• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಾಸನದಲ್ಲಿ ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆಯ ಖಾಸಗಿ ಭಾಗಕ್ಕೆ ಒದ್ದು ಹ*ತ್ಯೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 4, 2026 - 2:58 pm
in ಜಿಲ್ಲಾ ಸುದ್ದಿಗಳು, ಹಾಸನ
0 0
0
BeFunky collage (81)

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ಲೈಂಗಿಕ ಕ್ರಿಯೆಗೆ ಒಪ್ಪದ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಆಕೆಯ ಖಾಸಗಿ ಭಾಗಕ್ಕೆ ಒದ್ದು ಕೊಲೆ ಮಾಡಿದ್ದಾನೆ. ಈ ಸಂಬಂಧ ಯಸಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯ ವಿವರ :

RelatedPosts

ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ, ಹೊಸ ಯುಗ ಪ್ರಾರಂಭ: ಡಿ.ಕೆ. ಶಿವಕುಮಾರ್

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌‌ ಗೆಲುವು: ಗೆದ್ದು ಬೀಗಿದ ‘ಕೈ’ ಅಭ್ಯರ್ಥಿ ಸಮರ್ಥ್‌‌ ಶಾಮನೂರು

ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ

ADVERTISEMENT
ADVERTISEMENT

ಮೃತ ಮಹಿಳೆ ರಮ್ಯಾ (35) ಎಂದು ಗುರುತಿಸಲಾಗಿದೆ. ರಮ್ಯಾ ಅವರ ಪತಿ ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ಇವರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದರು. ಅದೇ ಗ್ರಾಮದ ಚಂದ್ರ (41) ಎಂಬಾತನೊಂದಿಗೆ ರಮ್ಯಾ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಏಪ್ರಿಲ್ 28ರಂದು ಅತ್ತೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಮ್ಯಾ ಗ್ರಾಮಕ್ಕೆ ಬಂದಿದ್ದಾಗ ಈ ಘೋರ ಕೃತ್ಯ ನಡೆದಿದೆ.

ನಡೆದಿದ್ದೇನು?

ಅತ್ತೆಯ ಅಂತ್ಯಕ್ರಿಯೆ ಮುಗಿಸಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ರಮ್ಯಾ ಬಳಿ ಬಂದ ಆರೋಪಿ ಚಂದ್ರ, ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ರಮ್ಯಾ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಚಂದ್ರ, ರಮ್ಯಾ ಮೇಲೆ ಹಲ್ಲೆ ನಡೆಸಿ ಆಕೆಯ ಖಾಸಗಿ ಭಾಗಕ್ಕೆ ಕಾಲಿನಿಂದ ಬಲವಾಗಿ ಒದ್ದಿದ್ದಾನೆ.

ಹಲ್ಲೆಯ ನಂತರ ಏಪ್ರಿಲ್ 30ರಂದು ರಮ್ಯಾ ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮಾಹಿತಿಯ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪೊಲೀಸ್ ಕ್ರಮ :

ಯಸಳೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಚಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 04T165353.989

ಪವನ್ ಕಲ್ಯಾಣ್ ಕಿಂಗ್ ಮೇಕರ್ ಆದ್ರೆ ದಳಪತಿ ವಿಜಯ್ ‘ಕಿಂಗ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 4, 2026 - 4:58 pm
0

Untitled design 2026 05 04T162123.059

ಕೇರಳಂನಲ್ಲಿ ಈ ಬಾರಿ ಯುಡಿಎಫ್ ಗೆ ಜೈ ಎಂದ ದೇವರನಾಡಿನ ಮತದಾರ

by ಶಾಲಿನಿ ಕೆ. ಡಿ
May 4, 2026 - 4:31 pm
0

Untitled design 2026 05 04T160139.902

ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ, ಹೊಸ ಯುಗ ಪ್ರಾರಂಭ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 4, 2026 - 4:02 pm
0

Untitled design 2026 05 04T153619.096

ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಸರ್ಕಾರ್..! ವಲಸಿಗರ ವಿರುದ್ಧ ಗೆದ್ದ ಹಿಮಂತ ಬಿಸ್ವ ಶರ್ಮಾ..!

by ಶಾಲಿನಿ ಕೆ. ಡಿ
May 4, 2026 - 3:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 04T160139.902
    ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ, ಹೊಸ ಯುಗ ಪ್ರಾರಂಭ: ಡಿ.ಕೆ. ಶಿವಕುಮಾರ್
    May 4, 2026 | 0
  • BeFunky collage (80)
    ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌‌ ಗೆಲುವು: ಗೆದ್ದು ಬೀಗಿದ ‘ಕೈ’ ಅಭ್ಯರ್ಥಿ ಸಮರ್ಥ್‌‌ ಶಾಮನೂರು
    May 4, 2026 | 0
  • BeFunky collage (72)
    ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು
    May 4, 2026 | 0
  • BeFunky collage (62)
    ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ
    May 4, 2026 | 0
  • BeFunky collage (58)
    ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ: ಅಂಚೆ ಮತಗಳ ಎಣಿಕೆ ಆರಂಭ
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version