• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಸಾಧಿಸುವ ಸಂಕಲ್ಪ ಮತ್ತು ಪ್ರಯತ್ನದಿಂದ ಯಶಸ್ಸು ಸಾಧ್ಯ: ಖ್ಯಾತ ಉದ್ಯಮಿ ಡಾ ವಿ. ಎಸ್.ವಿ. ಪ್ರಸಾದ್

admin by admin
June 2, 2026 - 2:27 pm
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
BeFunky collage (53)

ಯಲ್ಲಾಪುರ: ವಿದ್ಯಾರ್ಥಿಗಳಲ್ಲಿ ಸಾಧಿಸುವ ಸಂಕಲ್ಪ ಮತ್ತು ಪ್ರಾಮಾಣಿಕ ಪ್ರಯತ್ನವಿದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ, ಪ್ರತಿ ವಿದ್ಯಾರ್ಥಿಗಳಿಸುವ ಆ ಯಶಸ್ಸಿನಿಂದ ಭಾರತ ಮತ್ತೆ ವಿಶ್ವಗುರುವಾಗಲು ಸಾಧ್ಯ ಇಂದು ಖ್ಯಾತ ಕೈಗಾರಿಕೋದ್ಯಮಿ ಡಾ. ಚಿಗುರುಪತಿ ವೆಂಕಟ ಸತ್ಯ ವರ ಪ್ರಸಾದ ಹೇಳಿದರು

ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ಕಲಿಕಾ ಪ್ರಾರಂಭೋತ್ಸವ ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು. ಶಾಲೆ ಎಂದರೆ ದೇವರ ಆಲಯವಿದ್ದಂತೆ, ಇಲ್ಲಿ ಬರಲು ದೇವರ ಆಶಿರ್ವಾದ ಬೇಕು. ಬೆಂಗಳೂರು ಹುಬ್ಬಳ್ಳಿಯಂತಹ ಮಹಾನಗರಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟವಲ್ಲ, ಆದರೆ ಯಲ್ಲಾಪುರದಂತಹ ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ರೇಷ್ಠ ಸಂಗತಿ.

RelatedPosts

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT

12ನೇ ಶತಮಾನದಲ್ಲಿ ಭಾರತ ವಿಶ್ವಗುರುವಾಗಿತ್ತು.ಇಂದಿನ ವಿದ್ಯಾರ್ಥಿಗಳ ದೃಢ ನಿಶ್ಚಯ ಮತ್ತು ಪರಿಶ್ರಮದಿಂದ ಭಾರತವನ್ನು ಮತ್ತೊಮ್ಮೆ ವಿಶ್ವಗುರುವಾಗಿಸಲು ಸಾಧ್ಯವಿದೆ‌. ಉತ್ತಮ ಶಿಕ್ಷಕರ ಮಾರ್ಗದರ್ಶನದಲ್ಲಿ ಸಾಧಿಸಬೇಕೆಂಬ ಸಂಕಲ್ಪ ಮತ್ತು ಪ್ರಾಮಾಣಿಕ ಪ್ರಯತ್ನ ಇದ್ದಲ್ಲಿ ಯಶಸ್ಸು ಸಾಧ್ಯ.

ಕಲಿಕೆಯೊಂದಿಗೆ ಉತ್ತಮ ಹವ್ಯಾಸವಿದ್ದರೆ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ. ಮಕ್ಕಳು ತಮ್ಮ ಜೀವನದ‌ ಹೆಚ್ಚು ಸಮಯವನ್ನು ಶಿಕ್ಷಕರೊಂದಿಗೆ ಕಳೆಯುತ್ತಾರೆ. ಭವಿಷ್ಯದ ಪೀಳಿಗೆಯನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಶ್ರೀ ಹರಿಪ್ರಕಾಶ ಕೋಣೆಮನೆ ಪ್ರಾಸ್ತಾವಿಕವಾಗಿ ಮಾತನಾಡಿ ನಮಗೆ ಮಹಾಪುರುಷರ ಜೀವನದಿಂದ ಪ್ರೇರಣೆ ಸಿಗುತ್ತದೆ. ಸಮಾಜಕ್ಕೆ ಸಮರ್ಪಿತ ವ್ಯಕ್ತಿಗಳ ಬದುಕಿನಿಂದ ಜೀವನೋತ್ಸಾಹ ದೊರಕುತ್ತದೆ. ಆಂಧ್ರದ ವಿಜಯವಾಡದಲ್ಲಿ ಜನಿಸಿ ಹುಬ್ಬಳ್ಳಿಯನ್ನು ಕರ್ಮಭೂಮಿಯಾಗಿಸಿಕೊಂಡ ಉದ್ಯಮಿ ಪ್ರಸಾದ್ ಅವರ ಸಮಾಜಮುಖಿ ಜೀವನದಿಂದ ನಮಗೆ ಆದರ್ಶವಾಗಿದ್ದಾರೆ. ಅಂತಹ ಶ್ರೇಷ್ಠ ವ್ಯಕ್ತಿ, ಮಹಾನ್ ಸಾಧಕರೊಬ್ಬರು ನಮ್ಮ ಶಾಲೆಯ ಆರಂಭೋತ್ಸವದ ದೀಪಬೆಳಗಿದ್ದು ಸಂತಸದ ಸಂಗತಿ.

