• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನ ಸರ್ಕಾರದ ವಶಕ್ಕೆ

admin by admin
July 10, 2025 - 7:36 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 07 10t193025.156

ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ರಾಜ್ಯ ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡು ಮುಜರಾಯಿ ಇಲಾಖೆಗೆ ವರ್ಗಾಯಿಸಿ ಆದೇಶ ಹೊರಡಿಸಿದೆ. ಕಳೆದ ವರ್ಷ ಹುಂಡಿ ಹಣ ಕಳವು ಘಟನೆಯಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಈ ದೇವಸ್ಥಾನವನ್ನು 1997ರ ಕಾಯ್ದೆಯ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಎಂದು ಸರ್ಕಾರ ಘೋಷಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗಾಳಿ ಆಂಜನೇಯ ದೇವಸ್ಥಾನದ ಹುಂಡಿ ಹಣ ಕಳವು ಘಟನೆಯ ವಿಡಿಯೋ ವೈರಲ್ ಆಗಿತ್ತು. ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯಗಳು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಮತ್ತು ಟ್ರಸ್ಟಿಗಳು ಹಣವನ್ನು ಎಗರಿಸಿರುವುದನ್ನು ತೋರಿಸಿದ್ದವು. ಈ ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿತ್ತು. ಮುಜರಾಯಿ ಇಲಾಖೆಯು ಸರ್ಕಾರಕ್ಕೆ ವರದಿ ಸಲ್ಲಿಸಿ, ದೇವಸ್ಥಾನವನ್ನು ತನ್ನ ವಶಕ್ಕೆ ವರ್ಗಾಯಿಸಲು ಶಿಫಾರಸು ಮಾಡಿತ್ತು.

RelatedPosts

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!

ADVERTISEMENT
ADVERTISEMENT

ಈ ಘಟನೆಯ ಬೆನ್ನಲ್ಲೇ ಭಕ್ತರಾದ ಮೋಹನ್ ಎಂಬುವವರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಟ್ರಸ್ಟಿಗಳಾದ ಹನುಮಂತಪ್ಪ, ನಾಗರಾಜ್, ಶ್ರೀನಿವಾಸ್ ರಾಮಾನುಜ, ಗೋಪಿನಾಥ್, ರಾಮಾನುಜ ಭಟ್ಟಾಚಾರ್ಯ, ಮತ್ತು ಸುರೇಶ್ ಮೇಲೆ ಎಫ್‌ಐಆರ್ ದಾಖಲಾಗಿತ್ತು.

ದೂರಿನಲ್ಲಿ, 1984ರಲ್ಲಿ ರಚನೆಯಾದ ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್ನ ಸದಸ್ಯರು ಭಕ್ತರಿಂದ ಬಂದ ದೇಣಿಗೆ ಹಣ ಮತ್ತು ಬೆಳ್ಳಿ ಸಾಮಗ್ರಿಗಳನ್ನು ದೇವಸ್ಥಾನದ ಅಭಿವೃದ್ಧಿಗೆ ಬಳಸದೆ ಸ್ವಂತ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ಜೊತೆಗೆ, ದೇವಸ್ಥಾನಕ್ಕೆ ಕ್ಯೂಆರ್ ಕೋಡ್ ಮೂಲಕ ಪಾವತಿಯ ಸೌಲಭ್ಯವನ್ನು ಒಡ್ಡಲಾಗಿತ್ತಾದರೂ, ಈ ಕ್ಯೂಆರ್ ಕೋಡ್‌ನ್ನು ದೇವಸ್ಥಾನದ ಖಾತೆಗೆ ಬದಲಿಗೆ ಅರ್ಚಕರ ಖಾತೆಗಳಿಗೆ ಲಿಂಕ್ ಮಾಡಿ ಹಣವನ್ನು ದುರ್ಬಳಕೆ ಮಾಡಲಾಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಮೋಹನ್ ಆರೋಪಿಸಿದ್ದರು.

ಮುಜರಾಯಿ ಇಲಾಖೆಯ ಶಿಫಾರಸಿನ ಆಧಾರದ ಮೇಲೆ, ರಾಜ್ಯ ಸರ್ಕಾರವು ದೇವಸ್ಥಾನವನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಕ್ರಮವು ದೇವಸ್ಥಾನದ ಆಡಳಿತದ ಪಾರದರ್ಶಕತೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ. ಈ ಘಟನೆಯಿಂದ ದೇವಸ್ಥಾನದ ಭಕ್ತರಲ್ಲಿ ಆಘಾತ ಮೂಡಿದ್ದು, ಸರ್ಕಾರದ ಈ ಕ್ರಮವನ್ನು ಸ್ವಾಗತಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

Untitled design (38)

ಮೈಸೂರಿನ ‘ಪಚ್ಚ’ನ ಮಾಸ್ ಜರ್ನಿ ಇಂದಿನಿಂದ ಜಿಯೋಹಾಟ್‌‌ಸ್ಟಾರ್‌ನಲ್ಲಿ

by ಕವಿತಾ
September 25, 2026 - 10:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • Untitled design 2026 09 24T115243.575
    ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!
    September 24, 2026 | 0
  • Untitled design (99)
    ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version