• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಈ ಬಾರಿ ಮುನಿರತ್ನ ಕೋಟೆ ಛಿದ್ರ, ಕುಸುಮಾ ಪರ ಒಲವು

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 5, 2025 - 9:02 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t205858.132

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

2023ರ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಮುನಿರತ್ನ ಗೆಲುವಿನ ನಗೆ ಬೀರಿದ್ದಾರೆ. ಫಲಿತಾಂಶದ ಅಂಕಿಅಂಶಗಳನ್ನು ನೋಡುವುದಾದರೆ, ಬಿಜೆಪಿಯಿಂದ ಸ್ಫರ್ಧೆ ಮಾಡಿದ್ದ ಮುನಿರತ್ನ 1,27,980 (48.72%), ಕಾಂಗ್ರೆಸ್ ನ ಕುಸುಮಾ ಹನುಮಂತರಾಯಪ್ಪ 1,16,138 (44.21%), ಜೆಡಿಎಸ್ ಅಭ್ಯರ್ಥಿ ವಿ. ನಾರಾಯಣಸ್ವಾಮಿ 7,795 (02.97%)
ಪಡೆದಿದ್ದರು. ಮುನಿರತ್ನಗೆ 11,842 ಅಂತರದ ಮತಗಳ ಜಯ ಸಿಕ್ಕಿತ್ತು.

RelatedPosts

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ

ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್

ಹಾಸನ ಜಿಮ್‌ನಲ್ಲಿ ಭುಜ ತಗುಲಿದ್ದಕ್ಕೆ ಒಂದು ಪಂಚ್‌: ಯುವಕ ಕೋಮಾಗೆ!

ADVERTISEMENT
ADVERTISEMENT

ರಾಜರಾಜೇಶ್ವರಿ ಕ್ಷೇತ್ರದ ಚಿತ್ರಣ..

ರಾಜಾರಾಜೇಶ್ವರಿ ನಗರದಲ್ಲಿ ಶಾಸಕ ಮುನಿರತ್ನ ಸತತ ಮೇಲುಗೈ ಸಾಧಿಸಿದ್ದು, ಕ್ಷೇತ್ರದಲ್ಲಿ ಒಕ್ಕಲಿಗ, ಲಿಂಗಾಯತ ಮತದಾರರದ್ದೇ ಪ್ರಾಬಲ್ಯ ಹೊಂದಿದ್ದಾರೆ. ಮುನಿರತ್ನರ ಅಭಿವೃದ್ಧಿಗೆ ರಾಜರಾಜೇಶ್ವರಿ ನಗರದ ಜನರ ಮತ ಹಾಕುತ್ತಿದ್ದಾರೆ. ಬೆಂಗಳೂರು ನಗರದಲ್ಲಿಯೇ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಆರ್ ಆರ್ ನಗರವಾಗಿದ್ದು, 14 ವಾರ್ಡ್ ಗಳ ಇವೆ. 4 ಚುನಾವಣೆ ಗೆದ್ದಿರುವ ಮುನಿರತ್ನ, ಆಪರೇಷನ್ ಕಮಲದ ಬಳಿಕ ಬಿಜೆಪಿ ಸೇರ್ಪಡೆಯಾದರು. ಕುಮಾರಸ್ವಾಮಿ, ದೇವೇಗೌಡರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದಿ, ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವಿಗೆ ಸಹಕಾರ ನೀಡಿದ್ದರು.

ಮೂಡ್ ಆಫ್ ಕರ್ನಾಟಕ ರಾಜರಾಜೇಶ್ವರಿ ನಗರ ಮೂಡ್ ಹೇಗಿದೆ.?

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುನಿರತ್ನರದ್ದೇ ಹವಾ ಇದ್ದು, ಹಲವು ಆರೋಪಗಳ ಮಧ್ಯೆಯೂ ಗೆಲುವು ಸಾಧಿಸುತ್ತ ಬರುತಿದ್ದಾರೆ. ಕ್ಷೇತ್ರದ ಅಭಿವೃದ್ದಿಯೇ ಕೆಲಸಗಳೇ ಮುನಿರತ್ನರ ಗೆಲುವಿನ ಸೀಕ್ರೆಟ್ ಆಗಿದ್ದು, ಜನರ ಕಷ್ಟಕ್ಕೆ ನೆರವಾಗೋ ನಾಯಕ ಎಂದು ಗುರಿತಿಸಿಕೊಂಡಿದ್ದಾರೆ. ಎರಡು ಬಾರಿ ಸೋತರೂ ಛಲ ಬಿಡದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕುಸುಮಾ ಪರವೂ ಜನರ ಒಲವು ತೋರುತ್ತಿದ್ದಾರೆ. ಕುಸುಮಾ ಗೆಲ್ಲಿಸಲು ಡಿಕೆ ಬ್ರದರ್ಸ್ ಹರಸಾಹಸ ಮಾಡುತ್ತಿದ್ದಾರೆ.

