• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಲವ್ವರ್ ಬ್ಲ್ಯಾಕ್ಮೇಲ್‌ಗೆ ಬೇಸತ್ತ ಶಿಕ್ಷಕಿ ನೇಣಿಗೆ ಶರಣು

admin by admin
April 21, 2025 - 11:14 am
in ಗದಗ, ಜಿಲ್ಲಾ ಸುದ್ದಿಗಳು
0 0
0
123 (64)

ಗದಗ: ಪ್ರಿಯಕರನ ಬ್ಲ್ಯಾಕ್ಮೇಲ್‌ನಿಂದ ಬೇಸತ್ತು, ಮದುವೆಗೆ ಕೇವಲ ಎಂಟು ದಿನ ಬಾಕಿರುವಾಗ ದೈಹಿಕ ಶಿಕ್ಷಕಿಯೊಬ್ಬರು ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಸೈರಾಬಾನು ನದಾಫ್ (29), ಖಾಸಗಿ ಶಾಲೆಯ ದೈಹಿಕ ಶಿಕ್ಷಕಿ. ಭಾನುವಾರ, ಸೈರಾಬಾನು ಅವರ ಪೋಷಕರು ಮದುವೆ ಸಾಮಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದ ವೇಳೆ, ಡೆತ್‌ನೋಟ್ ಬರೆದಿಟ್ಟು ಅವರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

RelatedPosts

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್

ADVERTISEMENT
ADVERTISEMENT

ಕಳೆದ ಐದು ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದರು. ಆದರೆ, ಕೆಲ ದಿನಗಳ ಹಿಂದೆ ಇವರ ಸಂಬಂಧ ಮುರಿದುಬಿತ್ತು. ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೊಬ್ಬರೊಂದಿಗೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ, ಈ ಮದುವೆ ತಯಾರಿಯನ್ನು ಕಂಡ ಮೈಲೇರಿ, ಸೈರಾಬಾನು ಅವರನ್ನು ಬೆದರಿಕೆಯಿಂದ ಕಾಡತೊಡಗಿದ. ಇಬ್ಬರ ಫೋಟೋಗಳು ಮತ್ತು ವೀಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂಬ ಆರೋಪವಿದೆ. ಈ ಬೆದರಿಕೆಯಿಂದ ಮರ್ಯಾದೆಗೆ ಭಯಪಟ್ಟ ಸೈರಾಬಾನು ಆತ್ಮಹತ್ಯೆಗೆ ಶರಣಾದರೆಂದು ಶಂಕಿಸಲಾಗಿದೆ.

ಕೊನೆಯ ಮಗಳಿಗೆ ಭರ್ಜರಿಯಾಗಿ ಮದುವೆ ಮಾಡಿಕೊಡಲು ಪೋಷಕರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಶೋಕದ ಛಾಯೆ ಆವರಿಸಿದೆ.

ಸೈರಾಬಾನು ರಾಷ್ಟ್ರಮಟ್ಟದ ಕುಸ್ತಿಪಟುವಾಗಿದ್ದು, ಹಲವಾರು ಪದಕಗಳು ಮತ್ತು ಕಪ್‌ಗಳನ್ನು ಗೆದ್ದಿದ್ದರು. ಗಂಡು ಮಕ್ಕಳಿಲ್ಲದ ಕಾರಣ, ಇಡೀ ಕುಟುಂಬದ ಜವಾಬ್ದಾರಿಯನ್ನು ಅವರೇ ಹೊತ್ತಿದ್ದರು.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬೆದರಿಕೆಯಿಂದ ಕಾಡಿದ ಯುವಕನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆಯ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 06 03T233417.416

    ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

    by ಶಾಲಿನಿ ಕೆ. ಡಿ
    June 3, 2026 - 11:35 pm
    0

    Untitled design 2026 06 03T231508.336

    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

    by Hemanth Kumar S
    June 3, 2026 - 11:15 pm
    0

    Untitled design 2026 06 03T225126.389

    ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    June 3, 2026 - 10:53 pm
    0

    Untitled design 2026 06 03T223732.487

    ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    June 3, 2026 - 10:39 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • 523
      ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್
      May 14, 2026 | 0
    • BeFunky collage (87)
      KSRTC ಬಸ್ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಬೆಂಗಳೂರಿನಿಂದ ಗದಗ ಕಡೆ ಹೊರಟಿದ್ದ ಬಸ್
      May 5, 2026 | 0
    • Untitled design (51)
      ಗದಗದಲ್ಲಿ ಘೋರ ಕೃತ್ಯ: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
      March 29, 2026 | 0
    • BeFunky collage 2026 02 22T162938.859
      ಚಂದ್ರು ಲಮಾಣಿ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ
      February 22, 2026 | 0
    • Untitled design 2026 02 21T151121.542
      ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ
      February 21, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version