• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

admin by admin
April 18, 2026 - 10:20 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (40)

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಬರುವ 5 ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮತಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ತಯಾರಿಸಲಾದ ಈ ಅಂತಿಮ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ ಪುರುಷ ಮತದಾರರು 45,69,752, ಮಹಿಳಾ ಮತದಾರರು 43,21,143 ಮತ್ತು ಇತರೆ 1,633 ಮತದಾರರು ಸೇರಿದ್ದಾರೆ.

RelatedPosts

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

ADVERTISEMENT
ADVERTISEMENT

ಒಟ್ಟು 5 ನಗರ ಪಾಲಿಕೆಗಳಲ್ಲಿ 369 ವಾರ್ಡ್‌ಗಳು ಇವೆ. ಅತಿ ಹೆಚ್ಚು ಮತದಾರರು ಬೆಂಗಳೂರು ದಕ್ಷಿಣ ವಾರ್ಡ್ 51 (ಸುಬ್ರಮಣ್ಯಪುರ)ನಲ್ಲಿ 54,026 ಮತದಾರರಿದ್ದಾರೆ. ಅತಿ ಕಡಿಮೆ ಮತದಾರರು ಬೆಂಗಳೂರು ಪೂರ್ವ ವಾರ್ಡ್ 16 (ಕೊತ್ತೂರು)ನಲ್ಲಿ 10,940 ಮತದಾರರಿದ್ದಾರೆ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಕರಡು ಮತದಾರರ ಪಟ್ಟಿಯನ್ನು ಮಾರ್ಚ್ 9ರಂದು ಬಿಡುಗಡೆ ಮಾಡಲಾಗಿತ್ತು. ಸಾರ್ವಜನಿಕರಿಂದ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಸರಿಪಡಿಸಲಾಗಿದೆ. ಈಗ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದೆ ಎಂದು ಅವರು ಹೇಳಿದ್ದಾರೆ.

ಜಿಬಿಎ ಚುನಾವಣೆ ಮುಂದೂಡುವ ವಿಚಾರಕ್ಕೆ ಛಲವಾದಿ ನಾರಾಯಣಸ್ವಾಮಿ ಕಿಡಿ

ಸುಪ್ರೀಂಕೋರ್ಟ್ ನಿರ್ದೇಶನದಂತೆ ಜೂನ್ ಅಂತ್ಯದೊಳಗೆ ಜಿಬಿಎ ಚುನಾವಣೆ ನಡೆಸಬೇಕಿತ್ತು. ಆದರೆ ರಾಜ್ಯ ಸರ್ಕಾರ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, “ಕಾಂಗ್ರೆಸ್‌ನಲ್ಲಿ ಒಳಬೇಗುದಿ ಹೆಚ್ಚಾಗಿದೆ. ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಗೊತ್ತಾದ್ದರಿಂದಲೇ ಚುನಾವಣೆಯನ್ನು ಮುಂದೂಡುವಂತೆ ಸರ್ಕಾರ ಆಯೋಗಕ್ಕೆ ಹೇಳಿದೆ” ಎಂದು ತೀವ್ರ ಆರೋಪ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (44)

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
August 7, 2026 - 6:58 am
0

ಕೈಗೊಳ್ಳಲಿರುವ (42)

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

by ದಿಶಾ ಕೆ. ಎಸ್.
August 7, 2026 - 6:28 am
0

ಕೈಗೊಳ್ಳಲಿರುವ (41)

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

by ದಿಶಾ ಕೆ. ಎಸ್.
August 7, 2026 - 6:23 am
0

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (44)
    ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 7, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
  • ಸಂಘದ (3)
    ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
    August 6, 2026 | 0
  • ಸಂಘದ (1)
    ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?
    August 6, 2026 | 0
  • ಸಂಘದ
    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version