• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ

ಕವಿತಾ by ಕವಿತಾ
September 22, 2026 - 8:17 pm
in ಗದಗ
0 0
0
Your paragraph text (4)

ಗದಗ ಸೆ.22 : ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ. ಪಾಟೀಲ್‌ ಅವರ ಎಚ್ಚರಿಕೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಗದಗ ಜಿಲ್ಲೆಯ ಮೂರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿದೆ. ಗದಗ, ಮುಂಡರಗಿ ಹಾಗೂ ರೋಣ ತಾಲೂಕುಗಳನ್ನು ಸಾಮಾನ್ಯ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

ನೆಲಮಟ್ಟದ ಪರಿಶೀಲನೆ ಹಾಗೂ ನಿಗದಿತ ಮಾನದಂಡಗಳ ಆಧಾರದ ಮೇಲೆ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಹೊಸದಾಗಿ 11 ತಾಲೂಕುಗಳನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 188ಕ್ಕೆ ಏರಿಕೆಯಾಗಿದೆ.

RelatedPosts

ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್

KSRTC ಬಸ್ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಬೆಂಗಳೂರಿನಿಂದ ಗದಗ ಕಡೆ ಹೊರಟಿದ್ದ ಬಸ್

ಗದಗದಲ್ಲಿ ಘೋರ ಕೃತ್ಯ: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಚಂದ್ರು ಲಮಾಣಿ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ

ADVERTISEMENT
ADVERTISEMENT

ಹೊಸದಾಗಿ ಸೇರ್ಪಡೆಯಾದ ತಾಲೂಕುಗಳಲ್ಲಿ ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ, ಜಗಳೂರು, ಪಿರಿಯಾಪಟ್ಟಣ, ಕುಷ್ಟಗಿ, ತಾಳಿಕೋಟೆ, ಗದಗ, ಮುಂಡರಗಿ, ರೋಣ ಹಾಗೂ ಹಿರೇಕೆರೂರು ಸೇರಿವೆ. ಈ ಪೈಕಿ ಕನಕಪುರ ತಾಲೂಕನ್ನು ‘ತೀವ್ರ ಸ್ವರೂಪದ’ ಬರದ ಪಟ್ಟಿಗೆ ಸೇರಿಸಲಾಗಿದೆ. ಗದಗ ಜಿಲ್ಲೆಯ ಗದಗ, ಮುಂಡರಗಿ ಹಾಗೂ ರೋಣ ತಾಲೂಕುಗಳನ್ನು ಸಾಮಾನ್ಯ ಬರಪೀಡಿತ ತಾಲೂಕುಗಳಾಗಿ ಘೋಷಿಸಲಾಗಿದೆ.

ಸೆಪ್ಟೆಂಬರ್ 20ರಂದು ಗದಗ ತಾಲೂಕಿನ ಮುಳಗುಂದದಲ್ಲಿ ನಡೆದ ರೈತರ ಹೋರಾಟದಲ್ಲಿ ಭಾಗವಹಿಸಿದ್ದ ಎಚ್.ಕೆ. ಪಾಟೀಲ್‌, ಬರ ಘೋಷಣೆ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದರು. ಅಕ್ಟೋಬರ್ 10ರೊಳಗೆ ಗದಗವನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದರು.

ಇದೀಗ ಸರ್ಕಾರ ಗದಗ ಜಿಲ್ಲೆಯ ಮೂರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಎಚ್.ಕೆ. ಪಾಟೀಲ್‌, ರೈತರ ಸಂಕಷ್ಟವನ್ನು ಗಮನಿಸಿ ಸರ್ಕಾರ ನಿರ್ಧಾರ ಕೈಗೊಂಡಿರುವುದಕ್ಕೆ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಗದಗದಲ್ಲಿ ಬೆಳೆ ಹಾನಿಯಾಗಿದ್ದು, ರೈತರ ಕಷ್ಟವನ್ನು ಸರ್ಕಾರ ಪರಿಗಣಿಸಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಬರ ಘೋಷಣೆಗೆ ಶಿಫಾರಸು ಮಾಡಿದ್ದರು ಎಂದು ತಿಳಿಸಿದ್ದಾರೆ.

ಬರ ಘೋಷಣೆಗೆ ಕೇಂದ್ರ ಸರ್ಕಾರ 2020ರಲ್ಲಿ ರೂಪಿಸಿರುವ ಮಾರ್ಗಸೂಚಿಗಳನ್ನು ಆಧಾರವಾಗಿಟ್ಟುಕೊಂಡು ತಾಲೂಕುಗಳನ್ನು ಗುರುತಿಸಲಾಗುತ್ತಿದೆ. ಮಳೆ ಕೊರತೆ, ಬೆಳೆ ಹಾನಿ ಹಾಗೂ ನೆಲಮಟ್ಟದ ಪರಿಸ್ಥಿತಿ ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ನಿರಂತರ ಮೌಲ್ಯಮಾಪನ ನಡೆಯಲಿದೆ.

ಉತ್ತರ ಕರ್ನಾಟಕದಲ್ಲಿ ಇನ್ನೂ ಕೆಲವು ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದ್ದರೆ ಅವುಗಳನ್ನೂ ಪರಿಗಣಿಸಬೇಕು ಎಂದು ಎಚ್.ಕೆ. ಪಾಟೀಲ್‌ ಒತ್ತಾಯಿಸಿದ್ದಾರೆ. ಭೌತಿಕ ಸಮೀಕ್ಷೆ ಸೇರಿದಂತೆ ಅಗತ್ಯ ಪರಿಶೀಲನೆ ನಡೆಸಿ ಅರ್ಹ ತಾಲೂಕುಗಳನ್ನು ಪಟ್ಟಿಗೆ ಸೇರಿಸಬೇಕು ಎಂದು ಅವರು ಹೇಳಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (6)

ಕರ್ನಾಟಕದಲ್ಲಿ 3 ದಿನ ಭಾರಿ ಮಳೆ; ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

by ಕವಿತಾ
September 22, 2026 - 8:39 pm
0

Your paragraph text (5)

ಸೆ.24ರಂದು ಮೋದಿ-ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 22, 2026 - 8:33 pm
0

Your paragraph text (4)

ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ

by ಕವಿತಾ
September 22, 2026 - 8:17 pm
0

Your paragraph text (3)

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

by ಕವಿತಾ
September 22, 2026 - 7:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • 523
    ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್
    May 14, 2026 | 0
  • BeFunky collage (87)
    KSRTC ಬಸ್ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಬೆಂಗಳೂರಿನಿಂದ ಗದಗ ಕಡೆ ಹೊರಟಿದ್ದ ಬಸ್
    May 5, 2026 | 0
  • Untitled design (51)
    ಗದಗದಲ್ಲಿ ಘೋರ ಕೃತ್ಯ: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
    March 29, 2026 | 0
  • BeFunky collage 2026 02 22T162938.859
    ಚಂದ್ರು ಲಮಾಣಿ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ
    February 22, 2026 | 0
  • Untitled design 2026 02 21T151121.542
    ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version