• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಕ್ಕನ ಮನೆಯಲ್ಲಿ 3 ಲಕ್ಷ ಚಿನ್ನ ಕದ್ದ ತಮ್ಮ? ಮಾವನಿಂದ ಪೀಣ್ಯಾ ಪೊಲೀಸ್ ಠಾಣೆಗೆ ದೂರು

admin by admin
May 16, 2025 - 6:05 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Web 2025 05 16t175335.118

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರಿನ ಚಿಕ್ಕಬಿದರಕಲ್ಲು ಗ್ರಾಮದ ಚಿಕ್ಕಚನ್ನಪ್ಪ ಪತ್ನಿಯ ತಮ್ಮ ಮನೆಗೆ ಬಂದಿದ್ದು ಮನೆಯವರ ಗಮನ ಬೇರೆಡೆಗೆ ಸೆಳೆದು ನಂತರ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆಯ ಚಿನ್ನಾಭರಣಗಳು ಕಳವಾಗಿರುವ ಘಟನೆ ನಡೆದಿದೆ. ಈ ಸಂಬಂಧ ಚಿಕ್ಕಚನ್ನಪ್ಪ ಎಂಬುವವರು ಪೀಣ್ಯಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

RelatedPosts

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ

ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ

ADVERTISEMENT
ADVERTISEMENT

ದೂರಿನ ಪ್ರಕಾರ ಚಿಕ್ಕಚನ್ನಪ್ಪ ಮತ್ತು ಅವರ ಪತ್ನಿ ಕೆಲಸಕ್ಕೆ ತೆರಳುತ್ತಿದ್ದಾಗ, ಮನೆಯಲ್ಲಿದ್ದ ಪತ್ನಿಯ ಚಿಕ್ಕಪ್ಪನ ಮಗ ನಾಗೇಶ್ ಎಂಬಾತನಿಗೆ ಬೀಗದ ಕೀ ನೀಡಲಾಗಿತ್ತು. ಮನೆಗೆ ಬೀಗ ಹಾಕಿ, ಕೀಯನ್ನು ಶೂ ರ್ಯಾಕ್‌ನಲ್ಲಿ ಇಡುವಂತೆ ತಿಳಿಸಲಾಗಿತ್ತು. ನಾಗೇಶ್‌ ಸಹ ಬೀಗ ಹಾಕಿ ಕೀಯನ್ನು ಉಲ್ಲೇಖಿತ ಸ್ಥಳದಲ್ಲಿ ಇಟ್ಟುಹೋಗಿದ್ದನು.

ಸಂಜೆ ದಂಪತಿ ಮನೆಗೆ ಬಂದು ನೋಡಿದಾಗ, ಬೀರುವಿನಲ್ಲಿ ಇರಿಸಿದ್ದ ಚಿನ್ನಾಭರಣಗಳು ಕಾಣೆಯಾಗಿದ್ದವು.

ಕಳವಾದ ಆಭರಣಗಳ ವಿವರ ಹೀಗಿದೆ:
5 ಗ್ರಾಂ ಚಿನ್ನದ ಉಂಗುರ, 6 ಗ್ರಾಂ ಮುತ್ತಿನ ಓಲೆ, 4 ಗ್ರಾಂ ಮಾಟಿ, 16 ಗ್ರಾಂ ಚಿನ್ನದ ಬ್ರಾಸ್ಲೆಟ್, 14 ಗ್ರಾಂ ಓಲೆ, 20 ಗ್ರಾಂ ಚಿನ್ನದ ಚೈನ್ ಒಟ್ಟು ಆಭರಣಗಳ ಮೌಲ್ಯ ಸುಮಾರು 3ಲಕ್ಷ ಎಂದು ಅಂದಾಜಿಸಿದ್ದಾರೆ.

ಈ ಕುರಿತು ವಿಚಾರಣೆ ಮಾಡಿದಾಗ, ನಾಗೇಶ್ ತನಗೆ ತಿಳಿದಿಲ್ಲವೆಂದು ತಿಳಿಸಿದ್ದಾರೆ. ಆದರೆ, ಕಳವು ನಡೆದ ಸಮಯದಲ್ಲಿ ಮನೆಗೆ ಬಂದು ಹೋದವರ ಪೈಕಿ ನಾಗೇಶ್ ಒಬ್ಬನೇ ಆಗಿರುವ ಕಾರಣ,ಆತನ ಮೇಲೆಯೇ ಶಂಕೆ ವ್ಯಕ್ತಪಡಿಸಲಾಗಿದೆ.
ಪೀಣ್ಯಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಮನೆಯವರ ಶಂಕೆಯಂತೆ ಯಾವುದೇ ವ್ಯಕ್ತಿ ತಪ್ಪಿತಸ್ಥನಾಗಿದ್ದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಇತರರು ಕೂಡ ತಮ್ಮ ಮನೆಗೆ ಬರುವ ಅತಿಥಿಗಳ ಬಗ್ಗೆ ಎಚ್ಚರಿಕೆಯಿಂದಿರಲು ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳಲು ಪೀಣ್ಯಾ ಪೊಲೀಸರು ಮನವಿ ಮಾಡಲಾಗಿದೆ.

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 25T183225.227

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

by ಶಾಲಿನಿ ಕೆ. ಡಿ
June 25, 2026 - 6:34 pm
0

Untitled design 2026 06 25T180132.010

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

by ಶಾಲಿನಿ ಕೆ. ಡಿ
June 25, 2026 - 6:08 pm
0

Untitled design 2026 06 25T172630.723

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

by ಶಾಲಿನಿ ಕೆ. ಡಿ
June 25, 2026 - 5:27 pm
0

Untitled design 2026 06 25T164933.790

ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!

by ಶಾಲಿನಿ ಕೆ. ಡಿ
June 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T183225.227
    ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ
    June 25, 2026 | 0
  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • Untitled design 2026 06 25T152204.650
    ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ
    June 25, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version