• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

HAL ಡಬಲ್ ಮರ್ಡರ್ ಟ್ವಿಸ್ಟ್: ಅನೈತಿಕ ಸಂಬಂಧಕ್ಕಾಗಿ ಹೆತ್ತವರನ್ನೇ ಕೊಂದ ಮಗ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 19, 2026 - 12:40 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 02 19T123452.963

ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ದುರದೃಷ್ಟಕರ ಡಬಲ್ ಮರ್ಡರ್ ಪ್ರಕರಣಕ್ಕೆ ತನಿಖೆಯಲ್ಲಿ ಆಘಾತಕಾರಿ ಬೆಳವಣಿಗೆಗಳು ಬೆಳಕಿಗೆ ಬಂದಿವೆ. ನಿವೃತ್ತ ನೇವಿ ಕ್ಯಾಪ್ಟನ್ ನವೀನ್ ಚಂದ್ರ ಭಟ್ (60) ಮತ್ತು ಅವರ ಪತ್ನಿ ಡಾ. ಶ್ಯಾಮಲಾ ಭಟ್ (55) ಅವರನ್ನು ಅವರೇ ಪುತ್ರ ರೋಹನ್ ಚಂದ್ರ ಭಟ್ (33) ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಎಚ್‌ಎಎಲ್ ಪೊಲೀಸರು ದೃಢಪಡಿಸಿದ್ದಾರೆ.

ಆರೋಪಿ ರೋಹನ್ ಚಂದ್ರ ಭಟ್ ಅಮೆರಿಕದಿಂದ ಹಿಂದಿರುಗಿದ ಸಾಫ್ಟ್‌ವೇರ್ ಎಂಜಿನಿಯರ್. ಅವನು ಸ್ಟಾರ್ಟಪ್‌ಗೆ ಹಣ ಬೇಕೆಂದು ತಂದೆ-ತಾಯಿಯನ್ನು ಪದೇ ಪದೇ ಕೇಳಿ ಪೀಡಿಸುತ್ತಿದ್ದನು. ₹4 ಲಕ್ಷಕ್ಕೂ ಹೆಚ್ಚು ಹಣ ಕೊಡದಿದ್ದಕ್ಕೆ ಕೌಟುಂಬಿಕ ಕಲಹ ತೀವ್ರಗೊಂಡು, ಬುಧವಾರ ಬೆಳಿಗ್ಗೆ ಸುಮಾರು 8 ಗಂಟೆಗೆ ಚಾಕುವಿನಿಂದ ಪದೇ ಪದೇ ಇರಿದು ಹತ್ಯೆಗೈದಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

RelatedPosts

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

ತುಮಕೂರಲ್ಲಿ ಬೆಳಗ್ಗೆಯಿಂದಲೇ ಸೀರೆಗಾಗಿ ಮುಗಿಬಿದ್ದ ನಾರಿಯರು

ಮೈಸೂರಿನಲ್ಲಿ ಹೀಲಿಯಂ ಗ್ಯಾಸ್‌ ಬಲೂನ್‌ ನಿಷೇಧ..! ಸೀಮಾ ಲಾಟ್ಕರ್ ಮಹತ್ವದ ಆದೇಶ

ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?

