• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ಹ್ಯಾರಿಸ್‌ಗೆ ED ಶಾಕ್! ಬೆಂಗಳೂರಿನಲ್ಲಿರುವ ಮನೆ ಮೇಲೆ ದಾಳಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 20, 2026 - 10:40 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (68)

ಬೆಂಗಳೂರಿನ ಅಶೋಕ ನಗರದಲ್ಲಿ ವಿಧಾನಸಭಾ ಶಾಸಕ ಹ್ಯಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿಯ ವಿವರ :

RelatedPosts

ಬಿಟ್‌ಕಾಯಿನ್ ಹಗರಣಕ್ಕೆ ಇಡಿ ಶಾಕ್: ಶ್ರೀಕಿ ಮನೆಗೆ ರೇಡ್, ಮಾಜಿ ಕೇಂದ್ರ ಸಚಿವರ ಮೊಮ್ಮಗನ ಮನೆ ಮೇಲೂ ದಾಳಿ

ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!

ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮಿಶ್ರಣ! ಬೆಂಗಳೂರು ಉದ್ಯಮಿ ರಸ್ತೆ ಗುಂಡಿ ಮುಚ್ಚಿದ ವೀಡಿಯೋ ವೈರಲ್

ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ Fly91 ವಿಮಾನ 4 ಗಂಟೆ ಆಕಾಶದಲ್ಲಿ ಸುತ್ತಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್

ADVERTISEMENT
ADVERTISEMENT
  • ಅಶೋಕ ನಗರದಲ್ಲಿರುವ ಶಾಸಕ ಹ್ಯಾರಿಸ್ ಅವರ ಮನೆಯಲ್ಲಿ ED ಅಧಿಕಾರಿಗಳು ಬಿಗಿ ಬಂದೋಬಸ್ತ್‌ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
  • ಹ್ಯಾರಿಸ್ ಅವರ ಮನೆಯ ಜೊತೆಗೆ ನಲಪಾಡ್ ಅವರ ಮನೆಯ ಮೇಲೂ ದಾಳಿ ನಡೆದಿದೆ.
  • ಬೆಂಗಳೂರು ಸೇರಿದಂತೆ ಒಟ್ಟು 17 ಕಡೆಗಳಲ್ಲಿ ಏಕಕಾಲದಲ್ಲಿ ED ದಾಳಿ ನಡೆಯುತ್ತಿದೆ.
  • ಮನೆಗಳ ಜೊತೆಗೆ ಸಂಬಂಧಪಟ್ಟ ಕಚೇರಿಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

CRPF ಸಿಬ್ಬಂದಿಗಳ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ED ಅಧಿಕಾರಿಗಳು ದಾಳಿ ಸ್ಥಳಗಳಲ್ಲಿ ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು ಇತರ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ.

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದ್ದೇ?

ಈ ದಾಳಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತಿದೆ. ಬಿಟ್‌ಕಾಯಿನ್ ಹಗರಣದಲ್ಲಿ ಶ್ರೀಕಿ ಅವರನ್ನು ಬಂಧಿಸಲಾಗಿತ್ತು. ಆ ಹಗರಣದಲ್ಲಿ ಅನೇಕ ರಾಜಕೀಯ ನಾಯಕರ ಹೆಸರುಗಳು ತಳಕು ಹಾಕಿಕೊಂಡಿದ್ದವು. ಶ್ರೀಕಿ ಅವರು ತನಿಖೆಯ ವೇಳೆ ಕೆಲವು ರಾಜಕೀಯ ನಾಯಕರ ಹೆಸರನ್ನು ಪ್ರಸ್ತಾಪಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ED ಅಧಿಕಾರಿಗಳು ಈ ದಾಳಿಯನ್ನು ನಡೆಸುತ್ತಿರುವ ಸಾಧ್ಯತೆ ಇದೆ.

ಶಾಸಕ ಹ್ಯಾರಿಸ್ ಅವರ ಮನೆಯಲ್ಲಿ ED ಅಧಿಕಾರಿಗಳು ಇನ್ನೂ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಏನೆಲ್ಲಾ ದಾಖಲೆಗಳು ಪತ್ತೆಯಾಗುತ್ತವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈ ಘಟನೆ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (80)

ಬಿಟ್‌ಕಾಯಿನ್ ಹಗರಣಕ್ಕೆ ಇಡಿ ಶಾಕ್: ಶ್ರೀಕಿ ಮನೆಗೆ ರೇಡ್, ಮಾಜಿ ಕೇಂದ್ರ ಸಚಿವರ ಮೊಮ್ಮಗನ ಮನೆ ಮೇಲೂ ದಾಳಿ

by ಶ್ರೀದೇವಿ ಬಿ. ವೈ
April 20, 2026 - 2:58 pm
0

BeFunky collage (79)

ದಳಪತಿಗೆ ನೀಲ್ ಆ್ಯಕ್ಷನ್ ಕಟ್..ಕಾಲಿವುಡ್‌ಗೆ ಮಾನ್‌ಸ್ಟರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 2:41 pm
0

BeFunky collage (78)

ಟ್ರಂಪ್ ಸುಂಕದ ಹಣ ಇಂದಿನಿಂದ ವಾಪಸ್: ಅಮೆರಿಕ ಇತಿಹಾಸದಲ್ಲೇ ಅತಿ ದೊಡ್ಡ ರೀಫಂಡ್

by ಶ್ರೀದೇವಿ ಬಿ. ವೈ
April 20, 2026 - 2:30 pm
0

BeFunky collage (77)

ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ “ತ್ರಿವೇಣಿ ಸಂಗಮ”

by ಶ್ರೀದೇವಿ ಬಿ. ವೈ
April 20, 2026 - 1:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (80)
    ಬಿಟ್‌ಕಾಯಿನ್ ಹಗರಣಕ್ಕೆ ಇಡಿ ಶಾಕ್: ಶ್ರೀಕಿ ಮನೆಗೆ ರೇಡ್, ಮಾಜಿ ಕೇಂದ್ರ ಸಚಿವರ ಮೊಮ್ಮಗನ ಮನೆ ಮೇಲೂ ದಾಳಿ
    April 20, 2026 | 0
  • BeFunky collage (72)
    ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!
    April 20, 2026 | 0
  • BeFunky collage (66)
    ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ Fly91 ವಿಮಾನ 4 ಗಂಟೆ ಆಕಾಶದಲ್ಲಿ ಸುತ್ತಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್
    April 20, 2026 | 0
  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version