ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.
2023ರ ವಿಧಾನಸಭಾ ಫಲಿತಾಂಶದಲ್ಲಿ ಗೋವಿಂದರಾಜನಗರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ-82,134 (51%) ಮತಗಳಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯ ಉಮೇಶ್ ಶೆಟ್ಟಿಗೆ 69,618 (43%) ಜೆಡಿಎಸ್ ಅಭ್ಯರ್ಥಿ ಆರ್.ಪ್ರಕಾಶ್ ಗೆ 4,583 (3%) ಮತಗಳು ಬಿದಿದ್ದವು.
ಗೋವಿಂದರಾಜನಗರ ಕ್ಷೇತ್ರದ ಚಿತ್ರಣ..
ಈ ಕ್ಷೇತ್ರದಲ್ಲಿ ಸ್ಪರ್ಧೆ ಮತ್ತು ವಿಜಯ ಏನಿದ್ದರೂ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳ ನಡುವೆ ನಡೆಯುತ್ತಿರುವುದು ವಿಶೇಷ. ಬಿನ್ನಿಪೇಟೆಯಾಗಿದ್ದಾಗ ಸಾಮಾನ್ಯ ಕ್ಷೇತ್ರವಾಗಿದ್ದ ಗೋವಿಂದರಾಜನಗರ ಮರುವಿಂಗಡನೆ ಬಳಿಕ ಲಿಂಗಾಯತ / ಒಕ್ಕಲಿಗರ ಕ್ಷೇತ್ರದಂತಾಗಿದೆ. ಈ ಕ್ಷೇತ್ರದಲ್ಲಿ ಕೇಂದ್ರ ಸಚಿವ ಸೋಮಣ್ಣ ಪ್ರಭಾವ ಹೆಚ್ಚು.
ಮೂಡ್ ಆಫ್ ಕರ್ನಾಟಕ : ಗೋವಿಂದರಾಜನಗರ ಮೂಡ್ ಹೇಗಿದೆ.?
ಈ ಹಿಂದೆ ಸೋಮಣ್ಣ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾಗಿದ್ದು, ಬೆಂಗಳೂರಿನಲ್ಲಿ ಮಹಿಳೆಯರು ಅತ್ಯಂತ ಸುರಕ್ಷಿತ ಕ್ಷೇತ್ರ ಎನ್ನುವ ಹೆಗ್ಗಳಿಕೆ ಹೊಂದಿದೆ. ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿರೋ ಕ್ಷೇತ್ರವಾಗಿದೆ. ಒಕ್ಕಲಿಗ /OBC /SC /ST ಲಿಂಗಾಯತರ ಪ್ರಾಬಲ್ಯ ಸಾಧಿಸಿದ್ದಾರೆ. ಶಾಸಕ ಪ್ರಿಯಾಕೃಷ್ಣ ಪರ ಜನ ಒಲವು ತೋರಿದ್ದು, ಬಿಜೆಪಿ ತೆಕ್ಕೆಯಿಂದ ಕೈ ಜಾರಿದೆ.
ಗೋವಿಂದರಾಜನಗರ ಕ್ಷೇತ್ರದ ಆಕಾಂಕ್ಷಿಗಳು ಯಾರು.?
ಗೋವಿಂದರಾಜನಗರ ಕ್ಷೇತ್ರದ ಲಿಂಗಾಯತ ಮತ್ತು ಒಕ್ಕಲಿಗ ನಡುವೆ ಹೋರಾಟ ನಡೆಯುತ್ತಿದ್ದು, ಕಾಂಗ್ರೆಸ್ ನ ಪ್ರಿಯಾಕೃಷ್ಣ ಗೆ ಬಿಜೆಪಿಯಿಂದ ಅರುಣ್ ಸೋಮಣ್ಣ ಸ್ಪರ್ಧೆ ಮಾಡಲು ಸಜ್ಜಾಗಿದ್ದಾರೆ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54