• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಾಸನದಲ್ಲಿ ಮುಂದುವರೆದ ಹೃದಯಾಘಾತ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಠಾತ್ ಸಾವು

admin by admin
July 6, 2025 - 11:31 am
in ಜಿಲ್ಲಾ ಸುದ್ದಿಗಳು, ಹಾಸನ
0 0
0
1 (14)

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಇಂದು ಬೆಳಗಿನಜಾವ, ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಐಚನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಆನಂದ್ (44) ಅವರು ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಳೆದ ಒಂದೂವರೆ ತಿಂಗಳಿನಿಂದ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳ ಸರಣಿ ಜನರಲ್ಲಿ ಭಯ ಹುಟ್ಟಿಸಿದೆ. ಈ ದುರಂತದ ಸರಣಿಯಲ್ಲಿ ಇಂದು ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಆನಂದ್ ಅವರು ತಮ್ಮ ಮನೆಯಲ್ಲಿ ಮಲಗಿದ್ದ ವೇಳೆ, ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತು. ಎದೆನೋವಿನ ಬಗ್ಗೆ ಕುಟುಂಬಕ್ಕೆ ತಿಳಿಸಿದ ಆನಂದ್‌ಗೆ ಆಸ್ಪತ್ರೆಗೆ ಕರೆದೊಯ್ಯಲು ಆಟೋ ವ್ಯವಸ್ಥೆ ಮಾಡುವಷ್ಟರಲ್ಲಿ ಅವರು ಹೃದಯಾಘಾತಕ್ಕೆ ಬಲಿಯಾದರು. ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ, ಆಗಲೇ ಅವರು ಪ್ರಾಣ ಕಳೆದುಕೊಂಡಿದ್ದರು.

RelatedPosts

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

ADVERTISEMENT
ADVERTISEMENT


ಈ ಘಟನೆ ಸ್ಥಳೀಯ ಸಮುದಾಯದಲ್ಲಿ ಆಘಾತವನ್ನುಂಟುಮಾಡಿದೆ. ಆನಂದ್ ಗ್ರಾಮದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿದ್ದ ವ್ಯಕ್ತಿಯಾಗಿದ್ದರು. ಕಳೆದ 45 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 37ಕ್ಕೆ ಏರಿಕೆಯಾಗಿದ್ದು, ಯುವಕರು, ಮಧ್ಯವಯಸ್ಕರು ಮತ್ತು ವೃದ್ಧರು ಸೇರಿದಂತೆ ವಿವಿಧ ವಯೋಮಾನದವರು ಈ ದುರಂತಕ್ಕೆ ಬಲಿಯಾಗಿದ್ದಾರೆ. ಈ ಸರಣಿ ಸಾವುಗಳು ಜಿಲ್ಲೆಯ ಜನರಲ್ಲಿ ಭಯ ಮತ್ತು ಆತಂಕವನ್ನು ಇನ್ನಷ್ಟು ತೀವ್ರಗೊಳಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (64)

ಒರಾಕಲ್‌ನಲ್ಲಿ ಬೃಹತ್ ಲೇ ಆಫ್! 30,000 ಉದ್ಯೋಗಿಗಳಿಗೆ ಶಾಕ್‌

by ಶ್ರೀದೇವಿ ಬಿ. ವೈ
June 4, 2026 - 12:14 pm
0

BeFunky collage (63)

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

by ಶ್ರೀದೇವಿ ಬಿ. ವೈ
June 4, 2026 - 11:57 am
0

BeFunky collage (62)

ಒಂದು ಹೊಡೆದ ಗಂಡನಿಗೆ ವಾಪಸ್‌‌ ಹೆಂಡತಿ ಹೊಡೆದು ಕೊಂ*ದೇಬಿಟ್ಳಾ

by ಶ್ರೀದೇವಿ ಬಿ. ವೈ
June 4, 2026 - 11:43 am
0

BeFunky collage (61)

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

by ಶ್ರೀದೇವಿ ಬಿ. ವೈ
June 4, 2026 - 11:09 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (61)
    ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು
    June 4, 2026 | 0
  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
  • Untitled design 2026 06 03T210156.937
    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
    June 3, 2026 | 0
  • Untitled design 2026 06 03T191845.088
    CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version