• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಗಾಂಜಾ ಗ್ಯಾಂಗ್‌ನಿಂದ ಕಿಡ್ನಾಪ್ ಮಾಡಿ ಕೊಲೆ ಬೆದರಿಕೆ!

admin by admin
February 17, 2025 - 9:09 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Add a subheading (56)

ಮನೆ ಮುಂದೆ ಗಾಂಜಾ ಸೇದಿ ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಪ್ರತೀಕಾರವಾಗಿ ವಾಸುದೇವ್ ಅವರನ್ನು ಕಿಡ್ನಾಪ್ ಮಾಡಿ ಕ್ರೂರ ಹಲ್ಲೆಗೆ ಗುರಿಮಾಡಲಾಗಿದೆ. ಈ ಘಟನೆ ನಡೆದಿದ್ದು ನಿನ್ನೆ ರಾತ್ರಿ (ಫೆಬ್ರವರಿ 16) ಯಶವಂತಪುರದ ತುಳಸಿ ಜೈನ್ ಆಸ್ಪತ್ರೆಯ ಸಮೀಪದ ಸ್ಥಳದಲ್ಲಿ. ವಾಸುದೇವ್ ಅವರು ತಮ್ಮ ಮನೆಯ ಬಳಿ ದಿನನಿತ್ಯ ಗಾಂಜಾ ಗ್ಯಾಂಗ್ ನಿಂದ ಆಗುತ್ತಿದ್ದ ಕಿರುಕುಳವನ್ನು ಎದುರಿಸುತ್ತಿದ್ದರು, “ಮನೆಗಳು ಮತ್ತು ಮಕ್ಕಳಿದ್ದಾರೆ, ಗಲಾಟೆ ಮಾಡಬೇಡಿ” ಎಂದು ಹೇಳಿದ್ದರು. ಇದಕ್ಕೆ ಪ್ರತೀಕಾರವಾಗಿ ಗ್ಯಾಂಗ್ 20 ದಿನಗಳಿಂದ ಪ್ಲ್ಯಾನ್ ಮಾಡಿ, ನಿರ್ದಿಷ್ಟ ಸಮಯದಲ್ಲಿ ಅವರನ್ನು ಅಪಹರಿಸಿದ್ದು ಘೋರ ಹಲ್ಲೆ ನಡೆಸಿದ್ದಾರೆ.

ರಾತ್ರಿ 12:15 ಕ್ಕೆ ಮನೆಗೆ ಹೋಗುತ್ತಿದ್ದ ವಾಸುದೇವ್ ಅವರನ್ನು ಗ್ಯಾಂಗ್ ನ ನಾಲ್ಕು ಜನ ಸದಸ್ಯರು ಸ್ಕೂಟರ್ ನಲ್ಲಿ ಅಡ್ಡಹಾಕಿ, ಚಾಕು ತೋರಿಸಿ ಬೆದರಿಸಿ ಅಪಹರಿಸಿದ್ದಾರೆ. ನಂತರ ಗೊರಗುಂಟೆ ಪಾಳ್ಯದ ಬಾರ್‌ನುವಳ್ಳಿ ಅವರನ್ನು ಎಣ್ಣೆ ಹೊಡೆದು, ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ನೆಲಮಂಗಲ ದರೆಗೆ ಕರೆದೊಯ್ದು, ಮಾರಣಾಂತಿಕ ಹಲ್ಲೆ ನಡೆಸಿ, ಫೋನ್ ಪೇ ಮೂಲಕ ಹಣವನ್ನು ಒತ್ತಾಯಪೂರ್ವಕವಾಗಿ ಪಡೆದಿದ್ದಾರೆ. ಕುಡಿದ ಮತ್ತಿನಲ್ಲಿ ಸ್ಕೂಟರ್ ನಲ್ಲಿ ಸುತ್ತಾಡಿದ ಗ್ಯಾಂಗ್, ಪೊಲೀಸರನ್ನು “ಸ್ನೇಹಿತನಿಗೆ ಅಪಘಾತ” ಎಂದು ಮೋಸಗೊಳಿಸಿ ತಪ್ಪಿಸಿಕೊಂಡಿದ್ದಾರೆ. ಬೆಳಗಿನ ಜಾವದವರೆಗೂ ಹಲ್ಲೆ ಮಾಡಿದ, ನಂತರ “ದೂರು ಕೊಟ್ಟರೆ ಕುಟುಂಬವನ್ನು ಕೊಲ್ಲುತ್ತೇವೆ” ಎಂದು ಬೆದರಿಕೆ ಹಾಕಿದ್ದಾರೆ.

RelatedPosts

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದಾಗಲೇ ದುರಂತ

ADVERTISEMENT
ADVERTISEMENT

ಗಂಭೀರ ಗಾಯಗಳೊಂದಿಗೆ ವಾಸುದೇವ್ ಅವರನ್ನು ತುಳಸಿ ಜೈನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಶವಂತಪುರ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿ, ಆರೋಪಿಗಳನ್ನು ಪತ್ತೆಹಚ್ಚಲು ತುರ್ತು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೇ ವರ್ಷ ಜನವರಿಯಲ್ಲಿ ಆನೇಕಲ್ನಲ್ಲಿ ಗಾಂಜಾ ಗ್ಯಾಂಗ್ ಯುವಕ ಮುರಳಿಯನ್ನು ಅಪಹರಿಸಿ ಹಲ್ಲೆ ಮಾಡಿದ ಸಂದರ್ಭದಂತೆ, ಈ ಘಟನೆಯೂ ನಗರದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಪರಾಧಗಳ ಹಿನ್ನೆಲೆಯನ್ನು ಎತ್ತಿ ತೋರಿಸುತ್ತದೆ.
ಸ್ಥಳೀಯರು ಗಾಂಜಾ ವ್ಯಸನಿಗಳು ಮಕ್ಕಳ ಮೇಲೆ ಪರಿಣಾಮ ಬೀರುವುದರ ಬಗ್ಗೆ ಚಿಂತೆ ವ್ಯಕ್ತಪಡಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಗಾಂಜಾ ಶೋಕಿ ಬೆಳೆಸಿಕೊಂಡ ಯುವಕರು ಇಂತಹ ಕ್ರೌರ್ಯಕ್ಕೆ ಇಳಿಯುತ್ತಿದ್ದಾರೆ. ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯ ನಿವಾಸಿ ಶಂಕರ್ ಅವರು ಹೇಳಿದ್ದಾರೆ. ಸಾಮಾಜಿಕ ಭದ್ರತೆ ಮತ್ತು ಮಾದಕ ವಸ್ತು ನಿಗ್ರಹಕ್ಕಾಗಿ ಪೊಲೀಸ್ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಸಮುದಾಯದ ಬೇಡಿಕೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

by ಪವಿತ್ರಾ ಗಣಪತಿ
July 5, 2026 - 11:15 pm
0

010

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

by ಮಾರುತಿ ಪಾವಗಡ
July 5, 2026 - 10:34 pm
0

09

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

by ಪವಿತ್ರಾ ಗಣಪತಿ
July 5, 2026 - 10:08 pm
0

08

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

by ಪವಿತ್ರಾ ಗಣಪತಿ
July 5, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
  • 09
    ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!
    July 5, 2026 | 0
  • 06
    ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
    July 5, 2026 | 0
  • 05
    ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version