ ಪಡಿಸಿಕೊಂಡರು ಎಂಬ ಸುದ್ದಿಗಳನ್ನು ಮಾತ್ರ ಕೇಳಿದ್ದೀರಾ,ಅಷ್ಟೊಂದು ಡ್ರಗ್ ವಶ ಪಡಿಸಿಕೊಂಡ ಪೋಲೀಸರು,ಅದೆಲ್ಲ ಡ್ರಗ್ ಏನು ಮಾಡುತ್ತಾರೆ.

RelatedPosts

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ADVERTISEMENT
ADVERTISEMENT

ದೊಡ್ಡ ಮಟ್ಟದಲ್ಲಿ ಸೇರಿರುವ ಅಬಕಾರಿ ಇಲಾಖೆ ಅಧೀಕಾರಿಗಳು, ಹೀಗೆ ಸುಡಲು ಚೀಲ..ಚೀಲ ಎತ್ತಿ ರ್ಯಾಕ್ ಒಳಗೆ ಹಾಕುತ್ತಿರುವ ಇಲಾಖೆಯ ಸಿಬ್ಬಂದಿಗಳು, ಕೆಜಿ ಗಟ್ಟಲೆ ಗಾಂಜಾ ಚೀಲಗಳು ಧಗ ಧಗ ಉರಿಯುತ್ತಿವೆ. ಈ ದೃಶ್ಯಗಳು ಕಂಡು ಬಂದದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿರುವ ರಾಮ್ಕಿ ಕಾರ್ಖಾನೆಯಲ್ಲಿ. ರಾಮ್ಕಿ ಹೆಸರಿನ ಕರ್ನಾಟಕ ವೇಸ್ಟ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಘಟಕದಲ್ಲಿ ಇಂದು ಬೃಹತ್ ಮೊತ್ತದ ಮಾದಕವಸ್ತುಗಳನ್ನ ಅಬಕಾರಿ ಪೊಲೀಸರು ಸುಟ್ಟು ಬೂದಿಯನ್ನಾಗಿಸಿದ್ದಾರೆ.

https://www.guaranteenews.com/wp-content/uploads/2025/05/WhatsApp-Video-2025-05-05-at-6.17.46-PM.mp4

ಮಾದಕ ವಸ್ತುಗಳ ಮಾರಾಟ ಮತ್ತು ದುರ್ಬಳಕೆಯನ್ನು ಹತೋಟಿಯಲ್ಲಿಡಲು ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆ ಎಲ್ಲ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 2022ರಿಂದ 2025ರವರೆಗೆ “NDPS” ಕಾಯ್ದೆ ಅಡಿಯಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.ಬೆಂಗಳೂರು ಉತ್ತರ ತಾಲೂಕಿನದ್ಯಾಂತ ನೂರಾರು ಜನ ಆರೋಪಿತರನ್ನು ಬಂಧಿಸಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಎರಡು ವರ್ಷಗಳಿಂದ ಶೇಖರಣೆ ಮಾಡಿದ್ದ ಡ್ರಗ್,
211ಕೆಜಿ ಗಾಂಜಾ,4ಕೆಜಿ ಭಾಂಗ್ ಉಂಡೆ,100ಗ್ರಾಂ MDMA,16ಕೆಜಿ ಬ್ರೌನ್ ಷುಗರ್ ನಾಶಪಡಿಸಲಾಗಿದೆ.

ಇನ್ನೂ ಬೆಂಗಳೂರು ಉತ್ತರ ತಾಲೂಕಿನ ವಲಯದಲ್ಲಿ ಜಪ್ತಿ ಮಾಡಿರುವ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ನಾಶ ಮಾಡಲಾಯಿತು. ಬೆಂಗಳೂರು ಉತ್ತರ ನಗರ ಪ್ರದೇಶದ ಯಲಹಂಕ, ಗೋಕುಲ,
ಟಿ.ದಾಸರಹಳ್ಳಿ,ರಾಜ್ ಮಹಲ್ ವಿಲಾಸ್,ನಂದಿನಿಲೇಔಟ್, ಸುಬ್ರಹ್ಮಣ್ಯ ನಗರ ಪ್ರದೇಶಗಳಲ್ಲಿ ಜಪ್ತಿಯಾದ ಡ್ರಗ್ ಗಳು ಧಗ ದಗ ಉರಿದು ಕೆಲವೇ ನಿಮಿಷಗಳಲ್ಲಿ ಸುಟ್ಟು ಬೂದಿಯಾಯಿತು.ಇನ್ನೂ ಡ್ರಗ್ ಬರ್ನಿಂಗ್ ಕಾರ್ಯಕ್ರಮದಲ್ಲಿ ಅಬಕಾರಿ ಇಲಾಖೆಯ ವಲಯ ಅಧೀಕಾರಿಗಳು ಭಾಗಿಯಾಗಿದ್ರು.

ಮಾದಕ ವಸ್ತಗಳ ಕಳ್ಳಾಸಾಗಣೆ ಮಾಡುವವರಿಂದ ವಶ ಪಡಿಸಿಕೊಂಡಿದ್ದ ಗಾಂಜಾವನ್ನು ಸುಡುವ ಮೂಲಕ, ಡ್ರಗ್ಸ್ ಗೆ ದಾಸರಾಗುತ್ತಿದ್ದ ಅದೇಷ್ಟೋ ಯುವಕರನ್ನು ಅಬಕಾರಿ ಇಲಾಖೆ ಪಾರು ಮಾಡಿದಂತಾಗಿದೆ. ಇನ್ನಾದರೂ ಯುವಕರು ಎಚ್ಚೆತ್ತುಕೊಂಡು ಡ್ರಗ್ಸ್ ಗಳಿಂದ ದೂರ ಇರಬೇಕಿದೆ.

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್‌ ನೆಲಮಂಗಲ

| Reported by: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್‌ ನೆಲಮಂಗಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 20T181955.292

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

by ಶಾಲಿನಿ ಕೆ. ಡಿ
September 20, 2026 - 6:20 pm
0

Untitled design 2026 09 20T175452.311

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

by ಶಾಲಿನಿ ಕೆ. ಡಿ
September 20, 2026 - 5:55 pm
0

Untitled design 2026 09 20T172616.307

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 5:34 pm
0

Untitled design 2026 09 20T171119.389

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

by ಶಾಲಿನಿ ಕೆ. ಡಿ
September 20, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T175452.311
    ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು
    September 20, 2026 | 0
  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version