ಅಕ್ರಮ, ಅತ್ಯಾಚಾರದಂತಹ ಕೇಸ್ ನಿಂದ ಈ ಬಾರಿ ಮುನಿರತ್ನ ಸೋಲಿನ ಭೀತಿ ಎದುರಾಗಿದ್ದು, ಮುನಿರತ್ನ ಮೇಲಿನ ಆರೋಪಗಳೇ ಕಾಂಗ್ರೆಸ್ ಗೆ ಲಾಭ ಆಗುವುದರ ಜೊತೆಗೆ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲಿ ಕಾಂಗ್ರೆಸ್ ಫಲ ನೀಡಬಹುದು. ಗ್ಯಾರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಮುನಿರತ್ನ ಭದ್ರಕೋಟೆ ರಾಜರಾಜೇಶ್ವರಿ ನಗರ ಈ ಬಾರಿ ಛಿದ್ರವಾದರೂ ಅಚ್ಚರಿ ಇಲ್ಲ.!

ಆರ್ ಆರ್ ನಗರದ ಆಕಾಂಕ್ಷಿಗಳು.?
ಬಿಜೆಪಿಯಿಂದ ಹಾಲಿ ಶಾಸಕ ಮುನಿರತ್ನಗೆ ಟಿಕೆಟ್ ಮಿಸ್ ಆದರೆ ತುಳಸಿ ಮುನಿರಾಜುಗೆ ಅವಕಾಶ ಸಿಗಬಹುದು. ಕಾಂಗ್ರೆಸ್ ನಿಂದ ಕುಸುಮ ಹನುಮಂತರಾಯಪ್ಪ ಅಥವಾ ಡಿಕೆ ಸುರೇಶ್ ಸ್ಪರ್ಧೆ ಮಾಡಿದರು ಅಚ್ಚರಿ ಇಲ್ಲ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

Sir

ಕರ್ನಾಟಕದಲ್ಲಿ SIR ಜಾರಿ: ನಕಲಿ ಮತದಾರರ ವಿರುದ್ಧ ECI ಬೃಹತ್ ಕಾರ್ಯಾಚರಣೆ

by ಪವಿತ್ರಾ ಗಣಪತಿ
May 14, 2026 - 4:25 pm
0

ಕಾರು

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ

by ಪವಿತ್ರಾ ಗಣಪತಿ
May 14, 2026 - 3:47 pm
0

569

ನಟ ಸೂರ್ಯ ಅಭಿಮಾನಿಗಳಿಗೆ ಬಿಗ್ ಶಾಕ್: ‘ಕರುಪ್ಪು’ ರಿಲೀಸ್ ಕೊನೇ ಕ್ಷಣದಲ್ಲಿ ರದ್ದು

by ಪವಿತ್ರಾ ಗಣಪತಿ
May 14, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!
    May 13, 2026 | 0
  • BeFunky collage (22)
    ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!
    May 12, 2026 | 0
  • BeFunky collage (19)
    ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡು ಎಲ್ಲರ ಹುಬ್ಬೇರಿಸಿದ ತಮಿಳುನಾಡು ಸಿಎಂ ವಿಜಯ್..!
    May 12, 2026 | 0
  • AI image
    ಕೇರಳ ಸಿಎಂ ಯಾರು..? ಕಾಂಗ್ರೆಸ್‌‌‌‌ಗೆ ಕಗ್ಗಂಟಾಗಿದೆ ಈ 5 ಸವಾಲು..!
    May 12, 2026 | 0
  • BeFunky collage (2)
    ತಮಿಳುನಾಡು ಸಿಎಂ ಆದ ಮರುದಿನವೇ ಸ್ಟಾಲಿನ್‌ ಭೇಟಿಯಾದ ವಿಜಯ್‌..!
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version