• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಸ್ಲಿಂ ಯುವತಿಯರನ್ನು ಮದುವೆಯಾದ್ರೆ 5 ಲಕ್ಷ ರೂ. ಘೋಷಣೆ: ಯತ್ನಾಳ್ ವಿರುದ್ಧ ಬಿತ್ತು ಕೇಸ್!

ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ: ಯತ್ನಾಳ್ ವಿರುದ್ಧ ಕೇಸ್!

admin by admin
August 14, 2025 - 8:48 pm
in Flash News, ಕಲಬುರಗಿ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
1 (30)

ವಿಜಯಪುರ/ಕಲಬುರಗಿ: ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯಪುರ ಮತ್ತು ಕಲಬುರಗಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಗವಿಸಿದ್ದಪ್ಪ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯತ್ನಾಳ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮೈನುದ್ದೀನ್ ಬೀಳಗಿ ದೂರು ದಾಖಲಿಸಿದ್ದರು. ಈ ದೂರಿನಲ್ಲಿ ಯತ್ನಾಳ್‌ರ ಹೇಳಿಕೆಯನ್ನು ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಮತ್ತು ಪ್ರಚೋದನಕಾರಿಯಾಗಿದೆ ಎಂದು ಆರೋಪಿಸಲಾಗಿದೆ. ಈ ದೂರನ್ನು ಗುರುವಾರ (ಆಗಸ್ಟ್ 14) ಕೊಪ್ಪಳಕ್ಕೆ ವರ್ಗಾಯಿಸಲಾಗಿದೆ.

RelatedPosts

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ

ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಶಿವಲೀಲಾ

ADVERTISEMENT
ADVERTISEMENT

ಇದೇ ರೀತಿಯಾಗಿ, ಕಲಬುರಗಿಯಲ್ಲಿ ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ ಜುನೈದ್ ಖುರೇಶಿ ಕೂಡ ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರನ್ನು ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಗೆ ಕಳುಹಿಸಲಾಗಿದ್ದು, ಇದನ್ನೂ ಕೊಪ್ಪಳಕ್ಕೆ ವರ್ಗಾಯಿಸುವ ಸಾಧ್ಯತೆ ಇದೆ.

ಯತ್ನಾಳ್‌ರ ಈ ಹೇಳಿಕೆಯು ಕೊಪ್ಪಳದಲ್ಲಿ “ಲವ್ ಜಿಹಾದ್” ಎಂದು ಆರೋಪಿತ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಬಂದಿದ್ದು, ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಸಾಮಾಜಿಕ ಸೌಹಾರ್ದತೆಗೆ ಭಂಗ ತರುವ ಸಾಧ್ಯತೆ ಇದೆ ಎಂದು ದೂರುದಾರರು ಆರೋಪಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (38)

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

by ಶ್ರೀದೇವಿ ಬಿ. ವೈ
April 18, 2026 - 6:05 pm
0

BeFunky collage (37)

RCB vs DC: ಡೆಲ್ಲಿ ಬೌಲರ್‌ಗಳ ಮುಂದೆ ಮಂಕಾದ ಆರ್‌ಸಿಬಿ! ಕ್ಯಾಪಿಟಲ್ಸ್​ಗೆ 176 ಸಾಧಾರಣ ರನ್ ಗುರಿ ನೀಡಿದ ಆರ್‌ಸಿಬಿ

by ಶ್ರೀದೇವಿ ಬಿ. ವೈ
April 18, 2026 - 5:53 pm
0

BeFunky collage (36)

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

by ಶ್ರೀದೇವಿ ಬಿ. ವೈ
April 18, 2026 - 5:13 pm
0

BeFunky collage (35)

ಅಮೆರಿಕದಿಂದಾಗಿ ಹಾರ್ಮುಜ್ ಜಲಸಂಧಿ ಮತ್ತೆ ಬಂದ್ ಮಾಡಿದ ಇರಾನ್

by ಶ್ರೀದೇವಿ ಬಿ. ವೈ
April 18, 2026 - 4:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
  • BeFunky collage (17)
    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
    April 17, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • BeFunky collage (13)
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version