• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 15, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 2, 2025 - 8:54 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Film 2025 04 02t204955.971

ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್ ಎಸ್ ಬೋಸರಾಜು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ರಾಯಚೂರು ನಗರದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನ ನಿರ್ಮಿಸಬೇಕು, ಈ ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇಂಬು ನೀಡಬೇಕು ಎನ್ನುವುದು ನಮ್ಮ ಸರಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಹೊಸ ಸರಕಾರ ಅಧಿಕಾರಕ್ಕೆ ಬಂದ ನಂತರ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯವನ್ನು ಚುರುಕು ಗೊಳಿಸಲಾಗಿತ್ತು. ನಮ್ಮ ಕಾಂಗ್ರೆಸ್‌ ಸರ್ಕಾರ ರಾಯಚೂರಿನಲ್ಲಿ ನೂತನ ಗ್ರೀನ್‌ ಫೀಲ್ಡ್‌ ಏರ್‌ಪೋರ್ಟ್‌ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ, ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು.

RelatedPosts

ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ರಸ್ತೆ ಬಂದ್, ನಗರ ಜಲಾವೃತ!

ಲಾಲ್ ಬಾಗ್ ನಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ರೀಲ್ಸ್ ಮಾಡೋ ಹಾಗಿಲ್ಲ..!?

₹1.57 ಕೋಟಿ ಚಿನ್ನಾಭರಣ ದೋಚಿದ್ದ ಕೇರ್‌ಟೇಕರ್ ಮಹಿಳೆ ಅರೆಸ್ಟ್

ತಂದೆಯಿಂದಲೇ ಬಾಲಕಿಗೆ ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಗೆ ಬಲವಂತ

ADVERTISEMENT
ADVERTISEMENT

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಸಹಕಾರವನ್ನು ಸರ್ಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ಬಗ್ಗೆ ಕೈಗಾರಿಕೆ ಮತ್ತು ಮೂಲ ಸೌಕರ್ಯ ಸಚಿವ ಎಂ.ಬಿ ಪಾಟೀಲ್ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ಕೂಡಾ ವಿಶೇಷ ಒತ್ತು ನೀಡಿದ್ದರು.

ರಾಯಚೂರು ಸಂಸದ ಜಿ ಕುಮಾರ ನಾಯ್ಕ್‌ ಹಾಗು ರವಿ ಭೋಸರಾಜು ಅವರು ಇತ್ತೀಚಿಗೆ ಕೇಂದ್ರ ವಿಮಾನಯಾನ ಸಚಿವ ರಾಮ್‌ ಮೋಹನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ವಿಮಾನಯಾನ ಸಚಿವರು, ಅಗತ್ಯ ಅನುಮತಿಯನ್ನು ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಗೆ ಉತ್ತಮ ಸಂಪರ್ಕ ದೊರೆತು, ಸರ್ವತೋಮುಖ ಅಭಿವೃದ್ದಿಗೆ ಅನುಕೂಲವಾಗಲಿದೆ. ತ್ವರಿತಗತಿಯಲ್ಲಿ ಕೇಂದ್ರ ಪರಿಸರ ಮಂತ್ರಾಲಯ ದಿಂದ ಅನುಮತಿ ದೊರೆತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ವಿಮಾನಯಾನ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Download 2025 06 12t225849.672

ಕರ್ನಾಟಕದಲ್ಲಿ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು!

by ಶ್ರೀದೇವಿ ಬಿ. ವೈ
June 15, 2025 - 8:05 am
0

Untitled design 2025 06 15t074728.005

ಮಹಿಳೆಯ ಸೊಂಟವನ್ನು ನೋಡಲು 5,000 ರೂ. ಆಫರ್ ನೀಡಿದ ಭೂಪ!

by ಶ್ರೀದೇವಿ ಬಿ. ವೈ
June 15, 2025 - 7:47 am
0

Untitled design 2025 06 15t071819.584

ತೂಕ ಇಳಿಕೆಗೆ ಸಂಜೆ ಈ ಆಹಾರಗಳನ್ನು ತಪ್ಪಿಸಿ, ಬೇಗ ಸಣ್ಣ ಆಗ್ತೀರಿ!

by ಶ್ರೀದೇವಿ ಬಿ. ವೈ
June 15, 2025 - 7:18 am
0

Untitled design 2025 06 15t065803.156

ಕಾಂತಾರ-1 ಶೂಟಿಂಗ್ ಸೆಟ್ ನಲ್ಲಿ ಮತ್ತೊಂದು ಮಹಾ ದುರಂತ: ಮಗುಚಿ ಬಿತ್ತು ರಿಷಬ್ ಶೆಟ್ಟಿ ಇದ್ದ ಬೋಟ್

by ಶ್ರೀದೇವಿ ಬಿ. ವೈ
June 15, 2025 - 6:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 14t221842.751
    ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ರಸ್ತೆ ಬಂದ್, ನಗರ ಜಲಾವೃತ!
    June 14, 2025 | 0
  • Web 2025 06 14t212622.911
    ಲಾಲ್ ಬಾಗ್ ನಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ರೀಲ್ಸ್ ಮಾಡೋ ಹಾಗಿಲ್ಲ..!?
    June 14, 2025 | 0
  • 1425 (32)
    ₹1.57 ಕೋಟಿ ಚಿನ್ನಾಭರಣ ದೋಚಿದ್ದ ಕೇರ್‌ಟೇಕರ್ ಮಹಿಳೆ ಅರೆಸ್ಟ್
    June 14, 2025 | 0
  • 1425 (22)
    ತಂದೆಯಿಂದಲೇ ಬಾಲಕಿಗೆ ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಗೆ ಬಲವಂತ
    June 14, 2025 | 0
  • 1425 (21)
    ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ 3 ತಿಂಗಳು ಸಂಚಾರ ನಿಷೇಧ
    June 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version