• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಅಧ್ಯಕ್ಷರಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆಶಿ ನೇಮಕ

admin by admin
August 26, 2025 - 5:11 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 2025 08 26t170857.093

ಬೆಂಗಳೂರು: ಕರ್ನಾಟಕ ಸರ್ಕಾರವು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಾಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಲಾಗಿದೆ. ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024 (2025ರ ಕರ್ನಾಟಕ ಕಾಯ್ದೆ ಸಂಖ್ಯೆ 35) ಪ್ರಕರಣ 09ರ ಉಪ ಪ್ರಕರಣ (1)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಪ್ರಾಧಿಕಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಲಾಗಿದೆ. ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.

RelatedPosts

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?

ಬೆಂಜಮಿನ್ ನೆತನ್ಯಾಹು ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಪರ್ಕ: ಇಸ್ರೇಲ್-ಇರಾನ್ ಯುದ್ಧಕ್ಕೆ ತಕ್ಷಣ ಕಡಿವಾಣ!

ಇರಾನ್-ಇಸ್ರೇಲ್ ಕದನಕ್ಕೆ ವಿಶ್ವ ಮಾರುಕಟ್ಟೆ ತತ್ತರ: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ

ADVERTISEMENT
ADVERTISEMENT

ಪದಾಧಿಕಾರಿಗಳ ನೇಮಕ:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಾಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರ ಜೊತೆಗೆ ಪದನಿಮಿತ್ತ ಸದಸ್ಯರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಮಾರಿ ಶೋಭಾ ಕರಂದ್ಲಾಜೆ, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಬಿ.ಎಸ್. ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಲೋಕಸಭಾ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ನಾರಾಯಣ ಕೊರಗಪ್ಪ, ನಟ ಜಗ್ಗೇಶ್, ಜಿ.ಸಿ. ಚಂದ್ರಶೇಖರ್, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಒಟ್ಟು 75 ಮಂದಿಯನ್ನು ಸದಸ್ಯರಾಗಿ ನೇಮಿಸಲಾಗಿದೆ.

ಪ್ರಾಧಿಕಾರದ ಉದ್ದೇಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬೆಂಗಳೂರು ಮಹಾನಗರದ ಸಮಗ್ರ ಅಭಿವೃದ್ಧಿಗೆ ಗುರಿಯಿಟ್ಟುಕೊಂಡಿದೆ. ಈ ಪ್ರಾಧಿಕಾರವು ನಗರದ ಮೂಲಸೌಕರ್ಯ, ಸಾರಿಗೆ, ವಸತಿ, ಮತ್ತು ಇತರ ಅಭಿವೃದ್ಧಿ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಲು ಕಾರ್ಯನಿರ್ವಹಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (3)

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?

by ಯಶಸ್ವಿನಿ ಎಂ
March 2, 2026 - 7:40 am
0

Untitled design (2)

ಬೆಂಜಮಿನ್ ನೆತನ್ಯಾಹು ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಪರ್ಕ: ಇಸ್ರೇಲ್-ಇರಾನ್ ಯುದ್ಧಕ್ಕೆ ತಕ್ಷಣ ಕಡಿವಾಣ!

by ಯಶಸ್ವಿನಿ ಎಂ
March 2, 2026 - 7:16 am
0

Untitled design (1)

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಇಂದಿನ ಫಲ ಹೇಗಿದೆ ?

by ಯಶಸ್ವಿನಿ ಎಂ
March 2, 2026 - 6:55 am
0

Untitled design

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಇಲ್ಲಿದೆ ನೋಡಿ ನಿಮ್ಮ ರಾಶಿ ಫಲದ ಮಾಹಿತಿ

by ಯಶಸ್ವಿನಿ ಎಂ
March 2, 2026 - 6:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (3)
    ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?
    March 2, 2026 | 0
  • Untitled design (2)
    ಬೆಂಜಮಿನ್ ನೆತನ್ಯಾಹು ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಪರ್ಕ: ಇಸ್ರೇಲ್-ಇರಾನ್ ಯುದ್ಧಕ್ಕೆ ತಕ್ಷಣ ಕಡಿವಾಣ!
    March 2, 2026 | 0
  • Untitled design 2026 03 01T231846.500
    ಇರಾನ್-ಇಸ್ರೇಲ್ ಕದನಕ್ಕೆ ವಿಶ್ವ ಮಾರುಕಟ್ಟೆ ತತ್ತರ: ತೈಲ ಬೆಲೆಯಲ್ಲಿ ಭಾರೀ ಏರಿಕೆ
    March 1, 2026 | 0
  • Untitled design 2026 03 01T225545.370
    ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ
    March 1, 2026 | 0
  • Untitled design 2026 03 01T224657.228
    ಖಮೇನಿ ನಿಧನಕ್ಕೆ ಪುಟಿನ್ ಸಂತಾಪ; ಅಮೆರಿಕ-ಇಸ್ರೇಲ್ ವಿರುದ್ಧ ವಾಗ್ದಾಳಿ
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version