• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಗದಗ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿಯ ವಿರುದ್ಧ ಪತ್ನಿಯಿಂದಲೇ ಬಿತ್ತು ಪೋಕ್ಸೋ ಕೇಸ್!

admin by admin
July 23, 2025 - 12:51 pm
in ಗದಗ, ಜಿಲ್ಲಾ ಸುದ್ದಿಗಳು
0 0
0
111 (16)

ಗದಗ: ಗದಗದ ಬೆಟಗೇರಿಯ ಸೆಟ್ಮೆಂಟ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆ ವಿಚಿತ್ರವಾದ ಲವ್ ಜಿಹಾದ್ ಆರೋಪದ ಪ್ರಕರಣ ಬೆಳಕಿಗೆ ಬಂದಿತ್ತು. ಮುಸ್ಲಿಂ ಯುವತಿಯಿಂದ ಹಿಂದೂ ಯುವಕ ವಿಶಾಲ್ ಕುಮಾರ್‌ಗೆ ಮತಾಂತರ ಒತ್ತಡ ಮಾಡಲಾಗಿದೆ ಎಂದು ದೂರಲಾಗಿತ್ತು. ಆದರೆ, ಈಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಯುವಕನ ಪತ್ನಿಯೇ ತನ್ನ ಪತಿ ವಿಶಾಲ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದಾಳೆ.

ಹೌದು, ವಿಶಾಲ್ ಕುಮಾರ್ ಮತ್ತು ಮುಸ್ಲಿಂ ಯುವತಿ ತಹಸೀನ್ ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಸಂಬಂಧವನ್ನು ಕುಟುಂಬದಿಂದ ಗುಪ್ತವಾಗಿಟ್ಟಿದ್ದ ಈ ಜೋಡಿ, 2024ರ ನವೆಂಬರ್ 26ರಂದು ರಿಜಿಸ್ಟರ್ ಮದುವೆಯಾಗಿತ್ತು. ಆದರೆ, ಈ ವಿಷಯ ಯುವತಿಯ ಕುಟುಂಬಕ್ಕೆ ತಿಳಿದಾಗ, ಅವರು ವಿಶಾಲ್‌ನನ್ನು ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗಲು ಒತ್ತಾಯಿಸಿದ್ದರು. ಒತ್ತಡಕ್ಕೆ ಮಣಿದ ವಿಶಾಲ್, 2025ರ ಏಪ್ರಿಲ್ 25ರಂದು ನಿಖಾ ಸಂಪ್ರದಾಯದಂತೆ ಮದುವೆಯಾದ. ಆದರೆ, ಈ ವೇಳೆ ಆತನ ಹೆಸರನ್ನು ವಿರಾಜ್ ಸಾಬ್ ಎಂದು ಬದಲಾಯಿಸಿ, ಉರ್ದುವಿನಲ್ಲಿ ನಿಖಾ ದಾಖಲೆಯಲ್ಲಿ ನೋಂದಾಯಿಸಲಾಗಿತ್ತು ಎಂದು ಆರೋಪಿಸಲಾಗಿದೆ.

RelatedPosts

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್

ADVERTISEMENT
ADVERTISEMENT

ರಾಜ್ಯದ 17 ಸಾವಿರ ಸರ್ಕಾರಿ ಶಾಲೆಗಳ ಜಮೀನಿಗೆ ಹಕ್ಕುಪತ್ರವಿಲ್ಲ : ಪುರುಷೋತ್ತಮ ಬಿಳಿಮಲೆ - Kannada News | India News | Breaking news | Live news | Kannada | Kannada News | Karnataka News | Karnataka News

ವಿಶಾಲ್‌ಗೆ ತಾನು ಬಲವಂತವಾಗಿ ಮತಾಂತರಗೊಂಡಿದ್ದೇನೆ ಎಂದು ತಿಳಿದಾಗ, ಆತ ತನ್ನ ಪತ್ನಿ ತಹಸೀನ್, ಆಕೆಯ ತಂದೆ-ತಾಯಿ ವಿರುದ್ಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ. ಆದರೆ, ಈಗ ತಹಸೀನ್ ತಾನು ಅಪ್ರಾಪ್ತೆಯಾಗಿದ್ದಾಗ ವಿಶಾಲ್ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆ ಎಂದು ಆರೋಪಿಸಿ, ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದಾಳೆ. ವಿಶಾಲ್ ಈ ಆರೋಪವನ್ನು ತಳ್ಳಿಹಾಕಿದ್ದಾನೆ. ಪೊಲೀಸರು ಎರಡೂ ದೂರುಗಳನ್ನು ದಾಖಲಿಸಿಕೊಂಡು, ಇಬ್ಬರಿಗೂ ನೋಟಿಸ್ ಜಾರಿ ಮಾಡಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರು ಎಚ್ಚರಿಕೆಯಿಂದ ತನಿಖೆ ನಡೆಸುತ್ತಿದ್ದು, ಎರಡೂ ಕುಟುಂಬಗಳಿಗೆ ನೋಟಿಸ್ ನೀಡಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಮತ್ತು ಹೇಳಿಕೆಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

Untitled design 2026 06 03T225126.389

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:53 pm
0

Untitled design 2026 06 03T223732.487

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • 523
    ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್
    May 14, 2026 | 0
  • BeFunky collage (87)
    KSRTC ಬಸ್ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಬೆಂಗಳೂರಿನಿಂದ ಗದಗ ಕಡೆ ಹೊರಟಿದ್ದ ಬಸ್
    May 5, 2026 | 0
  • Untitled design (51)
    ಗದಗದಲ್ಲಿ ಘೋರ ಕೃತ್ಯ: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
    March 29, 2026 | 0
  • BeFunky collage 2026 02 22T162938.859
    ಚಂದ್ರು ಲಮಾಣಿ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ
    February 22, 2026 | 0
  • Untitled design 2026 02 21T151121.542
    ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version