• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಮದುವೆ ಮನೆಯಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ವಧು

ಗಂಗಾವತಿಯಲ್ಲಿ ವಧುವಿನ ದಿರಿಸಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

admin by admin
June 11, 2025 - 4:48 pm
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
0 (24)

ಕೊಪ್ಪಳ: ಮದುವೆಯ ದಿನವೇ ವಧುವಿನ ಪೋಷಾಕಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಪರೀಕ್ಷೆ ಬರೆದು ಗಮನ ಸೆಳೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಸಂಕಲ್ಪ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಉಮಾದೇವಿಯ ಈ ಸಾಹಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ (ಜೂನ್ 10) ದಿನ ಉಮಾದೇವಿ ಎಂಬ ವಿದ್ಯಾರ್ಥಿನಿ ಗಂಗಾವತಿಯ ಕಂಪ್ಲಿ ರಸ್ತೆಯ ಉದ್ಭವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಗೂಡೂರು ಗ್ರಾಮದ ಹುಲ್ಲೇಶ ಎಂಬ ಯುವಕನೊಂದಿಗೆ ಮದುವೆಯಾದರು. ಬೆಳಗ್ಗೆ ಮಾಂಗಲ್ಯ ಧಾರಣೆಯ ನಂತರ, ಮಧ್ಯಾಹ್ನದ ಆರತಕ್ಷತೆ ಕಾರ್ಯಕ್ರಮದ ಮಧ್ಯೆಯೇ ಅವರಿಗೆ ವಿಜಯಪುರದ ಅಕ್ಕ ಮಹಾದೇವಿ ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್‌ನ ಪರಿಸರ ಅಧ್ಯಯನ ಪರೀಕ್ಷೆ ಇತ್ತು.

RelatedPosts

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

ADVERTISEMENT
ADVERTISEMENT

ಉಮಾದೇವಿ, ತಮ್ಮ ಮದುವೆಯ ಸಂಭ್ರಮವನ್ನು ಮೀರಿ, ವಧುವಿನ ದಿರಿಸಿನಲ್ಲಿಯೇ ಆರತಕ್ಷತೆ ವೇದಿಕೆಯಿಂದ ನೇರವಾಗಿ ಸಂಕಲ್ಪ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದರು. 30 ಅಂಕಗಳ ಒಂದೂವರೆ ಗಂಟೆಯ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ನಂತರ, ಅವರು ಮತ್ತೆ ಆರತಕ್ಷತೆ ಕಾರ್ಯಕ್ರಮಕ್ಕೆ ಮರಳಿದರು. ಈ ನಡೆಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ಪ್ರಾಂಶುಪಾಲರ ಹೇಳಿದ್ದೇನು?

ಸಂಕಲ್ಪ ಮಹಿಳಾ ಕಾಲೇಜಿನ ಪ್ರಾಂಶುಪಾಲ ಬಸಪ್ಪ ಸಿರಿಗೇರಿ ಮಾತನಾಡಿ, “ಉಮಾದೇವಿಯ ವಿವಾಹ ಬೆಳಗ್ಗೆ ನಡೆಯಿತು, ಆದರೆ ಮಧ್ಯಾಹ್ನ ಪರೀಕ್ಷೆ ಇತ್ತು. ಒಂದು ವರ್ಷ ವ್ಯರ್ಥ ಮಾಡಿಕೊಳ್ಳದಿರಲು ಎಂದು ಅವರು ನನ್ನೊಂದಿಗೆ ಚರ್ಚಿಸಿ, ವಧುವಿನ ದಿರಿಸಿನಲ್ಲಿಯೇ ಪರೀಕ್ಷೆ ಬರೆಯಲು ಆಗಮಿಸಿದರು. ಇದು ಎಲ್ಲರಿಗೂ ಸ್ಫೂರ್ತಿಯಾಗಿದೆ” ಎಂದು ತಿಳಿಸಿದರು.

ಇದೇ ರೀತಿಯ ಇನ್ನೊಂದು ಘಟನೆ

ಇದಕ್ಕೂ ಮುಂಚೆ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಆರ್. ಸಂಗೀತಾ ಎಂಬ ವಿದ್ಯಾರ್ಥಿನಿ ಕೂಡ ತಾಳಿ ಕಟ್ಟಿದ ಕೂಡಲೇ ವಾಸವಿ ಕಾಲೇಜಿನಲ್ಲಿ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಿ ಗಮನ ಸೆಳೆದಿದ್ದರು. ಈ ಎರಡೂ ಘಟನೆಗಳು ವಿದ್ಯಾರ್ಥಿನಿಯರ ಶೈಕ್ಷಣಿಕ ಸಂಕಲ್ಪಕ್ಕೆ ಸಾಕ್ಷಿಯಾಗಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (63)

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ

by ದಿಶಾ ಕೆ. ಎಸ್.
June 27, 2026 - 9:26 am
0

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

by ದಿಶಾ ಕೆ. ಎಸ್.
June 27, 2026 - 8:04 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 27, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • BeFunky collage (13)
    ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ
    April 23, 2026 | 0
  • BeFunky collage (8)
    ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
    March 26, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
  • Untitled design 2026 02 25T105321.811
    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version