ವಿಶ್ವದರ್ಶನ ಸಂಸ್ಥೆಯ ಕೇಂದ್ರೀಯ ಶಾಲೆ(CBSE)ಯಲ್ಲಿ ಈ ವರ್ಷದಿಂದ 6ನೇ ತರಗತಿಯಿಂದಲೇ CET/ನೀಟ್/JEE/CA/CS ಮತ್ತು IAS/KAS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಫೌಂಡೇಶನ್ ತರಬೇತಿ ಪ್ರಾರಾಭಿಸಲಾಗುತ್ತಿದೆ.

ಈ ಸಾಲಿನಿಂದ ಪಿಯು ವಸತಿ ಶಾಲೆ ಮತ್ತು MCA ಕೋರ್ಸ್ ಆರಂಭಿಸಲಾಗಿದೆ ಎಂದು ಹರಿಪ್ರಕಾಶ ಪ್ರಕಟಿಸಿದರು.

ಇಂದು ನಮ್ಮಲ್ಲಿನ ವಿದ್ಯಾರ್ಥಿಗಳು ಬೇರೆ ಬೇರೆ ರೀತಿಯ ಸಾಧನೆ ಮಾಡುತ್ತಿದ್ದಾರೆ. ಎಲ್ಲ ಸಾಧನೆಗಳ ಶ್ರೇಯಸ್ಸು ಪಾಲಕರಿಗೆ ಮತ್ತು ಶಿಕ್ಷಕರಿಗೆ ಸಲ್ಲಬೇಕು. ನಮ್ಮಲ್ಲಿನ ಸಿಬಿಎಸ್ ಶಾಲೆಯ ಎರಡನೇ ಬ್ಯಾಚ್ ಮೊದಲ ಬ್ಯಾಚಿಗಿಂತ ಉತ್ತಮ ಸಾಧನೆ ಮಾಡಿದೆ ಮತ್ತು ಈ ವರ್ಷದಿಂದ ವಸತಿ ಸಹಿತ ಪದವಿಪೂರ್ವ ಕಾಲೇಜು ಆರಂಭವಾಗಿರುವುದು ನಮ್ಮ ವಿಶೇಷತೆ ಎಂದರು.

ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕೇಂದ್ರಿಯ ಶಾಲೆಯ ಉಪಪ್ರಾಂಶುಪಾಲೆ ಆಸ್ಮಾ ಶೇಕ್ ನಿರ್ವಹಿಸಿದರೆ. ಪ್ರಾಂಶುಪಾಲೆ ಮಹಾದೇವಿ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಉದ್ಯಮಿ ವಿಎಸ್ ವಿ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಚಿಗುರುಪತಿ ಅನೂಷಾ ಅವರನ್ನು ಸನಾಮಾನಿಸಲಾಯಿತು. ಹುಬ್ಬಳ್ಳಿಯ ಭಟ್ಸ್ ಮೀಡಿಯಾದ ಡಿ.ಜಿ. ಭಟ್ ವಿಶ್ವದರ್ಶನ ಶಿಕ್ಷಣ ಸಮೂಹದ ನಿರ್ದೇಶಕ ವಿಘ್ನೇಶ್ವರ ಗಾಂವ್ಕರ್ ,ಗಣಪತಿ ಮಾನಿಗದ್ದೆ, ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

11 (7)

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by ದಿಶಾ ಕೆ. ಎಸ್.
October 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (8)
    ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ
    September 25, 2026 | 0
  • ಛಾವಣಿ (3)
    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
    September 11, 2026 | 0
  • ಪಶ್ಚಾತ್ತಾಪ (4)
    ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು
    August 31, 2026 | 0
  • ಸಾವು (2)
    ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!
    August 30, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version