ADVERTISEMENT
ADVERTISEMENT

ತನಿಖೆ ವೇಳೆ ಆರೋಪಿಯ ಮನೆಯಲ್ಲಿ ಕಾಂಡೋಮ್ ಪ್ಯಾಕೆಟ್‌ಗಳು ಪತ್ತೆಯಾಗಿವೆ. ರೋಹನ್ ಹುಡುಗಿಯರ ಹುಚ್ಚು ಹೊಂದಿದ್ದನು ಎಂದು ಪೊಲೀಸರು ಹೇಳಿದ್ದಾರೆ. ಅವನ ವರ್ತನೆಯಿಂದ ತಂದೆ-ತಾಯಿ ಆತಂಕಗೊಂಡಿದ್ದರು. ಹಣದ ಕೊರತೆಯಿಂದಾಗಿ ಅವರು ಹುಡುಗಿಯರನ್ನು ಕರೆತಂದು “ಎಂಜಾಯ್” ಮಾಡುತ್ತಿದ್ದನು ಎಂಬ ಆರೋಪಗಳಿವೆ. ದುಡ್ಡು ಕೊಡದಿದ್ದಕ್ಕೆ ಕೋಪಗೊಂಡು ಜನ್ಮ ಕೊಟ್ಟವರನ್ನೇ ಕೊಂದಿದ್ದಾನೆ ಎಂದು ಆರೋಪಿ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಘಟನೆ ನಡೆದ ಬಳಿಕ ನೆರೆಹೊರೆಯವರು ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದರೂ, ಅಲ್ಲೇ ಮೃತಪಟ್ಟರು. ಸದ್ಯ ಮೃತದೇಹಗಳು ಬೌರಿಂಗ್ ಆಸ್ಪತ್ರೆ ಶವಗಾರದಲ್ಲಿವೆ. ಅಮೆರಿಕದಿಂದ ಬಂದ ಮಗಳು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಆರೋಪಿ ರೋಹನ್ ಭಟ್‌ಗೆ ವರ್ಷಗಳಿಂದ ಉದ್ಯೋಗ ಇಲ್ಲದ ಕಾರಣ ಮಾನಸಿಕ ಅಸ್ವಸ್ಥತೆ ಇದ್ದಿದ್ದು, ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ಅಂತ್ಯ ಸಂಸ್ಕಾರದ ಸಮಯದಲ್ಲಿ ಪೊಲೀಸ್ ಭದ್ರತೆಯೊಂದಿಗೆ ಅವನನ್ನು ಕರೆತರಲಾಯಿತು, ಆದರೆ ಯಾವುದೇ ಭಾವನೆಗಳನ್ನು ತೋರಿಸದೆ ಇದ್ದನು ಎಂದು ವರದಿಗಳಿವೆ.

ಈ ಘಟನೆ ಬೆಂಗಳೂರಿನಲ್ಲಿ ಆಘಾತಕಾರಿ ಚರ್ಚೆಗೆ ಕಾರಣವಾಗಿದ್ದು, ಕೌಟುಂಬಿಕ ಕಲಹಗಳು ಮತ್ತು ಮಾನಸಿಕ ಆರೋಗ್ಯದ ಮಹತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 19T141654.615

ಜಾತಿ ತಾರತಮ್ಯದ ವಿರುದ್ಧ ಅಶೋಕನ ಘರ್ಜನೆ ..ಟ್ರೈಲರ್ ಬೊಂಬಾಟ್‌

by ಯಶಸ್ವಿನಿ ಎಂ
February 19, 2026 - 2:33 pm
0

Untitled design 2026 02 19T131616.736

ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ

by ಯಶಸ್ವಿನಿ ಎಂ
February 19, 2026 - 2:07 pm
0

Untitled design 2026 02 19T135011.775

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

by ಯಶಸ್ವಿನಿ ಎಂ
February 19, 2026 - 1:55 pm
0

BeFunky collage 2026 02 19T135140.709

ಆಪರೇಷನ್ ಸಿಂಧೂರ್ ಸಿನಿಮಾ ಆಗಲಿದೆ: ನಿರ್ದೇಶಕ ಯಾರು ಗೊತ್ತಾ?

by ಶ್ರೀದೇವಿ ಬಿ. ವೈ
February 19, 2026 - 1:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T135011.775
    ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?
    February 19, 2026 | 0
  • BeFunky collage 2026 02 19T131333.057
    ತುಮಕೂರಲ್ಲಿ ಬೆಳಗ್ಗೆಯಿಂದಲೇ ಸೀರೆಗಾಗಿ ಮುಗಿಬಿದ್ದ ನಾರಿಯರು
    February 19, 2026 | 0
  • Untitled design 2026 02 19T121401.789
    ಮೈಸೂರಿನಲ್ಲಿ ಹೀಲಿಯಂ ಗ್ಯಾಸ್‌ ಬಲೂನ್‌ ನಿಷೇಧ..! ಸೀಮಾ ಲಾಟ್ಕರ್ ಮಹತ್ವದ ಆದೇಶ
    February 19, 2026 | 0
  • Untitled design 2026 02 19T112229.690
    ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?
    February 19, 2026 | 0
  • Untitled design 2026 02 19T100423.670
    ಉಚಿತ ಬಸ್‌ಗೆ ಹಣವಿದ್ದರೆ, ಪರಿಹಾರಕ್ಕೆ ಏಕೆ ಇಲ್ಲ ? ಹೈಕೋರ್ಟ್‌ನ ತರಾಟೆಗೆ ತತ್ತರಿಸಿದ ಸಾರಿಗೆ ನಿಗಮ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version